Monthly Archives: June, 2023

ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ಯುವಕ : ಅಸಭ್ಯ ವರ್ತನೆಗೆ ವಿದ್ಯಾರ್ಥಿನಿಯಿಂದ ತಕ್ಕ ಪಾಠ

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ವಕ್ವಾಡಿ ರಸ್ತೆಯಲ್ಲಿ ಎಂದಿನಂತೆ ಹಾಸ್ಟೆಲ್ ನಿಂದ ಕಾಲೇಜಿಗೆ ತೆರಳುತ್ತಿದ್ದ ಸಮಯದಲ್ಲಿ ಆಕೆಯನ್ನು ಉಡುಪಿ ಜಿಲ್ಲೆಯ ಬಾರಕೂರು ಮೂಲದ ನಜೀರ್ (35) ಎಂಬಾತ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ,...

ದಡಕ್ಕೆ ಅಪ್ಪಳಿಸುತ್ತಿರುವ ಬಾರಿ ಗಾತ್ರದ ಅಲೆಗಳು : ಉಡುಪಿಯಲ್ಲಿ ಪ್ರವಾಸಿಗರಿಗೆ ನಿರಾಶೆ

ಉಡುಪಿ : ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಬೇಸಿಗೆಯ ಧಗೆ ಮತ್ತು ಕುಡಿಯುವ ನೀರಿನ ಕೊರತೆಯಿಂದ ಬೇಸತ್ತ ಕರಾವಳಿ ಜನತೆಗೆ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ಜಿಲ್ಲೆಯಾದ್ಯಂತ...

ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

ಸುಳ್ಯ::ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜುಲೈ 19 ರಂದು ಬೆಳ್ಳಿ ಹಬ್ಬ ಕಾರ್ಯಕ್ರಮ ಆಚರಿಸಲು ನಿರ್ಧರಿಸಲಾಗಿದೆ. ಬೆಳ್ಳಿ ಹಬ್ಬ ಕಾರ್ಯಕ್ರಮದ ಅಂಗವಾಗಿ ಜು.19 ರಂದು ಮಾಧ್ಯಮ...

ಸರ್ಕಸ್ ತುಳುಸಿನಿಮಾ – ಮಸ್ಕತ್‍ನ ಸಿನಿಪ್ರೇಕ್ಷಕರಿಂದ ಸಿನಿಮಾ ಬಗ್ಗೆ ಮೆಚ್ಚುಗೆ

ತುಳುವಿನ ಬಹುನಿರೀಕ್ಷೆಯ ಸಿನಿಮಾ ಸರ್ಕಸ್, ರೂಪೇಶ್ ಶೆಟ್ಟಿ ನಿರ್ದೇಶನದ ಸಿನಿಮಾವಾಗಿದ್ದು, ವಿದೇಶಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಿದ್ದು, ಸಿನಿ ಪ್ರೇಕ್ಷಕರು ಫುಲ್ ಮಾಕ್ರ್ಸ್ ನೀಡಿದ್ದಾರೆ. ತುಳು ಸಿನಿಮಾರಂಗದ ರಾಕ್ ಸ್ಟಾರ್ ಬಿಗ್‍ಬಾಸ್ 9ರ...

ಕಾವೂರು : ಮನೆಯೊಂದಕ್ಕೆ ಬೃಹತ್ ಮರ ಬಿದ್ದು ಹಾನಿ – ಮೂವರಿಗೆ ಗಾಯ

ಮಂಗಳೂರಿನ ಕಾವೂರು ಬಿಜಿಎಸ್ ಹಾಸ್ಟೆಲ್ ಪಕ್ಕದಲ್ಲಿ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮೂವರು ಗಾಯಗೊಂಡಿದ್ದಾರೆ. ಮಂಗಳೂರಿನ ಕಾವೂರು ಬಿಜಿಎಸ್ ಹಾಸ್ಟೆಲ್ ಪಕ್ಕದ ಮನೆ ಮೇಲೆ ಮುಂಜಾನೆ ವೇಳೆ ಬೃಹತ್ ಮರ ಉರುಳಿಬಿದ್ದಿದ್ದು,...

