ರಾಷ್ಟ್ರೀಯ ಪೈಲೆಟ್ ದಿನವನ್ನು ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ನೇತೃತ್ವದಲ್ಲಿ ಉಡುಪಿ ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಮೇ 26 ರಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಇ.ಎಮ್.ಆರ್.ಐ ಗ್ರೀನ್ ಹೆಲ್ತ್ ಸರ್ವೀಸ್‌ನ...
ಮಂಗಳೂರಿನ ಪ್ರಸಿದ್ಧ ವಸ್ತ್ರ ಮಳಿಗೆಯಾದ ಆರಾಧ್ಯ ಮಳಿಗೆಯಲ್ಲಿ ಶುಭ ಸಮಾರಂಭ ಹಾಗೂ ಹಬ್ಬಗಳ ಖರೀದಿಗಾಗಿ ಅಮೋಘ ಕೊಡುಗೆಗಳನ್ನು ನೀಡುತ್ತಿದ್ದಾರೆ. ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಆರಾಧ್ಯ ವಸ್ತ್ರಮಳಿಗೆಯಲ್ಲಿ ವಿಶೇಷ ಆಫರ್ ಗಳನ್ನು ಘೋಷಿಸಿದ್ದಾರೆ.
ವಿವಿಧ...
ಉಡುಪಿ ಜಿಲ್ಲೆ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದಿಂದ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ ಮಣಿಪಾಲದಲ್ಲಿ ಮೇ 26 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸರ್ಕಾರಿ...
ಬ್ರಹ್ಮಾವರ ಪೊಲೀಸ್ ಠಾಣೆಯ ಬಳಿ 6 ವರ್ಷದಿಂದ ಅನಾಥವಾಗಿ ಬಿದ್ದ ಮರಳುಗಾರಿಕೆಗೆ ಬಳಸಲಾದ ಮುಟ್ಟುಗೋಲು ಹಾಕಲಾದ ದೋಣಿಗಳು ಇಲ್ಲಿನ ಪರಿಸರ ಸ್ವಾಸ್ಯ ಹಾಳುಮಾಡುವಂತಿದೆ.
ಸೀತಾನದಿಯಲ್ಲಿ ಬ್ರಹ್ಮಾವರ ಬಳಿಯ ಹಂದಾಡಿ ಮರ್ಬು ಎನ್ನುವಲ್ಲಿ 6...
ಬಂಟ್ವಾಳ : ನದಿಯಲ್ಲಿ ನೀರು ಕಡಿಮೆಯಾಗಿರುವ ಕಾರಣ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ಸಾಂಗವಾಗಿ ಸಾಗುತ್ತಿದೆ. ಈಗಾಗಲೇ ಎಲ್ಲಾ ಫಿಲ್ಲರ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಎರಡು ಫಿಲ್ಲರ್‍ಗಳ ಮಧ್ಯೆ...
ಉಳ್ಳಾಲ : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ...
ಉಡುಪಿ : ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ನೇತ್ರವಿಜ್ಞಾನ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು...
ಬಂಟ್ವಾಳ,: ಕಲಾವಿದರು ಯಾವ ರೀತಿ ಬದುಕಬೇಕು ಎನ್ನುವುದಕ್ಕೆ ಆದರ್ಶ ಪಟ್ಲ ಸತೀಶ್ ಶೆಟ್ಟಿ. ಕಲಾವಿದರ ಕಷ್ಟ ತಿಳಿದು ಅವರ ಕಷ್ಟದಲ್ಲಿ ತಾನು ಭಾಗಿಯಾಗುವ ನಿಟ್ಟಿನಲ್ಲಿ ಇಂತಹ ಫೌಂಡೇಷನ್ ಹಾಕಿ ಕೊಂಡು ವಿಶ್ವವ್ಯಾಪಿಯಾಗಿ ಕೆಲಸ...
ಸರಕಾರಿ ಸೇವೆಯಲ್ಲಿದ್ದಾಗ ಕರ್ತವ್ಯ ಮತ್ತು ಜವಾಬ್ದಾರಿಗಳು ಸಹಜ. ಅದರ ಜೊತೆಗೆ ತಾವಿರುವ ಇಲಾಖೆಯಿಂದ ಯಾವ ರೀತಿಯ ಹೊಸ ಮಾರ್ಪಡುಗಳ ಮೂಲಕ ಜನರಿಗೆ ಇನ್ನಷ್ಟು ಸೇವೆ ನೀಡಲು ಸಾಧ್ಯ ಎನ್ನುವ ಚಿಂತನೆ ಮತ್ತು ಕ್ರಿಯಾತ್ಮಕ...
ಕಡಲ್ಕೊರೆತಕ್ಕೆ ವಿಪರೀತ ಹಾನಿಗೊಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್, ಮಂಗಳೂರು ಶಾಸಕ ಯು. ಟಿ. ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅವರು ಜಿಲ್ಲಾಧಿಕಾರಿ...