Monthly Archives: May, 2023

ಕಡಬ – ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಕಡಬದ ಆಲಂಕಾರು ಶ್ರೀ ದುರ್ಗಾಂಬಾ ಜನರಲ್ ಸ್ಟೋರ್‍ನ ಮಾಲಕ, ಆಲಂಕಾರು ನಿವಾಸಿ ಚಂದ್ರಶೇಖರ ಪೂಜಾರಿ ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯಲ್ಲಿ ಚೀಟಿ ಬರೆದು ತನ್ನ...

ಕಾರ್ಕಳ : ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಟ್ಲದಲ್ಲಿರುವ ಕೇಶವ ಕೃಪಾ ವಸತಿ ಗೃಹದಲ್ಲಿ ರೂರಲ್ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಮೇ 25, 2023 ರಂದು ಜರುಗಿತ್ತು. ಮಾರ್ಚ್...

ಹಗ್ಗಜಗ್ಗಾಟ: ಆಳ್ವಾಸ್ ಮಹಿಳೆಯರು ಚಾಂಪಿಯನ್, ಪುರುಷರ ತಂಡ ರನ್ನರ್ ಅಪ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್...

ಅಂಕಪಟ್ಟಿ ಪರಿಶೀಲನೆಗೆ ದುಬಾರಿ ಶುಲ್ಕ ಇಳಿಕೆ : ಶಾಸಕ ಗುರುರಾಜ್ ಮನವಿಗೆ ಸ್ಪಂದಿಸಿದ ಮಂಗಳೂರು ವಿವಿ

ಉಪ್ಪುಂದ: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು...

ಕಾಪು : ಬಲಿಗಾಗಿ ಕಾಯುತ್ತಿದೆ ಮರದ ಕಾಲು ಸೇತುವೆ

ಬೈಂದೂರಲ್ಲಿ ನಡೆದ ಕಹಿ ಘಟನೆ ಜನರ ಮನದಿಂದ ಇನ್ನೂ ಮಾಸಿಲ್ಲ…ಇದೀಗ ಅಂಥಹುದೇ ಮರದ ಕಾಲು ಸೇತುವೆಯೊಂದು ಎಲ್ಲೂರು ಪಡುಬೈಲಿನಲ್ಲಿ ಬಲಿಗಾಗಿ ಕಾದು ಕುಳಿತಂತ್ತಿದೆ. ಮರದ ಕಾಲು ಸೇತುವೆಯಲ್ಲಿ ಭಯದಲ್ಲೇ ಹೋಗಬೇಕಾದ ಪರಿಸ್ಥಿತಿ ಇದೆ....

ಉಚ್ಚಿಲ ಬಡಾ ಪಂಚಾಯತ್‍ನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಬೆಂಕಿ

ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದೆ. ಪ್ಯಾಡ್ ಬರ್ನರ್ ಮತ್ತು ಪ್ಲಾಸ್ಟಿಕ್ ಮೋಲ್ಡಿಂಡಿಗ್ ಯಂತ್ರಗಳ ಮೌಲ್ಯ...

“ದೇವತಾ” ಕಲಾ ಪ್ರದರ್ಶನ : ಡಾ. ಎಂ ಮೋಹನ್ ಆಳ್ವರಿಂದ ಉದ್ಘಾಟನೆ

“ದೇವತಾ” ವಿಭಿನ್ನ ಕಲಾ ಪ್ರದರ್ಶನ ಮೇ 26 ರಿಂದ 28 ರವರೆಗೆ ಅದಿತಿ ಗ್ಯಾಲರಿನಲ್ಲಿ ಪ್ರದರ್ಶನಗೊಳ್ಳಲಿದ್ದು, ಈ ಪ್ರಯುಕ್ತ ಮೇ 25, 2023 ರ ಗುರುವಾರದಂದು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಅದಿತಿ ಗ್ಯಾಲರಿನಲ್ಲಿ...

‘ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ’

ಉಜಿರೆ: ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ ಎಂದು ಎಸ್.ಡಿ.ಎಂ ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ಪ್ರೊ. ಶೈಲಜಾ ಅಭಿಪ್ರಾಯಪಟ್ಟರು.ಎಸ್.ಡಿ.ಎಂ. ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗವು ಗುರುವಾರ ‘ವಿಶ್ವ ದೂರ ಸಂಪರ್ಕ ದಿನ...

ವಾರಂಬಳ್ಳಿ ಗ್ರಾಮ ಪಂಚಾಯತಿ – ಗ್ರಾಮೀಣ ಮಕ್ಕಳಿಗಾಗಿ ಬೇಸಿಗೆ ಶಿಬಿರ

ವಾರಂಬಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೂಲಕ 7 ದಿನಗಳ ಕಾಲ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಗ್ರಾಮಪಂಚಾಯತಿ ಸಭಾಂಗಣದಲ್ಲಿ ಜರುಗಿತು.ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣದ 8 ವರ್ಷದಿಂದ...

ಮೇ 27. ಉಳ್ಳಾಲ ಕಪ್-2023 – ವಾಲಿಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಅಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗಲಿರುಳು ವಾಲಿಬಾಲ್ ಪಂದ್ಯಾಟ ಜಿಲ್ಲಾ ಚಾಂಪಿಯನ್ ಶಿಪ್...

Most Read