ಉಜಿರೆ: ಜ್ಞಾನ, ಧನಾತ್ಮಕ ಮನೋಧೋರಣೆ ಹಾಗೂ ಕೌಶಲದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹೇಳಿದರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಮೇ...
ಉಳ್ಳಾಲ : ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ. ಮೇ 30 ರಂದು ಗರ್ಭಿಣಿ ಪತ್ನಿ ಯನ್ನು ತವರು ಮನೆಯಲ್ಲಿ ಬಿಟ್ಟು...
ಉಡುಪಿ : ವಿದ್ಯುತ್ ಸ್ಪರ್ಶಿಸಿ ರಾಷ್ಟ್ರಪಕ್ಷಿ ನವಿಲೊಂದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಕ್ಕಿಕಟ್ಟೆ ಬಳಿ ನಡೆದಿದೆ. ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ನವಿಲನ್ನು ಕಂಡ ಸ್ಥಳೀಯರು ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು...
ಉಡುಪಿ : ಉಡುಪಿಯಲ್ಲಿ ಮೇ 29 ರಿಂದ ಶಾಲೆಗಳು ತೆರೆದುಕೊಂಡಿದ್ದು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳು ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ನಿರ್ವಹಿಸಿದರು. ಮೇ 31 ರಂದು ತರಗತಿಗಳು ಆರಂಭಗೊಂಡು,...
ಉಡುಪಿ : ರಾಜ್ಯದಾದ್ಯಂತ ಕಾಂಗ್ರೆಸ್ ನ ಭರವಸೆ ನೀಡಿದ ಗ್ಯಾರಂಟಿ ಗಳು ಒಂದೊಂದೆ ಜಾರಿ ಆಗುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ನಿನ್ನೆಯಷ್ಟೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ರಾಜ್ಯದಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ...
ಸೇವಾಭಾರತಿ ಮಂಗಳೂರು ಸಂಸ್ಥೆಯ ಅಂಗಸಂಸ್ಥೆಯಾದ ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲ ವಿಕಾಸ ಕೇಂದ್ರ ವಿಶೇಷ ಮಕ್ಕಳ ಶಾಲಾ ಪ್ರಾರಂಭೋತ್ಸವವು ವಿಜೃಭಣೆಯಿಂದ ಜರುಗಿತು.
ಕಲಶ, ಕೊಡೆ, ನಾದಸ್ವರ ಹಾಗೂ ಚೆಂಡೆ ವಾದನಗಳೊಂದಿಗೆ ನಲಂದಾ ಶಾಲಾ ಪರಿಸರದಿಂದ ಚೇತನಾ...
ವಿಶ್ವ ರೆಡ್‍ಕ್ರಾಸ್ ದಿನ-2023 ಪ್ರಶಸ್ತಿ ಪ್ರದಾನ ಹಾಗೂ ಪ್ರಮಾಣಪತ್ರ ವಿತರಣಾ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮವು ಹಂಪಕಟ್ಟೆಯ ಮಂಗಳೂರು ವಿವಿಯ ರವೀಂದ್ರ ಕಲಾಭವನದಲ್ಲಿ ನಡೆಯಿತು.
ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ...
ಉಡುಪಿ : ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಸರಕಾರ ನೀಡಿದ 5 ಗ್ಯಾರಂಟಿಗಳ ಪ್ರಣಾಳಿಕೆ ಕುರಿತು ಉಡುಪಿ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ನೀಡಿರುವ ಹೇಳಿಕೆ ಚುನಾವಣಾ ಸಂದರ್ಭದಲ್ಲಿ ರಾಜ್ಯ...
ಉಳ್ಳಾಲ: ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಎಂ.ಎಸ್.ಮೂಡಿತ್ತಾಯ ಇಂದು ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಪತಿಗಳಾಗಿ, ಕುಲಸಚಿವರಾಗಿ ಮತ್ತು ಗ್ಲೋಬಲ್ ಇನಿಶಿಯೇಟಿವ್ ನ ನಿರ್ದೆಶಕರಾಗಿ...