ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಪೇಸ್ಬುಕ್‍ನಲ್ಲಿ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿ ರೈ ಅಭಿಮಾನಿಗಳು ಹಾಗೂ ಯುವಕನ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಸುಳ್ಯ ತಾಲೂಕಿನ ಜಯನಗರ ನಿವಾಸಿ ಪ್ರಮೀತ್ ಎಂಬಾತ ಶಾಸಕರನ್ನು ಫೇಸ್ಬುಕ್‍ನಲ್ಲಿ ನಿಂದಿಸಿರುವ ಹಿನ್ನೆಲೆಯಲ್ಲಿ ರಾತ್ರಿ ಅವರ ಮನೆಗೆ ರೈ ಅಭಿಮಾನಿಗಳ ತಂಡ ಭೇಟಿ ನೀಡಿ ಮಾತುಕತೆ
Month: May 2023
ಪುತ್ತೂರು: ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬವಾದ ಕಾರಣಕ್ಕೆ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅಧಿಕಾರಿ ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದ ಶಾಸಕ ಅಶೋಕ್ ಕುಮಾರ್ ರೈ, ಡ್ರೈನೇಜ್ ಮತ್ತು ಡಿವೈಡರ್ ಕಾಮಗಾರಿ ಅವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಮೇ 27ರಂದು ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮವು ಅಡ್ಯಾರ್ ಗಾರ್ಡ್‍ನಲ್ಲಿ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ
ದಿನ ಕಳೆದಂತೆ ಹತ್ತಿರವಾಗುತ್ತಿದೆ ಉಡುಪಿಯ ಭವ್ಯ ಆಚರಣೆ. ಇಡೀ ಜಗತ್ತಿನಲ್ಲೇ ವಿಶಿಷ್ಟವಾದ ಸಂಪ್ರದಾಯಗಳಲ್ಲಿ ಒಂದು, ಶತಮಾನಗಳಿಂದ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಚಾಚೂ ತಪ್ಪದೇ ಆಚರಿಸಿಕೊಂಡು ಬರುತ್ತಿರುವ “ಪರ್ಯಾಯ”ಮಹೋತ್ಸವ. ಉಡುಪಿಯ 8 ಮಠಗಳ ನಡುವೆ ಶ್ರೀ ಕೃಷ್ಣ ದೇವಾಲಯದ ಜವಾಬ್ದಾರಿಗಳ ಹಸ್ತಾಂತರವನ್ನೇ ಪರ್ಯಾಯ ಮಹೋತ್ಸವ ಎನ್ನುತ್ತಾರೆ. ಪ್ರಸ್ತುತ ಕೃಷ್ಣಪುರ
ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ .ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು’ ತುಳು ಸಿನಿಮಾ ಮೇ 26 ರಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಸಿನಿಮಾದ ಪ್ರೀಮಿಯರ್ ಶೋ ನಗರದ ಭಾರತ್ ಸಿನಿಮಾಸ್‍ನಲ್ಲಿ ನಡೆಯಿತು. ಸತೀಶ್ ಪೆರ್ನೆ ಹಾಗೂ ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಈ ಸಿನಿಮಾ ಹಾಸ್ಯಭರಿತ ಕೌಟುಂಬಿಕ ಕತೆಯ ಎಳೆಯನ್ನು
ಕರಾವಳಿ ತಡಿಯ ಪ್ರಸಿದ್ಧ ಲಕ್ಷ್ಮೀ ದೇವಿಯ ದೇವಸ್ಥಾನ ಹಾಗೂ ಮೊಗವೀರ ಸಮಾಜದ ಕುಲದೇವತೆಯಾದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ವಿದ್ವಾನ್ ಶ್ರೀ ವಿದ್ಯಾಭೂಷಣರು ಭೇಟಿ ನೀಡಿದರು. ಇದೇ ವೇಳೆ ಅವರು ಭಾಗ್ಯದ ಲಕ್ಷ್ಮೀ ಬಾರಮ್ಮ ಹಾಡನ್ನು ಹಾಡಿ ಶ್ರೀ ದೇವಿಯ ದರ್ಶನವನ್ನು ಪಡೆದರು.
ಮಂಗಳೂರು : ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಇಂಡಿಗೋ ವಿಮಾನವು ಮಂಗಳೂರಿನಿಂದ ದುಬೈಗೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ರನ್ ವೇನಲ್ಲಿ ವಿಮಾನದ ರೆಕ್ಕೆಗೆ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ತಕ್ಷಣ
ಮಂಗಳೂರಿನ ಬೋಂದೆಲ್‍ನಲ್ಲಿರುವ ಕರ್ನಾಟಕ ಸರ್ಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ 2023-24ನೇ ಪ್ರವೇಶಾತಿ ಆರಂಭಗೊಂಡಿದೆ.ಕಾಲೇಜಿನಲ್ಲಿ ಇಂಜಿನಿಯರಿಂಗ್ ಕೋರ್ಸ್‍ಗಳು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ನಾನ್ ಇಂಜಿನಿಯರಿಂಗ್,
ಮಾಣಿಯಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತು ಹರಿಕೃಷ್ಣ ಬಂಟ್ವಾಳ್ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಪೊಲೀಸ್ ವರಿಷ್ಟಾಧಿಕಾರಿಯನ್ನು ಪೋನ್ ಮುಖಾಂತರ
ಬಂಟ್ವಾಳ: ಬಂಟ್ವಾಳ ಪುರಸಭಾ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್ ಡಿಎಫ್‍ಸಿ ಬ್ಯಾಂಕ್‍ನಲ್ಲಿ 2 ಸಾವಿರ ರೂ.ಗಳ ನೋಟುಗಳನ್ನು ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ.ಪುರಸಭಾ ಕಚೇರಿಯಲ್ಲಿ ನೀರಿನ ಶುಲ್ಕ, ತೆರಿಗೆ ಮೊದಲಾದ ಶುಲ್ಕ ಪಾವತಿಗೆ ಕಾರ್ಯನಿರ್ವಹಿಸುತ್ತಿರುವ ಎನ್‍ಡಿಎಫ್‍ಸಿ ಬ್ಯಾಂಕಿನ ಕೌಂಟರ್‍ನಲ್ಲಿ