ಉಡುಪಿ : ರಾಜ್ಯ ಸರ್ಕಾರದಿಂದ ಪಠ್ಯ ಬದಲಾವಣೆ ವಿಚಾರವಾಗಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಬದಲಾಗಿ ಸರ್ಕಾರ ನಡೆಯುವುದು ಶಾಸನದ...
ಬ್ರಹ್ಮಾವರ ಹಳೆ ಪೊಲೀಸ್ ಠಾಣೆ ಬಳಿ ಕಾರ್ಯನಿರ್ವಯಿಸುತ್ತಿದ್ದ ಬ್ರಹ್ಮಾವರ ತಾಲೂಕು ಕಛೇರಿ ಒಂದು ವಾರದಲ್ಲಿ ನೂತನವಾಗಿ ರಾಷ್ಟ್ರೀಯ ಹೆದ್ದಾರಿ 66 ಬಳಿ ನಿರ್ಮಾಣಗೊಂಡ ಮಿನಿ ವಿಧಾನ ಸೌಧಕ್ಕೆ ವರ್ಗಾವಣೆಯಾಗಲಿದೆ. ಚುನಾವಣಾ ಪೂರ್ವದಲ್ಲಿ...
ಪವರ್ ಫ್ರೆಂಡ್ಸ್ ಬೆದ್ರ ಸೇವಾ ಯೋಜನೆಯಡಿ ಇರುವೈಲು ಗ್ರಾಮದ ಕಲ್ಲಾಡಿ ಎಂಬಲ್ಲಿನ ಬಡ ಕುಟುಂಬಕ್ಕೆ ಮನೆ ನಿರ್ಮಿಸಲಾಗಿದ್ದು, ಹಸ್ತಾಂತರ ಕಾರ್ಯಕ್ರಮ ಜೂನ್ 11ರಂದು ನಡೆಯಲಿದೆ ಎಂದು ಪವರ್ ಫ್ರೆಂಡ್ಸ್ ಬೆದ್ರ ಅಧ್ಯಕ್ಷ ವಿನಯ...
ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದವಾದ ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ರಾಜ್ಯದಲ್ಲಿ ಕೋಟಿಗೂ ಮಿಕ್ಕಿ ಆದಾಯವನ್ನು ಒಳಗೊಂಡಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಈ ಬಾರಿ ಜಲಕ್ಷಾಮ ಕಂಡು ಬಂದಿದೆ.
ಪ್ರತಿದಿನ ಸುಮಾರು...
ಶ್ರೇಷ್ಠ ವ್ಯಕ್ತಿಗಳಲ್ಲಿ ದೇವರಂತಹ ಹೃದಯವಿರುತ್ತದೆ. ಆದ್ದರಿಂದ ಉದಯ್ ಶೆಟ್ಟಿ ಮುನಿಯಾಲು ಎಲ್ಲರ ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ಕೆಮಾರು ಸಾಧನ ಆಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅಭಿಪ್ರಾಯಸಿದ್ದಾರೆ.
ಉದಯ ಶೆಟ್ಟಿ ಮುನಿಯಲು ಅಭಿಮಾನಿ ಬಳಗ...
ಮಂಜೇಶ್ವರ: ಮಂಜೇಶ್ವರ ರೈಲ್ವೇ ನಿಲ್ದಾಣದ ಮೇಲ್ದರ್ಜೆಗೇರಿಸುವಿಕೆ ಪುಟ್ ಓವರ್ ಬ್ರಿಡ್ಜ್ ಹಾಗೂ ಅತ್ಯವಶ್ಯಕ ರೈಲುಗಳ ನಿಲುಗಡೆಗೆ ಸಂಬಂಧಿಸಿದಂತೆ ಮಂಜೇಶ್ವರದ ಜನರಿಗೆ, ಜನಪ್ರತಿನಿಧಿಗಳು ನೀಡಿದ ವಾಗ್ದಾನಗಳು ಕಡತಗಳಲ್ಲೇ ಬಾಕಿ ಉಳಿದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ.
ವರ್ಷಗಳ...
ಉಡುಪಿ : ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಜೂನ್ 7 ರ ಬುಧವಾರದಂದು, ಉಡುಪಿ ಜಿಲ್ಲೆಯ ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ...
ಉಡುಪಿ : ಭಾರತದಲ್ಲಿ ವಾರ್ಷಿಕವಾಗಿ, ಕ್ಯಾನ್ಸರ್ ಹೊಂದಿರುವ 78,000 ಮಕ್ಕಳಲ್ಲಿ 80% ಕ್ಕಿಂತ ಹೆಚ್ಚು ಮಕ್ಕಳು ಪೂರ್ಣ ಗುಣಮುಖವಾಗುವ ಅವಕಾಶವನ್ನು ಹೊಂದಿದ್ದಾರೆ. ಕ್ಯಾನ್ಸರ್ ನಿಂದ ಬದುಕುಳಿದವರು ಚಿಕಿತ್ಸೆಯ ತಡ ಪರಿಣಾಮಗಳು ಮತ್ತು ಮಾನಸಿಕ...
ಟೀಮ್ ತಾಂಡವ ಪ್ರಸೆಂಟ್ಸ್ ತಾಂಡವ ಪ್ರೀಮಿಯರ್ ಲೀಗ್ ಉರ್ವ ಮೈದಾನದಲ್ಲಿ ಜೂನ್ 17 ಮತ್ತು 18ರಂದು ನಡೆಯಲಿದೆ.ಟೀಮ್ ತಾಂಡವ ವತಿಯಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ. ಜೂನ್ 18ರಂದು ನಡೆಯಲಿರುವ ಪ್ರೀಮಿಯರ್...
ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು 24 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತ: ಫರಂಗಿಪೇಟೆಯ ನಿವಾಸಿಯಾಗಿರುವ ಅಶ್ವಿನಿ ಬಂಗೇರ ಅವರು, ಸದ್ಯ ಕುಂಪಲ...