Monthly Archives: June, 2023

ಜುಲೈ 3 ರಿಂದ ಕಾಂಗ್ರೆಸ್ ಸರಕಾರದ ವಿಧಾನಸಭೆ ಅಧಿವೇಶನ

ಕಾಂಗ್ರೆಸ್ ಸರಕಾರದ ವಿಧಾನಸಭೆ ಅಧಿವೇಶನವು ಜುಲೈ 3 ರಿಂದ 14 ರವರೆಗೆ ನಡೆಯಲಿದೆ ಎಂದು ವಿಧಾನಸಭಾ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಆದೇಶ ನೀಡಿದ್ದಾರೆಅಧಿವೇಶನದ ಮೊದಲ ದಿನ ಉಭಯ ಸಧನವನ್ನು ಉಧ್ದೇಶಿಸಿ...

ಪುತ್ತೂರು ಶಾಸಕರನ್ನು ಬೇಟಿಯಾದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕರು ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ...

ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಎಂ.ಜಿ.ರೋಡ್‍ ತಿರುವು ರಸ್ತೆಯಲ್ಲಿ ಕೃತಕ ನೆರೆ

ಮಂಗಳೂರಿನ ಎಂ.ಜಿ.ರೋಡ್ ಬಲ್ಲಾಳ್‍ಬಾಗ್‍ನಿಂದ ತಿರುವು ಪಡೆದ ರಸ್ತೆಯ ಅಂಚಿನಲ್ಲಿ ಕೃತಕ ನೆರೆ ಸೃಷ್ಠಿಯಾಗಿದೆ. ಈ ರಸ್ತೆಯಲ್ಲಿ ನೀರು ಹರಿಯಲು ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಮಳೆ ನೀರು ರಸ್ತೆಯಂಚಿನಲ್ಲೇ ನಿಂತು ವ್ಯಾಪಾರ ಮಳಿಗೆಗಳ...

ಕೊಲ್ಲಹಳ್ಳಿಯಲ್ಲಿ ಸರ್ಕಾರಿ ಕೆರೆ ಮುಚ್ಚಲು ಪ್ರಯತ್ನ : ಪ್ರಭಾವಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆ ಹಾಲೇಬೇಲೂರು ಅಂಡರ್ ಪಾಸ್ ಸಮೀಪ ಮಳಲಿಗ್ರಾಮ ಪಂಚಾಯತಿಯ ಕೊಲ್ಲಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಗೌರಿಕೆರೆಯನ್ನು ಅಕ್ರಮವಾಗಿ ಮುಚ್ಚಲು ಪ್ರಯತ್ನಿಸುತ್ತಿರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು...

ಬಾರ್ಕೂರಿನ ಸ್ವೀಝಲ್ ಫುರ್ಟಾಡೊ ಒಲಿದ ಮಿಸ್ ಟೀನ್ ಯೂನಿವರ್ಸಲ್ ಇಂಟರ್ ನ್ಯಾಷನಲ್ ಪ್ರಿನ್ಸಸ್ ಪ್ರಶಸ್ತಿ

ಬ್ರಹ್ಮಾವರ : ಉಡುಪಿ ಜಿಲ್ಲೆ ಬಾರ್ಕೂರು ಮೂಲದ ಸ್ವೀಝಲ್ ಫುರ್ಟಾಡೊ ಅವರು ಸೌತ ಅಮೇರಿಕಾ ಪೆರುವಿನಲ್ಲಿ ನಡೆದ ಮಿಸ್ ಟೀನ್ ಇಂಟರ್‍ನ್ಯಾಶನಲ್ ಸ್ಪರ್ಧೆಯಲ್ಲಿ ಮಿಸ್ ಟೀನ್ ಯೂನಿವರ್ಸಲ್ ಇಂಟರ್‍ನ್ಯಾಷನಲ್ ಪ್ರಿನ್ಸಸ್ ಅಂತರಾಷ್ಟ್ರೀಯ ಪ್ರಶಸ್ತಿಯನ್ನು...

ಉಳ್ಳಾಲ : ಹಿಟ್ ಆಂಡ್ ರನ್ ಅಪಘಾತ-ಯುವಕ ಸಾವು

ಉಳ್ಳಾಲ: ರಾ.ಹೆ 66ರ ಸಂಕೊಳಿಗೆ ಸಮೀಪ ತಡರಾತ್ರಿ ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಗಾಯಾಳು ಕೋಟೆಕಾರು ವೈದ್ಯನಾಥ ದೈವಸ್ಥಾನ...

