ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧೀಕ್ಷರ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಸರಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದೆ. ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ. ಸರಕಾರವು ಈ ವಿಚಾರವನ್ನು ಪರಿಗಣಿಸಿ...
ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ.ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ...
ನಿಟ್ಟೆ ವಿಶ್ವವಿದ್ಯಾಲಯವು ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ನಾಲ್ಕನೇ ಆವೃತ್ತಿಯ ನಿಟ್ಟೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರಗಳ ಪ್ರದರ್ಶನಗಳನ್ನು ಜೂನ್ 8 ರಿಂದ 11 ರ ವರೆಗೆ ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ಆಯೋಜಿಸಲಾಗಿದೆ ಎಂದು...
ವಿಟ್ಲ: ಸಾರಡ್ಕ - ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡಿದೆ.
ಆಜೇರು ನಿವಾಸಿ ಶಾಂತಾರಾಮ ರಾವ್ ಅವರು ರಿಕ್ಷಾದಲ್ಲಿ ಮಂಗಳವಾರ...
ಚಿರತೆಯೊಂದು ಉರುಳಿಗೆ ಸಿಕ್ಕಿ ಒದ್ದಾಡಿ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಬಳಿಯ ಗುಡ್ಡೆಯಲ್ಲಿ ನಡೆದಿದೆ.
ಕಾಡು ಪ್ರಾಣಿಗಳ ಹಾವಳಿ ತಡೆಯಲಾರದೆ ಸ್ಥಳೀಯರು ಮಿತ್ತಬೆಟ್ಟು ಬಳಿಯ ಗುಡ್ಡದಲ್ಲಿ...
ಉಜಿರೆ, ಜೂ. 3 : ಸಂಶೋಧನೆಯೆಂಬುವುದು ವೈಜ್ಞಾನಿಕವಾಗಿ, ಸಾಮಾಜಿಕ ಅಭಿವೃದ್ಧಿ ಮತ್ತು ಸುಸ್ಥಿರತೆಗೆ ಪೂರಕವಾಗಿ ಇರುವುದು ಅಗತ್ಯ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಹೇಳಿದರು.ಉಜಿರೆಯ...
ಉಜಿರೆ: ಶ್ರೇಷ್ಠ ಹವ್ಯಾಸಗಳು ಮಾನವನ ಅಭಿವೃದ್ಧಿಗೆ ಪೂರಕ ಎಂದು ರುಡ್ ಸೆಟಿ ಸಂಸ್ಥೆಯ ತರಬೇತುದಾರೆ ಅನಸೂಯಾ ಅಭಿಪ್ರಾಯಪಟ್ಟರು.
ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಇತ್ತೀಚೆಗೆ ಹಾಬಿ ಸರ್ಕಲ್ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ‘ಸಂಚಯ’ ವಿಶೇಷ...
ಉಜಿರೆ, ಜೂನ್ 6: ಪರಿಸರಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ನೈಸರ್ಗಿಕ ಬಿಕ್ಕಟ್ಟುಗಳಿಗೆ ಶಾಶ್ವತ ಪರಿಹಾರ ಹೊಳೆಸುವ ಆಲೋಚನಾ ಕ್ರಮಗಳು ಭೌತಶಾಸ್ತ್ರ ಮತ್ತು ಜೀವವಿಜ್ಞಾನದ ಸಂಶೋಧನಾತ್ಮಕ ಪ್ರಜ್ಞೆಯಿಂದ ನಿರೂಪಿತವಾಗುತ್ತವೆ ಎಂದು ಉಜಿರೆ ಎಸ್‍ಡಿಎಂ ಕಾಲೇಜಿನ ಪ್ರಾಂಶುಪಾಲ...
ಉಜಿರೆ, ಜೂನ್ 6: ಸಮಾಜ ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ವೈಜ್ಞಾನಿಕ ಸಾಮಾಜಿಕ ಹೊಣೆಗಾರಿಕೆಯೊಂದಿಗಿನ ರಚನಾತ್ಮಕ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವಿದೆ ಎಂದು ಇಂಡಿಯನ್ ನಾಷನಲ್ ಯಂಗ್ ಅಕಾಡೆಮಿ ಆಫ್ ಸೈನ್ಸಸ್ ಸದಸ್ಯ ಡಾ. ಹೆಚ್....
ಕಡಬ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್ ಕೋಡಿಂಬಾಳ ಇಲ್ಲಿನ ಎಂಸಿಎ ಘಟಕದ ನೇತೃತ್ವದಲ್ಲಿ ಎಂಸಿಎ ದಿನಾಚರಣೆ ಮತ್ತು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಎಂಸಿಎ ಕೋಡಿಂಬಾಳ ಘಟಕದ ಉಪಾಧ್ಯಕ್ಷ ಚಾಕೋ ವಿ.ಎಂ ಅವರು ಸಭಾಧ್ಯಕ್ಷತೆ...