ಮಂಗಳೂರು ನಗರದಲ್ಲಿ ಬಿರುಸುಗೊಂಡ ಮಳೆ : ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಮಂಗಳೂರು ನಗರದಲ್ಲಿ ಮಳೆ ಸುರಿಯುತ್ತಿದೆ. ಬೆಳಿಗ್ಗೆ ಅಲ್ಪ ಮಳೆಯಾಗಿತ್ತು. 10 ಗಂಟೆಯ ವೇಳೆಗೆ ಉತ್ತಮ ಮಳೆ ಸುರಿಯಿತು. ಮುಂದಿನ ಮೂರು ಗಂಟೆಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಕೋಲಾರ, ಉಡುಪಿ, ಉತ್ತರ ಕನ್ನಡದ ಒಂದು...

ಪಿಯುಸಿ ಫೇಲ್ ಆದ ಪ್ರಿಯಾಂಕ ಖರ್ಗೆ ಅವರು ಎಂಜಿನಿಯರ್ ಸೂಲಿಬೆಲೆಯ ಪದವಿ ಕೇಳುತ್ತಿದ್ದಾರೆ- ಡಾ.ಭರತ್ ಶೆಟ್ಟಿ ವ್ಯಂಗ್ಯ

ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ...

ಬೈಂದೂರು : ಅಜ್ಜಿಗೆ ಆಸರೆಯಾದ ಯುವಕರ ತಂಡ

ಬೈಂದೂರು ತಾಲೂಕಿನ ನಾಡ ಗ್ರಾ.ಪಂ ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು 5 ಸೆಂಟ್ಸ್ ಕಾಲೊನಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ ಎಂಬವರಿಗೆ ಸಮಾನ ಮನಸ್ಥಿತಿ ಯವಕರ ವಾಟ್ಸಾಪ್ ಗ್ರೂಪ್ ಹಾಗೂ ಲಯನ್ಸ್...

ಕಾಪು ಮಾರಿಯಮ್ಮ – ತಾತ್ಕಾಲಿಕ ನೂತನ ಗರ್ಭಗುಡಿಗೆ ಸ್ಥಳಾಂತರ

ಕಾಪುವಿನ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮೂರು ಮಾರಿಗುಡಿ ದೇವಸ್ಥಾನಗಳ ಪೈಕಿ ಹೊಸ ಮಾರಿಗುಡಿ ದೇವಸ್ಥಾನ ಇದೀಗ ಜೀರ್ಣೋದ್ಧಾರ ಪ್ರಕೃಯೆ ಬಹಳ ವೇಗವಾಗಿ ನಡೆಯುತ್ತಿದ್ದು, ಹಳೆಯ ಗುಡಿಯಲ್ಲಿ ಪ್ರತಿಷ್ಠೆಗೊಂಡಿರುವ ಮಾರಿಯಮ್ಮನನ್ನು ತಾತ್ಕಾಲಿಕ ನೂತನ...

ಜೂನ್ 11 ರಂದು : ವಿಧಾನಸಭೆಯ ಸ್ಪೀಕರ್ ಖಾದರ್ ಅವರಿಗೆ ಪೌರ ಸನ್ಮಾನ

ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರಿಗೆ ಉಳ್ಳಾಲ ನಗರ ಪೌರ ಸನ್ಮಾನ ಸಮಿತಿ ಆಶ್ರಯದಲ್ಲಿ ಪೌರ ಸನ್ಮಾನ ಕಾರ್ಯಕ್ರಮ ಜೂನ್ 11 ರಂದು ಸಂಜೆ 6 ಗಂಟೆಗೆ ಉಳ್ಳಾಲ ನಗರ ಸಭೆ...

Most Read