ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ...
ಕಾಪುವಿನಲ್ಲಿ ಬಿಜೆಪಿ ಪಕ್ಷದ ಕಛೇರಿಯನ್ನು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಮಾತನಾಡಿ, ಪಕ್ಷದ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಈ ಕಛೇರಿಯನ್ನು...
ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್‌ಕೋಸ್ಟ್ ಶೋರೂಂನಲ್ಲಿ ವಿಶಿಷ್ಟ ವಿನ್ಯಾಸದ ವಾಹಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಇದೀಗ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನವನ್ನು ಜೂನ್ 21 ರಂದು ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆಗೊಳಿಸಲಿದ್ದಾರೆ.
ಪ್ರತಿಷ್ಠಿತ ವೆಸ್ಟ್...
ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಜಂಕ್ಷನ್‍ನಲ್ಲಿ ತಿರುವು ಪಡೆದುಕೊಳ್ಳುತ್ತಿರುವಂತೆಯೇ ರಸ್ತೆಯ ಪಕ್ಕದಲ್ಲಿದ್ದ ಆಕ್ಟಿವಾ ಸ್ಕೂಟರ್‍ಗೆ ಢಿಕ್ಕಿ ಹೊಡೆದು ಬಳಿಕ ಪ್ರಯಾಣಿಕರ ತಂಗುದಾಣಕ್ಕೆ ಢಿಕ್ಕಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ...
ಬೈಂದೂರು: ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಕಡಲ ಸೌಂದರ್ಯ ನೋಡಲು ದೇಶ, ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಆದರೆ ಪ್ರವಾಸಿ ತಾಣದ ಅಭಿವೃದ್ಧಿ ಸೇರಿದಂತೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಒಂದು ಕಡೆ...
ಪುತ್ತೂರು ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ.
ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ...
ಪುತ್ತೂರು: ಮತಾಂತರದ ಪಿಡುಗು ಸಾಮಾನ್ಯವಾದುದಲ್ಲ. ಇದರ ವಿರುದ್ಧ ತಂದ ಕಾನೂನುಗಳನ್ನು ರದ್ದು ಮಾಡುವ ಮೂಲಕ ನಮ್ಮ ಮನೆಯಲ್ಲಿ ನಮಗೇ ಸ್ವಾತಂತ್ರ್ಯ ಇಲ್ಲದ ಸ್ಥಿತಿಯನ್ನು ರಾಜ್ಯ ಸರಕಾರ ಮಾಡುತ್ತಿದೆ. ಸಂತರಿಗೆ ಹಿಂದೂ ಎಂಬುದು ಮಾತ್ರ...
ಉಡುಪಿ ಜಿಲ್ಲೆಯ ಕೋಡಿ ಬೆಂಗ್ರೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಸಂಖ್ಯೆ ಹೆಚ್ಚು ಮಾಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
98 ವರ್ಷ ಇತಿಹಾಸ ಇರುವ ಉಡುಪಿಯ ಕೋಡಿ ಬೆಂಗ್ರೆ ಶಾಲೆಯಲ್ಲಿ ಈಗ ಕೇವಲ...
ಸುಳ್ಯ: ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸೋಮವಾರ ಈರಯ್ಯ ದೂಂತೂರು ಅವರಿಗೆ ವರ್ಗಾವಣರಗೊಂಡ ಎಸ್‌ಐ ದಿಲೀಪ್ ಜಿ.ಆರ್ ಅಧಿಕಾರ ಹಸ್ತಾಂತರಿಸಿದರು. ಕಳೆದ ಎರಡು ವರ್ಷಗಳಿಂದ...
ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದು ಗ್ರಾಮದ ಮಹಿಳೆಯರು ಪಂಚಾಯತ್ ಗೆ ಮುತ್ತಿಗೆ ಹಾಕಿದ್ದರು. ಅಲ್ಲಿನ 90ಕ್ಕು ಅಧಿಕ ಮನೆಗಳಿಗೆ ನೀರು ಸಿಗದಿರುವ ಪರಿಣಾಮ, ನೀರು ಪೂರೈಕೆ...