Home 2023 May (Page 9)

ಸುಡು ಬಿಸಿಲಿನಲ್ಲಿಯೂ ಜಲಸಮೃದ್ಧವಾದ ನರಹರಿ ಪರ್ವತದ ತೀರ್ಥ ಬಾವಿ

ಬಂಟ್ಚಾಳ ತಾಲೂಕಿನ ನರಹರಿ ಪರ್ವತ ಕ್ಷೇತ್ರದಲ್ಲಿ ನಾಲ್ಕು ತೀರ್ಥ ಬಾವಿಗಳು ಸುಡು ಬೇಸಿಗೆಯಲ್ಲೂ ಜಲಸಮೃದ್ದವಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಕ್ಕೆ ಭೂಮಿಯಲ್ಲಿ ನೀರಿನ ಸೆಲೆ ಬರಡಾಗುತ್ತಿದೆ. ನದಿ, ಕರೆ,ಕುಂಟೆ, ಬಾವಿ, ತೊರೆ, ಡ್ಯಾಂಗಳಲ್ಲಿ ನೀರು ಬತ್ತಿ ತಳ ಕಾಣಿಸುತ್ತಿದ್ದರೂ, 350 ಅಡಿ ಎತ್ತರದಲ್ಲಿ ಕರ್ಗಲ್ಲು ಬೆಟ್ಟದ ಮೇಲಿರುವ ನರಹರಿ

ಮಾಣಿ : ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ

ವಿಟ್ಲ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ, ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಹಾಗೂ ಕಾಂಗ್ರೇಸ್ ಕಾರ್ಯಕರ್ತ ಮಹಾಲಿಂಗ ನಾಯ್ಕ ಗಾಯಗೊಂಡಿದ್ದು, ಮೂವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ

ಹೋರಾಟ ಮಾಡಿ ಉತ್ತರ ಕೊಡುವ ಶಕ್ತಿ ಬಿಜೆಪಿಗಿದೆ : ನಳಿನ್ ಕುಮಾರ್ ಕಟೀಲ್

ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು

ಬೆಳ್ತಂಗಡಿ ಶಾಸಕನ ವಿರುದ್ಧ ಪೊಲೀಸರಿಗೆ ದೂರು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು 24 ಮಂದಿ ಜನರನ್ನು ಹತ್ಯೆ ಮಾಡಿರುವುದಾಗಿ ಸುಳ್ಳು ಆರೋಪ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರಸಭೆ ಸದಸ್ಯ ಮೊಹಮ್ಮದ್ ರಿಯಾಝ್ ಕೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೇ 22ರಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವ

ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದ ಮಂಗಳೂರಿನ ಶಾಸಕ || U. T. Khader

ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಯು.ಟಿ ಖಾದರ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ

40% ಕಮಿಷನ್ ತನಿಖೆಗೆ ಮುಕ್ತ ಸ್ವಾಗತ : ಕೋಟಾ ಶ್ರೀನಿವಾಸ ಪೂಜಾರಿ

ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿ.ಕೆ ಶಿವಕುಮಾರ್ ದ್ವೇಷ

ಜೂನ್ 1ರಿಂದ ಜುಲೈ 31ರ ವರೆಗೆ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

ದ.ಕ.ಜಿಲ್ಲೆಯ ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31ರವರೆಗೆ ಒಟ್ಟು 61 ದಿನ ಮೀನುಗಾರಿಕೆ ನಿಷೇಧಿಸಿ ಮೀನುಗಾರಿಕೆ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಆಳಸಮುದ್ರ ಮೀನುಗಾರಿಕೆ ಸಂಪೂರ್ಣ ನಿಷೇಧಿಸಲಾಗಿದ್ದು, 10 ಅಶ್ವಶಕ್ತಿ ಹೆಚ್ಚು ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕಾ ಚಟುವಟಿಕೆ

ಪುತ್ತೂರು : ಗಾಯಾಳುವಿನ ಕಿವಿಯ ತಮಟೆಗೆ ಹಾನಿ, ಡಿವೈಎಸ್ಪಿ ಅಮಾನತಿಗೆ ಪುತ್ತಿಲ ಆಗ್ರಹ

ಪುತ್ತೂರಿನಲ್ಲಿ ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಾಯಾಳು ಅವಿನಾಶನ ಕಿವಿಯದ್ದು ಎಂದು ಹೇಳಲಾದ ಸ್ಕ್ಯಾನಿಂಗ್ ಪೋಟೋಗಳು ವೈರಲ್ ಆಗುತ್ತಿದ್ದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ದ.ಕ ಜಿಲ್ಲಾ ಎಸ್ಪಿಯವರನ್ನು ಭೇಟಿಯಾಗಿದ್ದಾರೆ. ತೀವ್ರ ಗಾಯಗೊಂಡ

ತೋಕೂರು : ಜೀವನದಲ್ಲಿ ಉತ್ತಮ ರೀತಿಯಲ್ಲಿ ಬದುಕುವುದೇ ಧರ್ಮ : ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ

ಜೀವನದಲ್ಲಿ ಉತ್ತಮವಾಗಿ ಬದುಕುವುದೇ ಧರ್ಮ. ಪ್ರತಿಯೊಂದು ಜೀವರಾಶಿಗೂ ಬದುಕುವ ಹಕ್ಕು ಇದೆ. ಧರ್ಮ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮಿಂದ ನಡೆಯಬೇಕು ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಧಾನದ ಅಷ್ಟಬಂಧ ಬ್ರಹ್ಮಕುಂಭಾಭೀಷೇಕದ ಅಂಗವಾಗಿ ಸ್ಕಂದ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮದ್ಯವರ್ಜನ ಶಿಬಿರ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಂಗಳೂರು ಮತ್ತಿತರ ಸಂಘಟನೆಗಳ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ 7 ದಿನಗಳ ಕಾಲ ನಡೆಯುವ 1661ನೇ ಮದ್ಯವರ್ಜನ ಶಿಬಿರಕ್ಕೆ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸತೀಶ್ ಕುಮಾರ್ ಭಂಡಾರಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮದ್ಯವರ್ಜನ ಶಿಬಿರಗಳು