Monthly Archives: June, 2023

‘ಕೇಂದ್ರ ಸರ್ಕಾರ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ’ : ಕುಸ್ತಿ ಪಟುಗಳ ಪರವಾಗಿ ಉಡುಪಿಯಲ್ಲಿ ಪ್ರತಿಭಟನೆ

ಹಲವು ದಿನಗಳಿಂದ ಭಾರತೀಯ ಮಹಿಳಾ ಕುಸ್ತಿ ಪಟುಗಳು ಭಾರತ ಕುಸ್ತಿ ಫೆಡರೇಶನ್ ನ ಅಧ್ಯಕ್ಷರಾದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ತೀವ್ರ ಪ್ರತಿಭಟನೆ ನಡೆಸುತ್ತಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು...

ಕಡಬ : ವಿದ್ಯುತ್ ಲೈನ್‍ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್‍ಮ್ಯಾನ್ ಸಾವು

ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಮೆಸ್ಕಾಂ ಲೈನ್‍ಮ್ಯಾನ್ ಬಾಗಲಕೋಟೆ ಮೂಲದ ದ್ಯಾಮಣ್ಣ ದೊಡ್ಮನಿ ಮೃತಪಟ್ಟವರು. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ...

ಬೈಂದೂರು : ಅಪರಿಚಿತರು ಬಿಟ್ಟು ಹೋದ ಕರುಗಳು ಸಾವು

ಹೈಬ್ರಿಡ್ ಜಾನುವಾರುಗಳ ಹುಟ್ಟಿದ 3-4ದಿನಗಳ ಸುಮಾರು 10-12 ಗೋವಿನ ಗಂಡು ಕರುಗಳನ್ನು ಯರುಕೋಣೆ ಸಮೀಪದ ಆಲಗೆದ್ದಕೇರಿಯ ಕಲ್ಲುಕ್ವಾರಿ ಮಧ್ಯೆ ಬಿಟ್ಟು ಹೋದ ಘಟನೆ ನಡೆದಿದೆ. 2 ಕರುಗಳು ನೀರು ಆಹಾರ ಇಲ್ಲದೆ ಸತ್ತು...

ಆದರ್ಶ ಗ್ರಾಮಾಭಿವೃದ್ಧಿ ಸೇವಾ ಸಂಸ್ಥೆಯಿಂದ ವೃತ್ತಿ ಮಾರ್ಗದರ್ಶನ ಶಿಬಿರ

ಮೂಡುಬಿದಿರೆಯ ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆಯ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರವು ಸಮಾಜ ಮಂದಿರದಲ್ಲಿ ನಡೆಯಿತು. ಮಂಗಳೂರು ದಿಶಾ ಸೆಂಟರ್ ಫಾರ್ ಕ್ಯಾರಿಯರ್ ಕೌನ್ಸಿಲಿಂಗ್ ಆಂಡ್ ಟ್ರೈನಿಂಗ್ ನ ಸಂಪನ್ಮೂಲ...

ಜೂ.1 – ಇಂದು ವಿವಾಹವಾಗಬೇಕಿದ್ದ ವರ ನಾಪತ್ತೆ

ಉಳ್ಳಾಲ: ಇಂದು (ಜೂ.1) ರಂದು ವಿವಾಹವಾಗಬೇಕಾಗಿರುವ ವರ ನಾಪತ್ತೆಯಾಗಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ಮನೆಯಲ್ಲಿ ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೋಷಕರು,ಕುಟುಂಬಸ್ಥರು ಸಂಭ್ರಮದಲ್ಲಿ ತೊಡಗಿದ್ದರೆ...

ಮೀನುಗಾರಿಕೆಯ ಖುತುಮಾನ ಅಂತ್ಯ : ಸಮುದ್ರ ದಡದಲ್ಲಿ ಲಂಗರು ಹಾಕಿದ ಬೋಟುಗಳು

ಕರಾವಳಿ ಅಂದಾಕ್ಷಣ ನೆನಪಾಗೋದೇ ಕಡಲು. ಇಲ್ಲಿನ ಕಡಲಿನ ಮೀನುಗಾರಿಕೆಯಲ್ಲಿ ಕೋಟಿಗಟ್ಟಲೆ ಮೌಲ್ಯದ ಮೀನುಗಾರಿಕೆ ಪ್ರತೀ ವರ್ಷ ನಡೆಯುತ್ತಿದೆ. ಅದೆμÉ್ಟೂೀ ಮಂದಿ ಮೀನುಗಾರರು ಇದನ್ನೆ ನಂಬಿಕೊಂಡು ಭವಿಷ್ಯ ರೂಪಿಸಿಕೊಂಡಿದ್ದಾರೆ. ಮೀನುಗಾರಿಕೆಯೇ ಕರಾವಳಿಯ ಮುಖ್ಯ ಉದ್ಯಮ....

ಲೋಕಾಯುಕ್ತ ಅಬ್ಬರ : ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಮನೆಗೆ ದಾಳಿ

ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಅವರ ಉಡುಪಿಯ ಕೊರಂಗ್ರಪಾಡಿಯಲ್ಲಿರುವ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಮೇ 31 ರ ಬುಧವಾರದಂದು ದಾಳಿ ನಡೆಸಿದ್ದಾರೆ. ಬೆಳಗ್ಗೆ ಆರಂಭಗೊಂಡ ಶೋಧ ಕಾರ್ಯಾಚರಣೆ...

Most Read