ಕಡಬದ ಆಲಂಕಾರು ಶ್ರೀ ದುರ್ಗಾಂಬಾ ಜನರಲ್ ಸ್ಟೋರ್‍ನ ಮಾಲಕ, ಆಲಂಕಾರು ನಿವಾಸಿ ಚಂದ್ರಶೇಖರ ಪೂಜಾರಿ ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯಲ್ಲಿ ಚೀಟಿ ಬರೆದು ತನ್ನ ಕಾರಿನಲ್ಲಿ ಶಾಂತಿಮೊಗರುಗೆ ಹೋದವರು ಅಲ್ಲಿ ಸೇತುವೆ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ
Month: May 2023
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಟ್ಲದಲ್ಲಿರುವ ಕೇಶವ ಕೃಪಾ ವಸತಿ ಗೃಹದಲ್ಲಿ ರೂರಲ್ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಮೇ 25, 2023 ರಂದು ಜರುಗಿತ್ತು. ಮಾರ್ಚ್ 28, 2023 ರಿಂದ ಏಪ್ರಿಲ್ 8, 2023 ರವರೆಗೆ ನಡೆದ ಈ ಶಿಬಿರದಲ್ಲಿ ವಿಷ್ಣು ಸಹಸ್ರನಾಮ, ಯೋಗ, ದೇಶಭಕ್ತಿ ಗೀತೆಗಳು, ಪೂರ್ವಭಾವಿ ಭಾಷಣ, ಚರ್ಚೆ,
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಉಪ್ಪುಂದ: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್ ಗಂಟೆಹೊಳೆ ಟ್ವಿಟ್ ಮೂಲಕ ಮನವಿ ಮಾಡಿದ್ದು
ಬೈಂದೂರಲ್ಲಿ ನಡೆದ ಕಹಿ ಘಟನೆ ಜನರ ಮನದಿಂದ ಇನ್ನೂ ಮಾಸಿಲ್ಲ…ಇದೀಗ ಅಂಥಹುದೇ ಮರದ ಕಾಲು ಸೇತುವೆಯೊಂದು ಎಲ್ಲೂರು ಪಡುಬೈಲಿನಲ್ಲಿ ಬಲಿಗಾಗಿ ಕಾದು ಕುಳಿತಂತ್ತಿದೆ. ಮರದ ಕಾಲು ಸೇತುವೆಯಲ್ಲಿ ಭಯದಲ್ಲೇ ಹೋಗಬೇಕಾದ ಪರಿಸ್ಥಿತಿ ಇದೆ. ಅಧಿಕಾರಿಗಳು ಎಚ್ಚೆತ್ತು ಕೂಡಲೇ ಸೂಕ್ತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ
ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದೆ. ಪ್ಯಾಡ್ ಬರ್ನರ್ ಮತ್ತು ಪ್ಲಾಸ್ಟಿಕ್ ಮೋಲ್ಡಿಂಡಿಗ್ ಯಂತ್ರಗಳ ಮೌಲ್ಯ ಸುಮಾರು 4 ಲಕ್ಷದ 60 ಸಾವಿರ ಆಗಿದ್ದು, ಅಂತೆಯೇ ಕಟ್ಟಡ ಇನ್ನಿತರ ಪರಿಕರಗಳು ಸೇರಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಬೆಂಕಿಗೆ
“ದೇವತಾ” ವಿಭಿನ್ನ ಕಲಾ ಪ್ರದರ್ಶನ ಮೇ 26 ರಿಂದ 28 ರವರೆಗೆ ಅದಿತಿ ಗ್ಯಾಲರಿನಲ್ಲಿ ಪ್ರದರ್ಶನಗೊಳ್ಳಲಿದ್ದು, ಈ ಪ್ರಯುಕ್ತ ಮೇ 25, 2023 ರ ಗುರುವಾರದಂದು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಅದಿತಿ ಗ್ಯಾಲರಿನಲ್ಲಿ ಜರುಗಿತ್ತು. ಮೂಡುಬಿದರೆಯ ಆಳ್ವಾಸ್ ಫೌಂಡೇಶನ್ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವರವರು ಕಲಾವಿದೆ ಪ್ರವೀಣಾ ಮೋಹನ್ ಅವರ ಆಕ್ರಿಲಿಕ್ ಕಲಾಕೃತಿಗಳ
ಉಜಿರೆ: ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ ಎಂದು ಎಸ್.ಡಿ.ಎಂ ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ಪ್ರೊ. ಶೈಲಜಾ ಅಭಿಪ್ರಾಯಪಟ್ಟರು.ಎಸ್.ಡಿ.ಎಂ. ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗವು ಗುರುವಾರ ‘ವಿಶ್ವ ದೂರ ಸಂಪರ್ಕ ದಿನ ಆಯೋಜಿಸಿದ್ದ ಗುರುತ್ವ-2023 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ದೂರ ಸಂಪರ್ಕ ಸೌಲಭ್ಯದಿಂದಾಗಿ ವಿಶ್ವದ ಗಾತ್ರ ಸಣ್ಣದಾಗಿದೆ.
ವಾರಂಬಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೂಲಕ 7 ದಿನಗಳ ಕಾಲ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಗ್ರಾಮಪಂಚಾಯತಿ ಸಭಾಂಗಣದಲ್ಲಿ ಜರುಗಿತು.ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣದ 8 ವರ್ಷದಿಂದ 13 ವರ್ಷದ 50 ಮಕ್ಕಳಿಗೆ ಪ್ರತೀ ದಿನ ಬೆಳಿಗ್ಗೆ 10 ಗಂಟೆಯಿಂದ 1-30 ರ ತನಕ ನಾನಾ ಸಂಪನ್ಮೂಲ ವ್ಯಕ್ತಿಗಳಿಂದ ವಿಜ್ಞಾನ , ಗಣಿತ , ನಾಯಕತ್ವ
ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಅಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗಲಿರುಳು ವಾಲಿಬಾಲ್ ಪಂದ್ಯಾಟ ಜಿಲ್ಲಾ ಚಾಂಪಿಯನ್ ಶಿಪ್ ಉಳ್ಳಾಲ ಕಪ್-2023 ಮೇ 27ರಂದು ಮುಡಿಪುವಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಈ ಬಗ್ಗೆ ಮಂಗಳೂರಿನ