Monthly Archives: June, 2023

ಉದ್ಯಮಿ ಹಾಜಿ ಮುಸ್ತಫಾ ಕೆಂಪಿ ನಿಧನ

ಉಪ್ಪಿನಂಗಡಿಯ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ (49) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರು ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಸೇರಿದಂತೆ ಧಾರ್ಮಿಕ, ಸಾಮಾಜಿಕ...

ಮಾಣಿಲ : ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು

ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ...

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ಸ್ ಕುರಿತು ಜಾಗೃತಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ಸ್ ವಿಚಾರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಿದ್ದೇವೆ. ಅದಕ್ಕಾಗಿ 288 ಶಾಲೆ ಮತ್ತು ಕಾಲೇಜುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದರು. ಅವರು ನಗರದ...

ವಸತಿ ಸಮುಚ್ಚಯದ ಫ್ಲಾಟ್ ಮಾರಾಟದಲ್ಲಿ ಕೋಟ್ಯಂತರ ರೂಪಾಯಿ ವಂಚನೆಯ ಆರೋಪ : ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಸ್ಪಷ್ಟನೆ

ಉಡುಪಿ : "ವೈಜ‌ರ್" ವಸತಿ ಸಮುಚ್ಚಯದ ಫ್ಲಾಟ್ ಮಾರಾಟದಲ್ಲಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ವಿವಾದಕ್ಕೆ ಸಂಬಂಧಿಸಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಸತಿ...

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : “ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ” ಒಂದು ದಿನದ ಕಾರ್ಯಾಗಾರ

ಉಡುಪಿ : ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ, ವಿಕಲ ಚೇತನರ ಹಾಗೂ ಹಿರಿಯ...

ಮಂಗಳೂರು : ಕುರ್ಬಾನಿ ಹೆಸರಿನಲ್ಲಿ ಅಕ್ರಮ ಗೋಸಾಗಾಟ

ಕುರ್ಬಾನಿ ಹೆಸರಿನಲ್ಲಿ ಅಕ್ರಮ ಗೋಸಾಗಾಟ ಮತ್ತು ಗೋವಂಶ ಹತ್ಯೆ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬಜರಂಗದಳದ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಆಗ್ರಹಿಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗೋವು ಹಿಂದುಗಳ ಶ್ರದ್ಧಾ...

ಯಕ್ಷಸುಮ ತೋನ್ಸೆ ಜಯಂತ್ ಕುಮಾರ್ ಸ್ವರ್ಗಸ್ಥ

ಉಡುಪಿ : ಕರಾವಳಿಯ ಹೆಮ್ಮೆಯ ಕಲೆ ಯಕ್ಷಗಾನದ ಪ್ರತಿಭಾನ್ವಿತ ಕಲಾವಿದರಾಗಿ ಸಾಕಷ್ಟು ಸಾಧನೆಗಳೊಂದಿಗೆ ಪ್ರಸಿದ್ದರಾಗಿದ್ದ, ತೋನ್ಸೆ ಜಯಂತ್ ಕುಮಾರ್ (77) ಇಂದು ಬೆಳಗಿನ ಜಾವ ಸ್ವರ್ಗಸ್ಥರಾಗಿದ್ದಾರೆ. ಇವರು ಯಕ್ಷಗಾನದ ಸಾಂಪ್ರದಾಯಿಕ ಮೌಲ್ಯಗಳ ಉಳಿಯುವಿಕೆಗೆ...

ಸಜೀಪಮೂಡ : ಇಂದಿರಾ ಸೇವಾ ಕೇಂದ್ರದ ಉದ್ಘಾಟನೆ

ಸಜೀಪಮೂಡ ಗ್ರಾಮದ ಬೊಳ್ಳಾಯಿ ಜಂಕ್ಷನ್ ಹಾಗೂ ಸುಭಾಶ್‍ನಗರದ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದ ಆವರಣದಲ್ಲಿ ಸಜೀಪಮೂಡ ವಲಯ ಕಾಂಗ್ರೆಸ್ ವತಿಯಿಂದ ನಿರ್ವಹಿಸಲ್ಪಡುವ ಇಂದಿರಾ ಸೇವಾ ಕೇಂದ್ರವನ್ನು ಮಾಜಿ ಸಚಿವ ಬಿ. ರಮಾನಾಥ ರೈ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್ ರಾಹುಲ್ ಭೇಟಿ

ಭಾರತ ತಂಡದ ಕ್ರಿಕೆಟಿಗ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ರಾಹುಲ್‌ಗೆ ಹೆಗ್ಗಡೆಯವರು...

ಕೊಲ್ಲಪದವು: ಗೋಫಾರ್ಮ್ ಕಟ್ಟಡ ನಿರ್ಮಾಣಕ್ಕೆ ಕಾನೂನು ಬದ್ಧ ಪರವಾನಿಗೆ : ರದ್ದುಗೊಳಿಸಲು ಅವಕಾಶ ಇಲ್ಲ: ರಾಮಕೃಷ್ಣ ಮೂಡಂಬೈಲು

ವಿಟ್ಲ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲಪದವು ಕೊಡಂಚಡ್ಕ ಎಂಬಲ್ಲಿ ನಿರ್ಮಾಣವಾಗುತ್ತಿರುವ ಗೋಫಾರ್ಮ್ ಕಟ್ಟಡಕ್ಕೆ ಪುಣಚ ಗ್ರಾಮ ಪಂಚಾಯತ್ ಕಾನೂನು ಬದ್ಧ ಪರವಾನಿಗೆಯನ್ನು ನೀಡಲಾಗಿದೆ. ಇದನ್ನು ರದ್ದುಗೊಳಿಸಲು ಅವಕಾಶ ಇಲ್ಲ ಎಂದು ಪುಣಚ...

Most Read