Monthly Archives: May, 2023

ಫೇಸ್ಬುಕ್‍ನಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರ ನಿಂದನೆ -ಪರಸ್ಪರ ವಾಗ್ವಾದ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಪೇಸ್ಬುಕ್‍ನಲ್ಲಿ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿ ರೈ ಅಭಿಮಾನಿಗಳು ಹಾಗೂ ಯುವಕನ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಸುಳ್ಯ ತಾಲೂಕಿನ ಜಯನಗರ ನಿವಾಸಿ ಪ್ರಮೀತ್ ಎಂಬಾತ...

ರಸ್ತೆ ಕಾಮಗಾರಿ ಅವ್ಯವಸ್ಥೆ – ಪುತ್ತೂರು ಶಾಸಕರಿಂದ ಅಧಿಕಾರಿಗಳಿಗೆ ತರಾಟೆ

ಪುತ್ತೂರು: ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬವಾದ ಕಾರಣಕ್ಕೆ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅಧಿಕಾರಿ ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದ ಶಾಸಕ ಅಶೋಕ್...

ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮ-2023

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಮೇ 27ರಂದು ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮವು ಅಡ್ಯಾರ್ ಗಾರ್ಡ್‍ನಲ್ಲಿ ನಡೆಯಲಿದೆ ಎಂದು...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅಕ್ಕಿ ಮುಹೂರ್ತ : 2024 ರ ಪರ್ಯಾಯಕ್ಕೆ ಸಜ್ಜು

ದಿನ ಕಳೆದಂತೆ ಹತ್ತಿರವಾಗುತ್ತಿದೆ ಉಡುಪಿಯ ಭವ್ಯ ಆಚರಣೆ. ಇಡೀ ಜಗತ್ತಿನಲ್ಲೇ ವಿಶಿಷ್ಟವಾದ ಸಂಪ್ರದಾಯಗಳಲ್ಲಿ ಒಂದು, ಶತಮಾನಗಳಿಂದ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಚಾಚೂ ತಪ್ಪದೇ ಆಚರಿಸಿಕೊಂಡು ಬರುತ್ತಿರುವ “ಪರ್ಯಾಯ”ಮಹೋತ್ಸವ. ಉಡುಪಿಯ 8 ಮಠಗಳ...

ಕರಾವಳಿಯಾದ್ಯಂತ ಪಿರ್ಕಿಲು ಸಿನಿಮಾ ಮೇ 26ರಂದು ಬಿಡುಗಡೆ

ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ .ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು' ತುಳು ಸಿನಿಮಾ ಮೇ 26 ರಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಸಿನಿಮಾದ ಪ್ರೀಮಿಯರ್ ಶೋ ನಗರದ ಭಾರತ್ ಸಿನಿಮಾಸ್‍ನಲ್ಲಿ ನಡೆಯಿತು. ಸತೀಶ್ ಪೆರ್ನೆ ಹಾಗೂ...

ಭಕ್ತಿಗೀತೆಯ ಮೂಲಕ ಉಚ್ಚಿಲ ದೇವಿಯ ದರುಶನ ಪಡೆದ ಶ್ರೀ ವಿದ್ಯಾಭೂಷಣ್

ಕರಾವಳಿ ತಡಿಯ ಪ್ರಸಿದ್ಧ ಲಕ್ಷ್ಮೀ ದೇವಿಯ ದೇವಸ್ಥಾನ ಹಾಗೂ ಮೊಗವೀರ ಸಮಾಜದ ಕುಲದೇವತೆಯಾದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ವಿದ್ವಾನ್ ಶ್ರೀ ವಿದ್ಯಾಭೂಷಣರು ಭೇಟಿ ನೀಡಿದರು. ಇದೇ ವೇಳೆ ಅವರು ಭಾಗ್ಯದ ಲಕ್ಷ್ಮೀ...

ಮಂಗಳೂರು ; ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

ಮಂಗಳೂರು : ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಇಂಡಿಗೋ ವಿಮಾನವು ಮಂಗಳೂರಿನಿಂದ ದುಬೈಗೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ...

ಬೋಂದೆಲ್‍ ; ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು – ಪ್ರವೇಶಾತಿ ಆರಂಭ

ಮಂಗಳೂರಿನ ಬೋಂದೆಲ್‍ನಲ್ಲಿರುವ ಕರ್ನಾಟಕ ಸರ್ಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ 2023-24ನೇ ಪ್ರವೇಶಾತಿ ಆರಂಭಗೊಂಡಿದೆ.ಕಾಲೇಜಿನಲ್ಲಿ ಇಂಜಿನಿಯರಿಂಗ್ ಕೋರ್ಸ್‍ಗಳು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ನಾನ್...

ಮಾಣಿಯಲ್ಲಿ ನಡೆದ ಗಲಾಟೆ ವಿಚಾರ – ಗಾಯಾಳುಗಳ ಆರೋಗ್ಯ ವಿಚಾರಿಸಿದ ನಳಿನ್, ರಾಜೇಶ್ ನಾಯಕ್

ಮಾಣಿಯಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತು ಹರಿಕೃಷ್ಣ...

ಬಂಟ್ವಾಳ ಪುರಸಭೆಯಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕ್ ನಿಂದ 2 ಸಾವಿರ ರೂ. ನೋಟುಗಳ ನಿರಾಕರಣೆ

ಬಂಟ್ವಾಳ: ಬಂಟ್ವಾಳ ಪುರಸಭಾ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್ ಡಿಎಫ್‍ಸಿ ಬ್ಯಾಂಕ್‍ನಲ್ಲಿ 2 ಸಾವಿರ ರೂ.ಗಳ ನೋಟುಗಳನ್ನು ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ.ಪುರಸಭಾ ಕಚೇರಿಯಲ್ಲಿ ನೀರಿನ ಶುಲ್ಕ, ತೆರಿಗೆ ಮೊದಲಾದ ಶುಲ್ಕ ಪಾವತಿಗೆ...

Most Read