ಪುತ್ತೂರು ತಾಲ್ಲೂಕು ಶಾಂತಿಗೋಡಿನ ನವಚೇತನ ಹಿರಿಯ ನಾಗರೀಕರ ಸಮುಚ್ಛಯದ ಸಹಯೋಗದಲ್ಲಿ ಬಹುಮುಖ ಪ್ರತಿಭೆಯ ದಿ. ಡಾ. ಬಡೆಕ್ಕಿಲ ಶ್ರೀಧರ ಭಟ್ ಅವರ ಪುಸ್ತಕದ ಲೋಕಾರ್ಪಣೆ ಮತ್ತು ನುಡಿ ನಮನ ಕಾರ್ಯಕ್ರಮವು ನವಚೇತನ ಹಿರಿಯ...
ಮೂಡುಬಿದಿರೆ: ಖಾಸಗಿ ಬಸ್ ಬೈಕ್‍ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಮೃತಪಟ್ಟಿದ್ದು, ಚಾಲಕನ ನಿರ್ಲಕ್ಷ್ಯತನವನ್ನು ಖಂಡಿಸಿ ಮೂಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಿದ್ಯಾಗಿರಿ ಜಂಕ್ಷನ್‍ನಲ್ಲಿ ಪ್ರತಿಭಟನೆ ನಡೆಸಿದರು.
ಶಾಂತಿ ಪ್ರಸಾದ್ ಹೆಗ್ಡೆ ಪ್ರತಿಭಟನೆಯನ್ನು...
ಉಡುಪಿ : ಮುಂಗಾರಿನ ಋತು ಪ್ರಾರಂಭವಾದರೂ, ಉಡುಪಿ ಜಿಲ್ಲೆಯ ಕೆಲೆವೆಡೆ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಆದರೆ ಉಡುಪಿ ನಗರ ಪ್ರದೇಶ ಸೇರಿದಂತೆ ಹಲವೆಡೆ ಕೇವಲ ಮೋಡ ಕವಿದ ವಾತಾವರಣ ಮಾತ್ರ ಭಾಗ್ಯವೆಂಬಂತಿದೆ....
ಕಳೆದ ಎರಡು ವರ್ಷಗಳಿಂದ ಕಲ್ಲಟ್ಟೆ ಬ್ರಹ್ಮಸ್ಥಾನ ರಸ್ತೆಯ ತೀರ ಅಂಚಿನಲ್ಲಿರುವ ಉಪಯೋಗವಿಲ್ಲದ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಪಡುಬಿದ್ರಿ ಮೆಸ್ಕಾಂ ಶಾಖಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಈ ಹಿಂದೆ ಪಕ್ಕದ ದೂರವಾಣಿ ಕೇಂದ್ರಕ್ಕೆ ಸಂಪರ್ಕವಿದ್ದು ಇದೀಗ ಅವರು...
ಬೆಂಗಳೂರಿನ ಯಲಹಂಕದ ನ್ಯೂ ಟೌನ್ ನ್ಯಾಶನಲ್ ಪಬ್ಲಿಕ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾಗಿರುವ ಆದಿತ್ಯ ಟಿ. (15), ಒಂದು ವಾರದ ಹಿಂದೆ ನಾಪತ್ತೆಯಾಗಿದ್ದಾನೆ. ಮೇ 29, 2023ರ ಸೋಮವಾರದಂದು ತನ್ನ ಪೋಷಕರಾದ ತಂದೆ...
ಬಿಗ್‍ಬಾಸ್ ಕನ್ನಡ 9ರ ಕಾರ್ಯಕ್ರಮದಲ್ಲಿ ಗೆಲುವಿನ ನಗೆ ಬೀರಿರುವ ತುಳು ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ರೂಪೇಶ್ ಶೆಟ್ಟಿ ಅವರ ಮತ್ತೊಂದು ಸಿನಿಮಾ ಸರ್ಕಸ್. ಜೂನ್ 9ರಂದು ಒಮಾನ್-ಮಸ್ಕತ್‍ನಲ್ಲಿ ಮೆಗಾ ಪ್ರೀಮಿಯರ್ ಶೋ ಹಮ್ಮಿಕೊಂಡಿದ್ದಾರೆ.
ಗಿರ್ಗಿಟ್...
ಉಡುಪಿ : ಅರಣ್ಯ ಇಲಾಖೆ ಮಂಗಳೂರು ವೃತ್ತ, ಕುಂದಾಪುರ ವಿಭಾಗದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 5 ರಂದು ಕುಂದಾಪುರ-ಕೋಡಿ ಸೇತುವೆ ಬಳಿಯ ಶ್ರೀನಾಗ ಜಟ್ಟಿಗೇಶ್ವರ ದೇವಸ್ಥಾನದ ಎದುರು ಹಮ್ಮಿ ಕೊಂಡ...
ಉಡುಪಿ : ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಶಿರನ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಡಾ. ಗಣೇಶ್ ಭಟ್, ಡಾ. ಅತಿಶ್ ಶೆಟ್ಟಿ, ಡಾ. ಬಾಲಾಜಿ ಮತ್ತು...
ಪುತ್ತೂರು : ಮಣಿಪುರ ರಾಜ್ಯದಲ್ಲಿ ಮೀಸಲಾತಿ ಗಲಭೆ ಸೃಷ್ಠಿಸಿ ಚರ್ಚ್ ಮತ್ತು ಕ್ರಿಶ್ಚಿಯನರ ಮೇಲೆ ಮೇಲೆ ನಡೆಸಲಾಗಿರುವ ದಾಳಿಯನ್ನು ಖಂಡಿಸಿ ಮತ್ತು ಮಣಿಪುರದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವಂತೆ ಆಗ್ರಹಿಸಿ ಪುತ್ತೂರಿನ ಆಡಳಿತ ಸೌಧದ ಎದುರು...
ಅದೆಷ್ಟೋ ವರ್ಷಗಳಿಂದ ತ್ಯಾಜ್ಯ ಸಮಸ್ಯೆಯಿಂದ ನಲುಗುತ್ತಿರುವ ಪಡುಬಿದ್ರಿಯ ಈ ಜಟಿಲ ಸಮಸ್ಯೆಗೆ ಮುಕ್ತಿಯಾರಿಂದ ಯಾವಾಗ ಎಂಬ ಪ್ರಶ್ನೆಗೆ ಎಲ್ಲೂ ಉತ್ತರವೇ ಸಿಗುತ್ತಿಲ್ಲ, ಪರಿಣಾಮ ಪಡುಬಿದ್ರಿ ಗ್ರಾ.ಪಂ. ಕಛೇರಿಯ ಮುಂಭಾಗದಲ್ಲೇ ರಾಶಿ ರಾಶಿ ದುರ್ನಾತ...