Monthly Archives: June, 2023

ಕಡಬ ಪತ್ರಕರ್ತರಿಂದ ಶಾಸಕಿಗೆ ಅಭಿನಂದನೆ

ಕಡಬ: ಸೋಮವಾರ ಕಡಬಕ್ಕೆ ಆಗಮಿಸಿದ್ದ ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರಳ್ಯ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಕಡಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ...

ಕಡಬ : ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ – ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಗಿಡ ನಾಟಿ

ಕಡಬ,: ಅಂತರಾಷ್ಟ್ರೀಯ ಜೀವ ವೈವಿದ್ಯ ದಿನಾಚರಣೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಗಿಡ ನಾಟಿ ಮಾಡುವ ಮೂಲಕ ಕಡಬ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಸಲಾಯಿತು. ಈ ಸದರ್ಭದಲ್ಲಿ ಕಡಬ ತಹಸೀಲ್ದಾರ್ ರಮೇಶ್...

ಬೈಕ್‌ಗೆ ಢಿಕ್ಕಿ ಹೊಡೆದ ಬಸ್‌: ಕಾಲೇಜು ವಿದ್ಯಾರ್ಥಿ ಸಾವು

ಮೂಡುಬಿದಿರೆ : ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ, ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಬಳಿ ಸೋಮವಾರ ಸಂಜೆ ನಡೆದಿದೆ....

ಬೊಂದೆಲ್ ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು ಲಾಫ್ಟರ್ ಸೆಶನ್‌

ಬೊಂದೆಲ್ ಜಂಕ್ಷನ್‌ನಲ್ಲಿರುವ ಜಾನ್ಲಿನ್ ಕಾಟೇಜ್‌ನಲ್ಲಿ ೨೦ ವರ್ಷಗಳಿಂದ ಲಾಫ್ಟರ್ ಕ್ಲಬ್‌ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ಇವರು ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ 100 ವಿದ್ಯಾರ್ಥಿಗಳಿಗೆ ಲಾಫ್ಟರ್ ಸೆಶನ್‌ಗಳನ್ನು...

ಕೆಎಸ್ಆರ್ ಪಿ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯಮೀಸಲು ಪೊಲೀಸ್, 7ನೇ ಪಡೆ, ಮಂಗಳೂರು ಘಟಕದಲ್ಲಿ ಸರಳ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಅದರಂತೆ 7ನೇ ಪಡೆ ಕೆಎಸ್‍ಆರ್‍ಪಿ, ಮಂಗಳೂರು ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಪರಿಸರ...

ಹಾವಂಜೆಯಲ್ಲಿ ಹಕ್ಕಿಗಳ ಮಾಹಿತಿ ಫಲಕ ಅನಾವರಣ

ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ ಮತ್ತು ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತಿ ಹಾವಂಜೆ ಇವರ ವತಿಯಿಂದ ಹಾವಂಜೆಯ ಹಕ್ಕಿಗಳ ಮಾಹಿತಿ ಫಲಕ ಅನಾವರಣ ಹಾಗೂ ಪಕ್ಷಿ ಸಂಕುಲಗಳ ವೀಕ್ಷಣೆ ಮತ್ತು ಸಂರಕ್ಷಣೆ ಜಾಗೃತಿ...

ಮಹಾರಾಷ್ಟ್ರದ ಸಿಎಂ ಅವರನ್ನು ಭೇಟಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಇಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು. ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು...

ಮಂಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವನ್ನ ಖಂಡಿಸಿ, ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು, ಅದರಂತೆ ಮಂಗಳೂರಿನಲ್ಲೂ ಬಿಜೆಪಿ ಪ್ರತಿಭಟನೆ ನಡೆಸಿದೆ.ಬಿಜೆಪಿ ದಕ್ಷಿಣ ಮಂಡಳದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ್...

ಮುಂಬಯಿ : ಜಾರ್ಜ್ ಫೆರ್ನಾಂಡಿಸ್ ರವರ 94ನೇ ಜನ್ಮದಿನಾಚರಣೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

ಮುಂಬಯಿ : ಜಾರ್ಜ್ ಫೆರ್ನಾಂಡಿಸ್ ರವರ 94ನೇ ಜನ್ಮದಿನಾಚರಣೆ ಯಂದು ರಾಷ್ಟ್ರೀಯ ಪ್ರಶಸ್ತಿ ಪ್ರದಾನಿಸುವ ಮೂಲಕ ಮುಂದಿನ ದಿನಗಳಲ್ಲಿ ಅರಣ್ಯ ರಕ್ಷಣೆ ಮಾಡುದರೊಂದಿಗೆ "ಜಾರ್ಜ್ ವನ" ದ ಮೂಲಕ ಅರಣ್ಯ ಸಂರಕ್ಷಣಾ ಪ್ರಶಸ್ತ್ಯ...

ಕುತ್ತಾರು: ಅಕ್ರಮವಾಗಿ ಜಾನುವಾರು ಸಾಗಾಟ – ಬಜರಂಗದಳದಿಂದ ರಕ್ಷಣೆ

ಉಳ್ಳಾಲ: ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವಾಹನ ತಡೆದ ಬಜರಂಗದಳ ಕಾರ್ಯಕರ್ತರು, ಅಮಾನವೀಯವಾಗಿ ಸಾಗಾಟ ನಡೆಸುತ್ತಿದ್ದ ಐದು ಜಾನುವಾರುಗಳನ್ನು ರಕ್ಷಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಕುತ್ತಾರು ಸಮೀಪದ ಭಂಡಾರಬೈಲು ಎಂಬಲ್ಲಿ...

Most Read