Monthly Archives: June, 2023

ಮಂಜೇಶ್ವರ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿರುವುದರಿಂದ ವಿದ್ಯಾರ್ಥಿಗಳು, ಪಾದಚಾರಿಗಳು ಭಯದ ವಾತಾವರಣದಲ್ಲಿ ನಡೆದಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ...

ಕಡಬ : 40ಕೆಜಿ ತೂಕದ ಆಡನ್ನೇ ನುಂಗಲು ಯತ್ನಿಸಿದ ಹೆಬ್ಬಾವು

ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಭಾರೀ ಗಾತ್ರದ ಹೆಬ್ಬಾವೊಂದು ಆಡೊಂದನ್ನು ನುಂಗಲು, ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ. ಸ್ಥಳೀಯರಾದ ಜಾರ್ಜ್ ಕುಟ್ಟಿ ಎಂಬವರಿಗೆ...

ಕಾರ್ಕಳ : ಹೊಂಡಮಯ ರಸ್ತೆಯಿಂದ ನರಕಯಾತನೆ

ಹವಲ್ದಾರ್ ಬೆಟ್ಟು ರಸ್ತೆ ಹೊಂಡಮಯವಾಗಿದ್ದು, ಚರಂಡಿಯಿಲ್ಲದೆ ಮಳೆ ನೀರು ರಸ್ತೆ ಮಧ್ಯೆಯೇ ಹರಿದು ಕೆಸರುಮಯವಾಗಿದೆ. ಸಂಚಾರಕ್ಕೆ ಯೋಗ್ಯವಲ್ಲದ ಈ ರಸ್ತೆಯ ದು:ಸ್ಥಿತಿಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆಯುದ್ದಕ್ಕೂ ಹೊಂಡಗಳು ಮತ್ತು ತುಂಬಿದ...

ಕಾರ್ಕಳ : ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನ

ಮನೆಯೊಂದರ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಗೀತಾ ಎಂಬವರ ಮನೆಯಲ್ಲಿ ನಡೆದಿದೆ. ಸುಂದರ ಕುಲಾಲ್ ಎಂಬವರ ಪತ್ನಿ ಗೀತಾ ಅವರು ಅತ್ತೂರಿನ ತಾಯಿ ಮನೆಗೆ ಹೋಗಿದ್ದರು. ರಾತ್ರಿಯ...

Mangaluru : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ನಳಿನ್ ಕುಮಾರ್ ಕಟೀಲ್

ಆ್ಯಂಕರ್ : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸಂಸ್ಕøತಿ...

“90 ಬಿಡಿ ಮನೀಗ್ ನಡಿ” ಸಿನಿಮಾ ಜೂನ್ 29ರಿಂದ ರಾಜ್ಯಾದ್ಯಂತ ಬಿಡುಗಡೆ

ಕುಂದಾಪುರದ ನಾಗರಾಜ್ ಅರೆಹೊಳೆ ನಿರ್ದೇಶನದ ಅಮ್ಮ ಟಾಕೀಸ್ ಬಾಗಲಕೋಟ ಸಂಸ್ಥೆಯಡಿ ರತ್ನಮಾಲಾ ಬಾದರದಿನ್ನಿ ನಿರ್ಮಿಸುತ್ತಿರುವ "90 ಬಿಡಿ ಮನೀಗ್ ನಡಿ" ಚಿತ್ರ ಜೂನ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ...

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ 514ನೇ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧದಲ್ಲಿರುವ ತಹಶಿಲ್ದಾರ್ ಸಭಾಂಗಣದಲ್ಲಿ ನಡೆಯಿತು. ಸಂಸ್ಮರಣಾ ಜ್ಯೋತಿ ಬೆಳಗಿಸಿ, ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್...

ಗೋಸಾಗಾಟ, ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು :ಶಾಸಕ ವೇದವ್ಯಾಸ್ ಕಾಮತ್

ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ...

bantwala : ಗುಡಿಸಲಲ್ಲಿ ವಾಸವಾಗಿದ್ದ ಬಡ ಕುಟುಂಬಕ್ಕೆ ಕಾಂಗ್ರೆಸ್ ನೇತೃತ್ವದಲ್ಲಿ ಮನೆ ನಿರ್ಮಾಣ

ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲಿ ವಾಸವಾಗಿದ್ದ ಪರಿಶಿಷ್ಠ ಜಾತಿ ಸಮುದಾಯದ ಬಡ ಕುಟುಂಬಕ್ಕೆ ಸಜೀಪಮೂಡ ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸುಜ್ಜಿತವಾದ ಮನೆಯೊಂದು ನಿರ್ಮಾಣಗೊಳ್ಳುತ್ತಿದೆ. ಸ್ಥಳೀಯ ಯುವ ಸಿವಿಲ್ ಇಂಜಿನಿಯರ್ ಶೈಲೇಶ್...

ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗಬೇಡಿ : ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿಕೆ

ವಿದ್ಯಾಗಿರಿ: `ವಿದ್ಯಾರ್ಥಿ ಜೀವನ ಎಂದರೆ ಸ್ವರ್ಗ ಇದ್ದಂತೆ. ಇಲ್ಲಿ ಹಲವಾರು ಆಕರ್ಷಣೆಗಳಿದ್ದರೂ, ನೀವು ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ರೆಡ್ ಕ್ರಾಸ್ ಘಟಕ...

Most Read