ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಸುಮಾರು 9ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು, ಜೂ.11ರಂದು ಪ್ರಾರಂಭವಾಗಿದ್ದು, ಜೂ.18ರವರೆಗೆ ಹವನ ನಡೆಯಲಿದೆ
ನಿರಂತರ 9 ದಿನಗಳ ಕಾಲ ನಡೆಯುವ...
ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.
ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ...
ಉಡುಪಿ : ಉಡುಪಿ ಜಿಲ್ಲೆಯ ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪರಿವಾರ ದೈವಗಳಾದ ವಾರ್ತಾಳಿ ಪಾಶಾಣ ಕಲ್ಲುರ್ಟಿ ದೈವಗಳಿಗೆ ಬ್ರಹ್ಮಕಲಶೋತ್ಸವ, ರಾಶಿ ಪೂಜೆ ಮತ್ತು ಸಿರಿ ಸಿಂಗಾರದ ನೇಮೋತ್ಸವದ ಪ್ರಯುಕ್ತ ಬೆಳಿಗ್ಗೆ...
ಉಡುಪಿ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳು ಭ್ರಷ್ಟಚಾರ ಮತ್ತು ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಉಡುಪಿಯ ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾಧಿಕಾರಿ ಮಹದೇವ ಈಸಾರಿ...
ಉಡುಪಿ : ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿ ಜಿಲ್ಲೆಯ ಅಲೆವೂರು ಮೂಲದ ಸುಂದರ ಸೇರಿಗಾರ್ ಬುಧವಾರ ಜೂನ್ 14 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸುಂದರ ಸೇರಿಗಾರ್ ಅವರು ಉಡುಪಿಯಲ್ಲಿ...
ಉಡುಪಿ : ನೆಹರು ಯುವ ಕೇಂದ್ರ ಉಡುಪಿ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಜೂನ್ 14...
ಉಡುಪಿ : ಚಂಡಮಾರುತದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಸುರಕ್ಷತಾ ಬೇಲಿಯನ್ನು ಅಳವಡಿಸಲಾಗಿದೆ. ಮುಂಗಾರು ಮಳೆ ಕಡಿಮೆಯಾಗಿದ್ದರೂ, ದೊಡ್ಡ ಅಲೆಗಳು ಸಮುದ್ರದ ತೀರಕ್ಕೆ ಅಪ್ಪಳಿಸುತ್ತಿದ್ದು ಸಮುದ್ರದ...
ಬೈಂದೂರಿನ ನಾಡ ಗ್ರಾ.ಪಂ. ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು ಕಾಲೋನಿಯಲ್ಲಿ ಶಿಥಿಲಾವ್ಯಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ ಅವರಿಗೆ ಸಮಾನ ಮನಸ್ಕರ ಯುವಕರ ತಂಡ ಆಸರೆಯಾಗಿದೆ. ಸುಸಜ್ಜಿತವಾಗಿ ಮನೆಯನ್ನು ನಿರ್ಮಿಸಿಕೊಟ್ಟಿದ್ದು, ಉದ್ಘಾಟನಾ ಕಾರ್ಯಕ್ರಮ...
ತುಳು ಚಿತ್ರರಂಗದ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23 ರಂದು ತೆರೆ ಮೇಲೆ ಬರಲಿದ್ದು, ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈ ಸಿನಿಮಾದ...
ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 6ನೇ ``ಹಲಸು ಮತ್ತು ಹಣ್ಣುಗಳ ಮೇಳ-2023'' ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್...