ರಾಷ್ಟ್ರೀಯ ಪೈಲೆಟ್ ದಿನವನ್ನು ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ನೇತೃತ್ವದಲ್ಲಿ ಉಡುಪಿ ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಮೇ 26 ರಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಇ.ಎಮ್.ಆರ್.ಐ ಗ್ರೀನ್ ಹೆಲ್ತ್ ಸರ್ವೀಸ್‌ನ ಅಧಿಕಾರಿಗಳಾದ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಅಧಿಕಾರಿಗಳು, ವಾಹನ ಉಸ್ತುವಾರಿ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ
Month: May 2023
ಮಂಗಳೂರಿನ ಪ್ರಸಿದ್ಧ ವಸ್ತ್ರ ಮಳಿಗೆಯಾದ ಆರಾಧ್ಯ ಮಳಿಗೆಯಲ್ಲಿ ಶುಭ ಸಮಾರಂಭ ಹಾಗೂ ಹಬ್ಬಗಳ ಖರೀದಿಗಾಗಿ ಅಮೋಘ ಕೊಡುಗೆಗಳನ್ನು ನೀಡುತ್ತಿದ್ದಾರೆ. ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಆರಾಧ್ಯ ವಸ್ತ್ರಮಳಿಗೆಯಲ್ಲಿ ವಿಶೇಷ ಆಫರ್ ಗಳನ್ನು ಘೋಷಿಸಿದ್ದಾರೆ. ವಿವಿಧ ವಿನ್ಯಾಸದ ಸಿಲ್ಕ್ ಸಾರೀಸ್, ಕಾಂಜಿವರಂ ಸಾರೀಸ್ ,ಫ್ಯಾನ್ಸಿ ಸಾರೀಸ್ ,ಬನಾರಸ್ ಸಿಲ್ಕ್ಸ್ ,ಹಾಗೂ
ಉಡುಪಿ ಜಿಲ್ಲೆ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದಿಂದ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ ಮಣಿಪಾಲದಲ್ಲಿ ಮೇ 26 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸರ್ಕಾರಿ ಕೆಲಸದಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತ, ಕನ್ನಡ ನಾಡು ನುಡಿ ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿದ 91 ವರ್ಷದ ಹಿರಿಯರಾದ ವಿಠಲ ರಾವ್ ಗಂಭೀರ್
ಬ್ರಹ್ಮಾವರ ಪೊಲೀಸ್ ಠಾಣೆಯ ಬಳಿ 6 ವರ್ಷದಿಂದ ಅನಾಥವಾಗಿ ಬಿದ್ದ ಮರಳುಗಾರಿಕೆಗೆ ಬಳಸಲಾದ ಮುಟ್ಟುಗೋಲು ಹಾಕಲಾದ ದೋಣಿಗಳು ಇಲ್ಲಿನ ಪರಿಸರ ಸ್ವಾಸ್ಯ ಹಾಳುಮಾಡುವಂತಿದೆ. ಸೀತಾನದಿಯಲ್ಲಿ ಬ್ರಹ್ಮಾವರ ಬಳಿಯ ಹಂದಾಡಿ ಮರ್ಬು ಎನ್ನುವಲ್ಲಿ 6 ವರ್ಷದ ಹಿಂದೆ ಆಕ್ರಮ ಮರಳುಗಾರಿಕೆ ಬಳಸಲಾದ ದೋಣಿ ಎಂದು ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ಭೂಭಾಲನ್ ನೇತೃತ್ವದಲ್ಲಿ 21
ಬಂಟ್ವಾಳ : ನದಿಯಲ್ಲಿ ನೀರು ಕಡಿಮೆಯಾಗಿರುವ ಕಾರಣ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ಸಾಂಗವಾಗಿ ಸಾಗುತ್ತಿದೆ. ಈಗಾಗಲೇ ಎಲ್ಲಾ ಫಿಲ್ಲರ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಎರಡು ಫಿಲ್ಲರ್‍ಗಳ ಮಧ್ಯೆ ಬೀಮ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಬಿ.ಸಿ.ರೋಡು ಅಡ್ಡಹೊಳೆ ಚತುಷ್ಪಥ ಹೆದ್ದಾರಿಯ ಭಾಗವಾಗಿ
ಉಳ್ಳಾಲ : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಂದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರು
ಉಡುಪಿ : ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ನೇತ್ರವಿಜ್ಞಾನ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯಗಳಿಗೆ ಉಪಕೇಂದ್ರ ಮಟ್ಟದಲ್ಲಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ
ಬಂಟ್ವಾಳ,: ಕಲಾವಿದರು ಯಾವ ರೀತಿ ಬದುಕಬೇಕು ಎನ್ನುವುದಕ್ಕೆ ಆದರ್ಶ ಪಟ್ಲ ಸತೀಶ್ ಶೆಟ್ಟಿ. ಕಲಾವಿದರ ಕಷ್ಟ ತಿಳಿದು ಅವರ ಕಷ್ಟದಲ್ಲಿ ತಾನು ಭಾಗಿಯಾಗುವ ನಿಟ್ಟಿನಲ್ಲಿ ಇಂತಹ ಫೌಂಡೇಷನ್ ಹಾಕಿ ಕೊಂಡು ವಿಶ್ವವ್ಯಾಪಿಯಾಗಿ ಕೆಲಸ ನಿರ್ವಹಿಸುವ ಈ ಫೌಂಡೇಶನ್ ಇನ್ನಷ್ಟು ಸಮಾಜ ಮುಖಿ ಸೇವೆ ನೀಡಲಿ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು
ಸರಕಾರಿ ಸೇವೆಯಲ್ಲಿದ್ದಾಗ ಕರ್ತವ್ಯ ಮತ್ತು ಜವಾಬ್ದಾರಿಗಳು ಸಹಜ. ಅದರ ಜೊತೆಗೆ ತಾವಿರುವ ಇಲಾಖೆಯಿಂದ ಯಾವ ರೀತಿಯ ಹೊಸ ಮಾರ್ಪಡುಗಳ ಮೂಲಕ ಜನರಿಗೆ ಇನ್ನಷ್ಟು ಸೇವೆ ನೀಡಲು ಸಾಧ್ಯ ಎನ್ನುವ ಚಿಂತನೆ ಮತ್ತು ಕ್ರಿಯಾತ್ಮಕ ಯೋಜನೆಗಳ ಮೂಲಕ ಬೈಂದೂರಿನ ಅಭಿವೃದ್ಧಿಗೆ ಅಧಿಕಾರಿಗಳು ಸಹಕರಿಸಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಬೈಂದೂರು ಪಟ್ಟಣ
ಕಡಲ್ಕೊರೆತಕ್ಕೆ ವಿಪರೀತ ಹಾನಿಗೊಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್, ಮಂಗಳೂರು ಶಾಸಕ ಯು. ಟಿ. ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಮ್.ಆರ್ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಯು.ಟಿ. ಖಾದರ್ ಅವರು,