Monthly Archives: June, 2023

ಕರ್ನಾಟಕದ ಪ್ರಯಾಣಿಕರು ಸೇಫ್ : ರೈಲ್ವೆ ಡಿಐಜಿ ಶಶಿಕುಮಾರ್

ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿದ್ದ ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಕರ್ನಾಟಕದಿಂದ ಹೋಗಿರುವ ರೈಲಿಗೂ ಸಹ ಹಾನಿಯಾಗಿದೆ. 23 ರೈಲ್ವೆ ಬೋಗಿಗಳ ಪೈಕಿ 3...

ಒಡಿಶಾದ ಬಾಲಸೋರ್​​ನಲ್ಲಿ ಭೀಕರ ರೈಲು ದುರಂತ

ಒಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು, ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ ನೀಡಿ ಪರಿಶೀಲನೆ ನಡೆಸಿ,...

ಟೋಯಿಂಗ್ ವಾಹನ ಅಪಘಾತ : ಪಾದಚಾರಿ ಮೃತ್ಯು

ಉಳ್ಳಾಲ: ಟೊಯಿಂಗ್ ವಾಹನ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವೃದ್ದರೋರ್ವರು ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ರಾ.ಹೆ.66 ರಲ್ಲಿ ಶುಕ್ರವಾರ ಸಂಭವಿಸಿದೆ.ಉಳ್ಳಾಲ ಕಡೆಗೆ ತೆರಳುತ್ತಿದ್ದ ಟೋಯಿಂಗ್ ವಾಹನ ಅಪಘಾತ ಸಂಭವಿಸಿದೆ. ಮೃತ...

ವಿಟ್ಲ: ತಂಡದಿಂದ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

ಕಂಬಳಬೆಟ್ಟುವಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಮಣಿ ನಾಲ್ಕೂರು ಗ್ರಾಮದ ಅಜಲುಮೊಗೆರು ನಿವಾಸಿ ಮಹಮ್ಮದ್ ಸರ್ವನ್ (27)...

ಜೂನ್ – 6 ; ಮಣಿಪುರದಲ್ಲಿ ಕ್ರಿಶ್ಚಿಯನ್ನರ ಮೇಲಾಗುತ್ತಿರುವ ದಾಳಿಯನ್ನು ಖಂಡಿಸಿ ಸಾಮೂಹಿಕ ಧರಣಿ

ಮಣಿಪುರ ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆದ ವ್ಯಾಪಕ ದಾಳಿಯನ್ನು ಖಂಡಿಸಿ ಹಾಗೂ ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ...

ತೂಫಾನ್ ವೇಗದಲ್ಲಿ ಪ್ರಾಣಕ್ಕೆ ಕಂಟಕ ತರುವ ಎಚ್ಚರಗೇಡಿ ಪ್ರಯಾಣ

ಉಡುಪಿ ಜಿಲ್ಲೆಯ ಮೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಪ್ರವಾಸಿಗರು ತೂಫಾನ್ ವಾಹನದಲ್ಲಿ ನೇತಾಡಿಕೊಂಡು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ವಾಹನದ ಒಳಗೆ ಭರ್ತಿ ಜನರನ್ನು ತುಂಬಿಸಿಕೊಂಡು, ಜೀವಕ್ಕೆ ಅಪಾಯ ತರುವಂತೆ ವಾಹನದ ಮೇಲ್ಭಾಗದಲ್ಲಿ ಮತ್ತು ಸ್ಪೇರ್ ಟೈರ್...

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 13ನೇ ನೂತನ ಶಾಖೆಯು ಬಂಟ್ವಾಳ ತಾಲೂಕಿನ ಪೆರ್ನೆ ಚಂದ್ರ ಆರ್ಕೇಡ್ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಜೂನ್ 4ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ...

ಗೋ ಶಾಲೆಯು ವೃದ್ಧಾಶ್ರಮ, ಆಸ್ಪತ್ರೆಯಂತಾಗದಿರಲಿ : ಅದಮಾರು ಶ್ರೀ

ಗೋ ಶಾಲೆ ಎಂಬುದು ನೋಡುಗರಿಗೆ ನಾವು ಕೂಡಾ ಎರಡು ದನಗಳನ್ನು ಸಾಕಿ ಅದರಿಂದ ಪ್ರಯೋಜನವನ್ನು ಪಡೆಯಬೇಕು. ಮತ್ತೊಬ್ಬರಿಗೆ ದನಗಳನ್ನು ಸಾಕುವುದಕ್ಕೆ ಪ್ರಚೋದನೆ ನೀಡುವಂತ್ತಿರ ಬೇಕೇ ವಿನಃ ವೃದ್ಧಾಶ್ರಮ ಸಹಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಂತಾಗಬಾರದು ಎಂದು...

ಎರ್ಮಾಳ್ : ನಿಯಂತ್ರಣ ತಪ್ಪಿದ ಟಿಪ್ಪರ್ ರಸ್ತೆ ವಿಭಾಜಕಕ್ಕೆ ಢಿಕ್ಕಿ

ಕಾಂಜರಕಟ್ಟೆಯಿಂದ ಜಲ್ಲಿಕಲ್ಲು ಹೇರಿಕೊಂಡು ಉಡುಪಿ ಕಡೆಗೆ ಹೋಗುತ್ತಿದ್ದ ಟಿಪ್ಪರೊಂದು ಬಡ ಎರ್ಮಾಳು ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ತಡೆಬೇಲಿಗಳನ್ನು ತುಂಡರಿಸಿಕೊಂಡು ಸಾಗಿ ಮಧ್ಯದಲ್ಲೇ ಸಿಲುಕಿಕೊಂಡಿದೆ. ಯಾವುದೋ ವಾಹನವೊಂದು ಅಡ್ಡ ಬಂದ ಕಾರಣ ಈ...

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅಧಿಕಾರಿಗಳ ಜೊತೆ ಶಾಸಕ ಅಶೋಕ್ ಕುಮಾರ್ ರೈ ಸಭೆ

ಪುತ್ತೂರು: ಕಿಡ್ನಿ ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಡಯಾಲಿಸಿಸ್ ಮೆಷಿನ್ ಕಾರ್ಯಾಚರಿಸುತ್ತಿದ್ದು, ಮುಂದಿನ ವಾರದಲ್ಲಿ ಆರು ಡಯಾಲಿಸಿಸ್ ಮೆಷಿನ್ ರೋಟರಿ ಮೂಲಕ ಸರಕಾರಿ ಆಸ್ಪತ್ರೆಗೆ ಬರಲಿದೆ...

Most Read