ಮಕ್ಕಳಲ್ಲಿ ಓದುವ ಗ್ರಹಿಕೆಯ ಸಾಮಾರ್ಥ್ಯವನ್ನು ಹೆಚ್ಚಿಸಲು ಸಂಗೀತವು ಒಂದು ಉತ್ತಮ ಮಾರ್ಗವಾಗಿದೆ – ಶ್ರೀಮತಿ ಪದ್ಮಶ್ರೀ ಭಟ್

ಸಂಗೀತವು ಮಕ್ಕಳಲ್ಲಿ ಮೆದುಳಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಪಠ್ಯದೊಂದಿಗೆ ಸಂಗೀತದಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳಲ್ಲಿ ಮೆದುಳಿನ ಬೆಳವಣಿಗೆಯಲ್ಲಿ ಸುಧಾರಣೆ ಕಾಣಬಹುದಾಗಿದೆ. ಸಂಗೀತವನ್ನು ಸರಳವಾಗಿ ಆಲಿಸುವಾಗ ಉತ್ತಮ ನರ ಸಂಸ್ಕರಣೆಯನ್ನು ಕಾಣಬಹುದೆಂದು ಅಧ್ಯಯನ ಕಂಡು ಹಿಡಿದಿದೆ. ಸಂಗೀತದಲ್ಲಿ...

ಸಜೀಲಾ ಕೋಲಾ ಅವರಿಗೆ ಫ್ಯಾಶನ್ ಮತ್ತು ಸ್ಟೈಲಿಂಗ್‌ನಲ್ಲಿ ಜೀವಮಾನ ಸಾಧನೆ ಪ್ರಶಸ್ತಿ

ಮುಂಬೈ:ಸಿಮ್ರಾನ್ ಇನ್‌ಸ್ಟಿಟ್ಯೂಟ್‌ನ ಪ್ರಧಾನ ನಿರ್ದೇಶಕಿ ಸಜೀಲಾ ಕೋಲಾ ಅವರಿಗೆ ಮೊಹಮ್ಮದ್ ನಾಗಮಾನ್ ಲತೀಫ್ ನಿರ್ಮಿಸಿದ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 9 2023 ರಲ್ಲಿ ನಡೆದ ಇತ್ತೀಚಿನ ಈವೆಂಟ್‌ನಲ್ಲಿ ಫ್ಯಾಶನ್ ಮತ್ತು ಸ್ಟೈಲಿಂಗ್‌ನಲ್ಲಿ...

ಪಿಂಕ್ ವಾಟ್ಸಪ್ ಗ್ರಾಹಕರೆ ಎಚ್ಚರ !!

ಸೈಬರ್ ವಂಚಕರು ಮೋಸ ಮಾಡಲು ಹೊಸ ತಂತ್ರಗಳನ್ನು ಹುಡುಕುತ್ತಿದ್ದಾರೆ. Whatsapp ಹೊಸ ವೈಶಿಷ್ಟ್ಯಗಳೊಂದಿಗೆ ಪಿಂಕ್ ಬಣ್ಣದಲ್ಲಿ ಬಂದಿದೆ & ನವೀಕರಿಸಲು ಲಿಂಕ್‌ಗಳನ್ನು ಕಳುಹಿಸಲಾಗುತ್ತಿದೆ ಎಂಬ ಸಂದೇಶ ಕಳುಹಿಸುವ ವಂಚನಾ ಜಾಲ ಸಕ್ರೀಯವಾಗಿದ್ದು ನಿಮ್ಮ...

ಮುಲ್ಕಿಯಲ್ಲಿ ಬಿಜೆಪಿ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಗೆಲುವು ಸಾಧ್ಯವಾಗಿದೆ. ಅದ್ದರಿಂದ ಕಾರ್ಯಕರ್ತರಿಗೆ ವಿಶೇಷ ಅಭಿನಂದನೆ ಸಲ್ಲಬೇಕಾಗಿದೆ ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಧ ಕೋಟ್ಯಾನ್ ಹೇಳಿದರು. ಅವರು ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆ ಧರ್ಮಚಾವಡಿಯಲ್ಲಿ...

Most Read