Monthly Archives: June, 2023

ಸ್ಥಗಿತಗೊಂಡಿರುವಲ್ಲಿ ನರ್ಮ್ ಬಸ್ ಸಂಚರಿಸಬೇಕು : ಯಶಪಾಲ್ ಸುವರ್ಣ ಸೂಚನೆ

ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಮಳೆಗಾಲದ ಪೂರ್ವ ಸಿದ್ಧತೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಎ. ಸುವರ್ಣ ಅವರು ಮಾತನಾಡಿ,...

ಉಳ್ಳಾಲ: ಬಿಪರ್ ಜಾಯ್ ಚಂಡಮಾರುತ: ಬಿರುಸುಗೊಂಡ ಸಮುದ್ರದ ಅಲೆ, ಬೀಚ್‌ಗೆ ತೆರಳದಂತೆ ಮುನ್ನೆಚ್ಚರಿಕೆ

ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಾಮಾರುತ ಹಿನ್ನೆಲೆಯಲ್ಲಿ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು...

ಪುನಃ ಪಠ್ಯಪುಸ್ತಕ ಪರಿಷ್ಕರಣೆ ವಿವಾದ : ಮಾಜಿ ಸಚಿವ ವಿ. ಸುನಿಲ್ ಕುಮಾರ್ ಎಚ್ಚರಿಕೆ!

ಉಡುಪಿ : ನೂತನ ರಾಜ್ಯ ಸರಕಾರ ಪುನಃ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು...

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಡಾ. ಜಿ. ಪರಮೇಶ್ವರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ಶ್ರೀಮೂಕಾಂಬಿಕಾ ದೇವಳದಲ್ಲಿ ಪ್ರಧಾನ ಅರ್ಚಕ ಕೆ.ಎನ್.ಸುಬ್ರಹ್ಮಣ್ಯ ಅಡಿಗರ ನೇತೃತ್ವದಲ್ಲಿ ನಡೆದ ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಸಚಿವರು ಕುಟುಂಬ ಸಮೇತರಾಗಿ...

ದ.ಕ. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ: ಡಿಸಿ ರವಿಕುಮಾರ್

ದಕ್ಷಿಣ ಕನ್ನಡದ ಹಲವೆಡೆ ಮಳೆಯ ಅಭಾವದಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಪ್ರತೀ ವರ್ಷ ಜೂನ್ ತಿಂಗಳಲ್ಲಿ ಮಳೆ ಬರಬೇಕಿತ್ತು. ತಡವಾದ ಕಾರಣ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಆದರೂ ಜಿಲ್ಲಾಡಳಿತ ಶಾಲಾ,...

ಅಪ್ಪಳಿಸಲಿದೆ ‘ಬಿಪರ್ ಜಾಯ್’ : ಉಡುಪಿಗೆ ತಟ್ಟಿದೆ ಚಂಡಮಾರುತ ಭೀತಿ

ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ 'ಬಿಪರ್ ಜಾಯ್' ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ...

‘ವಂದೇ ಭಾರತ್ ಎಕ್ಸ್‌ಪ್ರೆಸ್’ ಮಂಗಳೂರಿಗೂ ವಿಸ್ತರಿಸಬೇಕಿದೆ : ಯಶ್ ಪಾಲ್ ಎ ಸುವರ್ಣ ಕೇಂದ್ರಕ್ಕೆ ಮನವಿ

ಉಡುಪಿ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ...

ಉಡುಪಿಯಲ್ಲಿ ಗೃಹ ಸಚಿವರೊಂದಿಗೆ ಸಭೆ : ‘ಬೆನಿಫಿಟ್ ಆಫ್ ಡೌಟ್ ನ ಲಾಭ ಬಾಡಿಗೆದಾರರಿಗೆ ಸಿಗಬೇಕು’

ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಜಿ. ಪರಮೇಶ್ವರ್, ಇಂದು ಸಂಜೆ ಉಡುಪಿ ಎಸ್ಪಿ ಕಚೇರಿಯಲ್ಲಿ ಉಡುಪಿ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಉಡುಪಿ ಎಸ್ಪಿ ಅಕ್ಷಯ್, ಎಎನ್...

ಉಳ್ಳಾಲ: ನೈತಿಕ ಪೊಲೀಸ್ ಗಿರಿ ಪ್ರಕರಣ – ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅರುಣ್ ಪುತ್ತಿಲ

ಉಳ್ಳಾಲ: ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರ ಪೋಷಕರನ್ನು ಠಾಣೆಗೆ ಕರೆಸಿ ವಾಸ್ತವ ವಿಚಾರವನ್ನು ತಿಳಿದುಕೊಳ್ಳಬೇಕಿದೆ. ಹಿಂದೂ ಕಾರ್ಯಕರ್ತರಿಗೆ ಘಟನೆ ಬಗ್ಗೆ ಕಿರುಕುಳ ನೀಡುವುದು, ಠಾಣೆಗೆ...

ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ದಾಳಿ – ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೆÇೀರಂ ಮಂಗಳೂರು ಇದರ...

Most Read