Monthly Archives: June, 2023

ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿದು ಎಚ್ಚರಿಕೆ : ಮಾಜಿ ಸಚಿವ ರಮಾನಾಥ ರೈ

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ಅಡ್ಡಿಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿಯುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ನಗರದ...

ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಉಚಿತ ಭಗವದ್ಗೀತೆ ಪುಸ್ತಕ ವಿತರಣೆ

ಮೂಡಬೆಟ್ಟು ಕುಳಾಯಿಯ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಭಗವದ್ಗೀತೆ ಪುಸ್ತಕ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಇಸ್ಕಾನ್‍ನ ಸಚ್ಚಿದಾನಂದ ಅದೈತದಾಸ ಅವರು ಭಗವದ್ಗೀತ ತರಗತಿ, ಕೀರ್ತನೆ...

ಗಂಗೊಳ್ಳಿ : ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದ ಜೆಟ್ಟಿ ನಿರ್ಮಾಣ ಕಾರ್ಯ

ಕರಾವಳಿಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ ಸಂಪೂರ್ಣ ನಿರ್ಲಕ್ಷ್ಯಕ್ಕೊಗಾದ ಸ್ಥಿತಿಗೆ ತಲುಪಿದೆ. ಕಳೆದ ವರ್ಷದ ಮಳೆಗಾಲದಲ್ಲಿ ಇಲ್ಲಿನ ಜೆಟ್ಟಿಯ ಒಂದು ಭಾಗ ಕುಸಿದು ಮೀನುಗಾರಿಕೆಗೆ ತೊಂದರೆಯಾಗಿದ್ದರೂ ಜೆಟ್ಟಿಯ ಮರು...

ಮಂಜೇಶ್ವರ : ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋದ ಡಾಮರು

ಮಂಜೇಶ್ವರ ಗ್ರಾಮ ಪಂಚಾಯತ್‍ನ ಎರಡನೇ ವಾರ್ಡು ವ್ಯಾಪ್ತಿಯಲ್ಲಿರುವ ತೂಮಿನಾಡು ಮಹಾಕಾಳಿ ರಸ್ತೆ, ಕಳಪೆ ಕಾಮಗಾರಿಯಿಂದ ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋಗಿದೆ. ಕಳಪೆ ಮತ್ತು ಅರೆಬರೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ವ್ಯಾಪಕ...

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ

ಬಂಟರ ಸಂಘಗಳ ವತಿಯಿಂದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ...

ಮೂಡುಬಿದರೆ : ಅಕ್ರಮ ಗೋವು ಸಾಗಾಟ – ಮೂರು ಗೋವುಗಳ ರಕ್ಷಣೆ

ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ...

ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ...

ಮೆಹೆಂದಿ ಶಾಸ್ತ್ರದಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಾಸ್!

ಉಳ್ಳಾಲ: ಮದುವೆ ಮೆಹೆಂದಿಯಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಸ್ಸಾಗಿದ್ದಾನೆ. ನಾಪತ್ತೆಯಾದ ಹಲವು ದಿನಗಳ ನಂತರ ಬಳ್ಳಾರಿಯಲ್ಲಿ ಇರುವುದಾಗಿ ಸಹೋದರಿಗೆ ಕರೆ ಮಾಡಿ ತಿಳಿಸಿದ ನಂತರ ಜೂ.16 ರಂದು ಕೊಣಾಜೆ ಠಾಣೆಗೆ ಬಂದು ಮನೆಗೆ...

ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ : ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಬಲತ್ಕಾರದ ಮತಾಂತರವನ್ನು ತಡೆಗಟ್ಟುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಜನಪರವಾದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ತಿದ್ದಪಡಿ ರದ್ದತಿ, ಶಾಲಾ ಪಠ್ಯಪುಸ್ತಕದಿಂದ ಸಾವರ್ಕರ್ ಹಾಗೂ ಹೆಗಡೇವಾರ ಅವರ ವಿಷಯವನ್ನು...

ಬೈಂದೂರು : ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಆಲಿಸಿದ ಶಾಸಕ ಗುರುರಾಜ್

ಬೈಂದೂರು ವಿಧಾನಸಭಾ ಕ್ಷೇತ್ರದ ತಲ್ಲೂರಿನಿಂದ ಬೈಂದೂರಿನ ತನಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಳೆಗಾಲದ ಸಂದರ್ಭ ಸಮಸ್ಯೆ ಉದ್ಭವವಾಗುವ ಪ್ರದೇಶಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ...

Most Read