ಬಂಟ್ವಾಳ: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಕೈ ಬಿಡುವ ನಿರ್ಧಾರಕ್ಕೆ ನನ್ನ ವಿರೋಧವಿದೆ ಎಂದು ಆರ್‍ಎಸ್‍ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಬಂಟ್ವಾಳ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಗಳು...
ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಸ್ವತ್ವದ ಆಧಾರದ ಮೇಲೆ ಪುನರುತ್ಥಾನ ಎನ್ನುವ ರಾಷ್ಟ್ರೀಯ ವಿಚಾರ ಸಂಕಿರಣ ಜೂ.20 ರಂದು ಮಂಗಳವಾರ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ...
ಬೆಂಗಳೂರು-ಮಂಗಳೂರು ಹೆದ್ದಾರಿಯ ಮಧ್ಯೆ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಪಕ್ಕದ ಮೋರಿಗೆ ಬಿದ್ದ ಘಟನೆ ಸಂಭವಿಸಿದೆ.
ಬೆಂಗಳೂರು ಆರ್‍ಟಿ ನಗರದ ನಿವಾಸಿಗಳಾದ ಇವರು ಮಂಗಳೂರಿಗೆ ಪ್ರಯಾಣಿಸುತ್ತಿದ್ದರು. ಇದೇ...
ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಶನಿವಾರದಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮೂಲತಃ ತಮಿಳುನಾಡಿನ ಮುಲ್ಲೈ ಮುಗಿಲನ್ 2013ರ ಐಎಎಸ್...
ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಉಡುಪಿಯ ಸಮಸ್ತ ಮೀನುಗಾರರ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು.
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ...
ಮಂಗಳೂರು: ಕಾಂಗ್ರೆಸ್ ಸರಕಾರ ಮತಾಂತರ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಲು ಹೊರಟಿರುವ ನಿರ್ಧಾರ ಖಂಡನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಹೇಳಿದರು.
ಅವರು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಎಪಿಎಂಸಿ...
ವಿಟ್ಲ: ಖಾಸಗಿ ಬಸ್‌ನ ಡ್ರೈವರ್ ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ನಡೆದಿದೆ.
ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ (42) ಮೃತರು.
ರಮೇಶ್ ರವರು ಖಾಸಗಿ ಬಸ್‌ನ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೌಮ್ಯ...
ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ.
ಇರ್ಷಾದ್ ಉಮರ್( 33)ಮೃತ ಯುವಕ.ಇವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು.
ಅವರಿಗೆ ಆಸ್ಪತ್ರಗೆ ದಾಖಲಿಸಿ...
ಆನಿಯಾ ದರ್ಬಾರ್ ಗ್ರೂಪ್ ಆಫ್ ಹೊಟೇಲ್ ಇವರ ನೂತನ ಆನಿಯಾ ದರ್ಬಾರ್ ಡಿಲಾಕ್ಸ್ ಮಲ್ಟಿ ಕುಷನ್ ಫ್ಯಾಮಿಲಿ ರೆಸ್ಟೋರೆಂಟ್ ಬಿ.ಸಿ.ರೋಡಿನ ಸ್ಮಾರ್ಟ್‍ಸಿಟಿ ಕಟ್ಟಡದ ನೆಲ ಅಂತಸ್ತಿನಲ್ಲಿ ಶುಭಾರಂಭಗೊಂಡಿತು.
ಬಿ.ಸಿ.ರೋಡಿನಲ್ಲಿ ಈಗಾಗಲೇ ಆನಿಯಾ ದರ್ಬಾರ್ ಹೋಟೇಲ್...