ಮಂಗಳೂರು ನಗರ ಹೊರವಲಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯ ಮುಖ್ಯರಸ್ತೆಯಿಂದ ಹಿಡಿದು ಒಳರಸ್ತೆಗಳು ಸಂಪೂರ್ಣವಾಗಿ ಕೆಟ್ಟು ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ...
ಸುರತ್ಕಲ್ :ಬಂಟರ ಸಂಘ ಸುರತ್ಕಲ್ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಭವ್ಯಾ ಎ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಅಧ್ಯಕ್ಷರಾಗಿ ಭವ್ಯಾ...
ಉಳ್ಳಾಲ:ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36)ಆತ್ಮ ಹತ್ಯೆಗೈದ ಯುವಕ.ನಿತಿನ್. ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ.ನೆರೆಯ...
ಉಡುಪಿ : 9 ವರ್ಷಗಳ ಹಿಂದೆ ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಇಂದು ದೇಶ ವಿದೇಶದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನ ಆಚರಿಸುತ್ತಿದ್ದಾರೆ.
ಉಡುಪಿ ಜಿಲ್ಲೆಯ...
ಉಡುಪಿ : ಉಡುಪಿ ಜಿಲ್ಲೆಯ ಮಾಹೆ ಮಣಿಪಾಲದ ಸಂಸ್ಥಾಪಕರಾದ ಡಾ. ಟಿ.ಎಂ.ಎ.ಪೈ ಅವರ 125ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ, ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಕ್ರಿಯೆಗೆ ಮಂಗಳವಾರದಂದು ಚಾಲನೆ ನೀಡಲಾಯಿತು....
ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್‍ಕೋಸ್ಟ್ ಶೋರೂಂನಲ್ಲಿ ವಿಶಿಷ್ಟ ವಿನ್ಯಾಸದ ವಾಹಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಇದೀಗ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನ ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆಗೊಂಡಿತು.
ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಶೋರೂಂ ಗ್ರಾಹಕರಿಗೆ...
ಪುತ್ತೂರು :ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ‍್ಯಕರ್ತೆ ಭವ್ಯ (28 ವ.) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ...
ಕರಾವಳಿ ಕರ್ನಾಟಕದಲ್ಲಿ ಮನೆಮಾತಾದ ವಿ4 ನ್ಯೂಸ್‍ಗೆ 18ರ ಸಂಭ್ರಮ. ಕಳೆದ 18 ವರ್ಷಗಳಿಂದ ಸುದ್ದಿ, ಮನೋರಂಜನಾ ಕ್ಷೇತ್ರದಲ್ಲಿ ತನ್ನದೇ ಆದ ಚಾಪುನ್ನು ಮೂಡಿಸಿ ಎಲ್ಲರ ಮನಸ್ಸನ್ನು ಸೆಳೆಯುವಲ್ಲಿ ಯಶಸ್ಸನ್ನು ಕಂಡಿದೆ. ಪ್ರತೀ ವರ್ಷ...
15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಸಿ. ಬಿ. ರಿಷ್ಯಂತ್ ನೇಮಕಗೊಂಡಿದ್ದಾರೆ.
2013ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ,...
ಮೂಡುಬಿದಿರೆ:ತಾಲೂಕಿನಲ್ಲಿ “ ಬಡವರು, ವಿದ್ಯಾರ್ಥಿಗಳು, ದುಡಿಯುವ ವರ್ಗದವರ ಹಸಿವು ನೀಗಿಸಲು ಕರ್ನಾಟಕ ಸರಕಾರ ಜಾರಿಗೆ ತಂದಿರುವ "ಇಂದಿರಾ ಕ್ಯಾಂಟೀನ್" ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಆರಂಬಿಸುವಂತೆ ದ.ಕ ಜಿಲ್ಲಾ ಭಾರತೀಯ ರೈತ...