Monthly Archives: June, 2023

ಉಡುಪಿ : ‘ಹಕುನ ಮಟಾಟ’ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಆಕಸ್ಮಿಕ ಅಗ್ನಿ ಅವಘಡ

ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರನಗರ ಸಮೀಪದಲ್ಲಿರುವ 'ಹಕುನ ಮಟಾಟ' ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ...

ಉಳ್ಳಾಲ : ಹಿಟ್ ಆಂಡ್ ರನ್ ಪ್ರಕರಣ – ಬೈಕ್ ಸವಾರನಿಗೆ ಗಂಭೀರ ಗಾಯ

ಉಳ್ಳಾಲ: ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ರಾ.ಹೆ 66ರ ಸಂಕೊಳಿಗೆ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಘಟನೆಯಿಂದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಘಟನೆಗೆ ಕಾರಣವಾದ ಕೇರಳ ನೋಂದಾಯಿತ ಇನೋವಾ...

ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ಸ್ಪೀಕರ್ ಖಾದರ್

ಉಳ್ಳಾಲ: ಅಕಾಲಿಕವಾಗಿ ಸಾವನ್ನಪ್ಪಿದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರ ಅಂತಿಮಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಶವಕ್ಕೆ ಹೆಗಲುಕೊಟ್ಟು ಮಾನವೀಯತೆ ಮೆರೆದರು. ಮುಡಿಪು...

ಸುಳ್ಯ ಪದವು:ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯಪದವು: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ...

ಕೈಕಂಬ : ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮ

ಬಂಟ್ವಾಳ ಪುರಸಭೆಯ ವತಿಯಿಂದ ನನ್ನ ಲೈಫ್ - ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕಂಬ ಬಳಿಕ ಪರ್ಲಿಯಾ ಹಾಗೂ ಕೊಡಂಗೆ ಬಳಿ ನಡೆಯಿತು. ಮಂಗಳೂರು ನಗರ ಯೋಜನಾ ಕೋಶದ ಯೋಜನಾ...

ಮೂಡುಬಿದಿರೆ : ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೂಡುಬಿದಿರೆ: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ ನೀಡಲಾಯಿತು. ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ...

ಬಂಟರ ಸಂಘ ಸುರತ್ಕಲ್ : 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆ

ಬಂಟರ ಸಂಘ ( ರಿ) ಸುರತ್ಕಲ್ 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ...

ಬಜಪೆ:ಗಾಂಜಾ ಸೇವನೆ ಮಾಡುತಿದ್ದ ಇಬ್ಬರ ಬಂದನ

ಬಜಪೆ :ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಕಂಬ್ಲ,ಮತ್ತು ಪೊರ್ಕೋಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತಿದ್ದ ಇಬ್ಬರು ವ್ಯಕ್ತಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅಂಬೇಡ್ಕರ್ ನಗರ ಪೊರ್ಕೋಡಿ ಕೆಂಜಾರು ಗ್ರಾಮದ ನಿವಾಸಿಗಳಾದ ಆತೀಕ್...

ವಿಶ್ವ ಪರಿಸರ ದಿನ ಜೂನ್ 5 ಕ್ಕೆ ಮಾತ್ರ ಸೀಮಿತವಾಗದಿರಲಿ

1972 ರಲ್ಲಿ ವಿಶ್ವಸಂಸ್ಥೆಯ ಮಾನವ ಪರಿಸರದ ಸ್ಟಾಕ್ ಹೋಮ್ ಸಮ್ಮೇಳನದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುವುದಾಗಿ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಯುಎನ್ಇಪಿ ನೇತೃತ್ವದಲ್ಲಿ ಪ್ರತಿ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನಾಗಿ...

ಪರಿಸರ ಸ್ನೇಹಿ ಅಭಿವೃದ್ದಿ ನಮ್ಮೆಲ್ಲರ ಹೊಣೆಯಾಗಬೇಕು – ಡಾ.ಜೀವನ ರಾಜ್ ಕುತ್ತಾರ್

 ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ.ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ...

Most Read