ಡೇರ್ಡೆವಿಲ್ ಮುಸ್ತಫಾ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿದ ಈ ಸಿನಿಮಾ ಇತ್ತೀಚೆಗೆ...
ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ. ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು' ತುಳು ಸಿನಿಮಾ ಕರಾವಳಿಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಮಂಗಳೂರು, ಪಡುಬಿದ್ರಿ, ಉಡುಪಿ, ಕಾರ್ಕಳ ಮತ್ತು ಪುತ್ತೂರಿನ ಚಿತ್ರ ಮಂದಿರದಲ್ಲಿ ಪಿರ್ಕಿಲು ಸಿನಿಮಾ...
ಮಕ್ಕಳಿಗೆ ಶಿಕ್ಷಣ ಜೊತೆಗೆ ಸಂಸ್ಕಾರ ಕೊಟ್ಟು ಬದುಕುವುದು ಹೇಗೆ ಎಂದು ಅವರಿಗೆ ಕಲಿಸಿಕೊಟ್ಟಾಗ ಆ ಮಕ್ಕಳು ಮುಂದೆ ಜೀವನದಲ್ಲಿ ಜಯಗಳಿಸುತ್ತಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|ಪ್ರಭಾಕರ ಭಟ್ ಹೇಳಿದರು.
ಅವರು...
ಕುಂದಾಪುರ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕೊರಗರ ಭೂಮಿ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಸಂಬಂಧಪಟ್ಟಂತೆ ನಾಡ ಗ್ರಾಪಂ ಮುಂಭಾಗ ಧರಣಿ ನಡೆಸುತ್ತಿದ್ದು, ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹವನ್ನು...
ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಕಪಿಲಾ ನದಿ ಹರಿಯುತ್ತಿದ್ದು, ಈ ನದಿಗೆ ದಿನ ನಿತ್ಯ ಕೋಳಿ ತ್ಯಾಜ್ಯವನ್ನು ಸುರಿಯುತ್ತಿರುವುದು ಪರಿಸರ ಪ್ರಿಯರಿಗೆ ಆತಂಕವಾಗಿದೆ.
ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದು, ಮತ್ಸ್ಯ ದೇವರ ಮೀನುಗಳಿಗೆ...
ಉಡುಪಿ : "ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ" ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ...
ಉಜಿರೆಯ ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗವು ಕುಪ್ಪಳಿಗೆ ವಿದ್ಯಾರ್ಥಿಗಳಿಗಾಗಿ ಎರಡು ದಿನದ ಶೈಕ್ಷಣಿಕ ಅಧ್ಯಯನ ಪ್ರವಾಸವನ್ನು ಆಯೋಜಿಸಿತ್ತು.ರಾಷ್ಟ್ರಕವಿ ಕುವೆಂಪು ಅವರ ಕುರಿತು ವಿದ್ಯಾರ್ಥಿಗಳಲ್ಲಿ ಮಾಹಿತಿ ಮತ್ತು ಆಸಕ್ತಿ ಮೂಡಿಸುವ ದೃಷ್ಟಿಯಿಂದ ಕುವೆಂಪು ಅವರ...
ಉಜಿರೆ : ಸಿನಿಮಾದ ಪ್ರಾಯೋಗಿಕಜ್ಞಾನ ವಿದ್ಯಾರ್ಥಿಗಳ ಬೌದ್ಧಿಕ ಸಂಪತ್ತನ್ನು ವೃದ್ಧಿಸುತ್ತದೆ ಎಂದು ಖ್ಯಾತ ಚಿತ್ರಕಥೆ ಬರಹಗಾರ ರಾಷ್ಟ್ರ ಪ್ರಶಸ್ತಿ ವಿಜೇತ ಶ್ರೀನಿಧಿ ಡಿ.ಎಸ್. ಅಭಿಪ್ರಾಯಪಟ್ಟರು. ಶ್ರೀ.ಧ.ಮ ಸ್ನಾತಕೋತ್ತರ ಕಾಲೇಜಿನ ಬಿವೋಕ್ ಡಿಜಿಟಲ್ ಮೀಡಿಯಾ...
ತುಳು ಸಿನಿಮಾರಂಗದ ರಾಕ್ ಸ್ಟಾರ್, ಬಿಗ್‍ಬಾಸ್ 9ರ ವಿಜೇತ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23ರಂದು ವಿಶ್ವದಾದ್ಯಾಂತ ಏಕಕಾಲದಲ್ಲಿ ಬಿಡುಗಡೆಗೊಳ್ಳಲಿದ್ದು, ಚಿತ್ರದ ಟಿಕೆಟ್ ಬುಕ್ಕಿಂಗ್ ಈಗಾಗಲೇ ಆರಂಭವಾಗಿದೆ....
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆಸ್ಪತ್ರೆಯ ಸಿಬ್ಬಂದಿ ಕೊರತೆ ನೀಗಿಸಲು ಹಾಗೂ ಡಯಾಲಿಸಿಸ್ ಕೇಂದ್ರ ಆರಂಭಿಸಲು ಶೀರ್ಘ ಕ್ರಮ ಕೈಗೊಳ್ಳುವುದಾಗಿ ಭರವಸೆ...