ಪುತ್ತೂರು : ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಸಾರ್ವಜನಿಕರಿಂದ ಯಾವುದೇ ದೂರುಗಳಿಲ್ಲದ ರೀತಿಯಲ್ಲಿ ಅಸ್ಪತ್ರೆಯನ್ನು ಸಜ್ಜುಗೊಳಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ...
ಬಿಪೋರ್ ಜಾಯ್ ಚಂಡಮಾರುತದ ಪರಿಣಾಮ ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಹಾಗೂ ಇದೇ ವೇಳೆಯಲ್ಲಿ ಮುಂಗಾರು ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಮಾನವ ಹಾಗೂ ಜಾನುವಾರುಗಳ ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ ವಹಿಸುವಂತೆ...
ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ಸಮಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರು ಚಿರತೆಯನ್ನು ಕಂಡು ಭಯಭೀತರಾದ್ದು, ರಾತ್ರಿ ಎಲ್ಲಾ ಜಾಗರಣೆಯಿಂದ ಕೂರುವಂತಾಗಿದೆ.
ಎರ್ಮಾಳು ಅದಮಾರು ರಸ್ತೆಯ ಮೂಡಬೆಟ್ಟು ಎಂಬಲ್ಲಿ ಅಟೋ ರಿಕ್ಷಾದಲ್ಲಿ ಹೋಗುತ್ತಿದ್ದವರಿಗೆ ಈ...
ಟೀಮ್ ತಾಂಡವ ಪ್ರಸೆಂಟ್ಸ್ ತಾಂಡವ ಪ್ರೀಮಿಯರ್ ಲೀಗ್ ಉರ್ವ ಮೈದಾನದಲ್ಲಿ ಜೂನ್ 17 ಮತ್ತು 18ರಂದು ನಡೆಯಲಿದೆ.ಟೀಮ್ ತಾಂಡವ ವತಿಯಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ.ಟೀಮ್ ಸ್ಕೈಹಾಕ್ಸ್, ಗರುಡ ಗ್ಯಾಂಗ್, ಮೋನ್ಕ್...
ಉಡುಪಿಯಲ್ಲಿ ಇನ್‍ಸ್ಪೈಯರ್ ನೀಟ್ ಅಕಾಡೆಮಿ ಕಾರ್ಯಾಚರಿಸುತ್ತಿದ್ದು, 2023-24ನೇ ಸಾಲಿನ ದಾಖಲಾತಿ ಆರಂಭಗೊಂಡಿದೆ. ಎಸೆಸೆಲ್ಸಿ ಪಾಸಾದ ವಿದ್ಯಾರ್ಥಿಗಳು ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳು ದೀರ್ಘಕಾಲಿಕ ತರಬೇತಿಗಳನ್ನು ಈ ಸಂಸ್ಥೆಯಲ್ಲಿ ಪಡೆಯಬಹುದು. ಇನ್‍ಸ್ಫೈಯರ್ ನೀಟ್ ಅಕಾಡೆಮಿ...
ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ....
ಉಡುಪಿ : ಕೇಂದ್ರ ಸಚಿವಾಲಯ ಗ್ರಂಥಾಲಯದ ಹಿರಿಯ ಅಧಿಕಾರಿ, ದೆಹಲಿ ಶಿಕ್ಷಣ ಕನ್ನಡ ಸಂಸ್ಥೆಯ ಉಪಾಧ್ಯಕ್ಷ ಡಾ. ಅವನೀಂದ್ರನಾಥ್ ರಾವ್ ಅವರು ಸಂಕಲಿಸಿದ ವಸ್ತು ಸಂಗ್ರಹಾಲಯ ಕುರಿತ ಸಚಿತ್ರ ಗ್ರಂಥಸೂಚಿಯನ್ನು ಕೇಂದ್ರ ಸಂಸ್ಕೃತಿ...
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ ನೀರಿನ ಶೇಖರಣೆ ತೀರಾ...
ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರು ಕೆಳಪೇಟೆಯಲ್ಲಿ ಬಸ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜೂ.8 ರಂದು ರಾತ್ರಿ ನಡೆದಿದೆ....
ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ...