Monthly Archives: June, 2023

ಯುವಕರಿಂದ ಸಮಾಜ ಕಟ್ಟುವ ಕೆಲಸವಾಗಲಿ: ಸ್ಪೀಕರ್ ಯು.ಟಿ. ಖಾದರ್

ಪುತ್ತೂರು: ಯುವಕರು ಸಮಾಜ ಕಟ್ಟಬೇಕು ಹೊರತು ಬಿಕ್ಕಟ್ಟು ಸೃಷ್ಠಿಸಬಾರದು. ಅದೇ ರೀತಿ ಸಮಸ್ಯೆಯನ್ನು ಬಗೆಹರಿಸಬೇಕು ಹೊರತು ಸಮಸ್ಯೆಯನ್ನು ಸೃಷ್ಠಿಸುವ ಕೆಲಸ ಮಾಡಬಾರದು ಎಂದು ನೂತನ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಪುತ್ತೂರಿನ ಮುಸ್ಲಿಂ...

ಮೂಡುಬಿದಿರೆಯಲ್ಲಿ ” ರೈತ-ವಿಜ್ಞಾನಿ” ಸಂವಾದ

ಭಾರತೀಯ ಕಿಸಾನ್ ಸಂಘ (ರಿ.) ಮೂಡುಬಿದಿರೆ ತಾಲೂಕು ಮತ್ತು ತೋಟಗಾರಿಕಾ ಇಲಾಖೆ ಇವುಗಳ  ಜಂಟಿ ಆಶ್ರಯದಲ್ಲಿ ತೋಟಗಾರಿಕಾ ಕೃಷಿಯಲ್ಲಿ ಮಳೆಗಾಲದ ಸಮಸ್ಯೆಗಳ ಕುರಿತು "ರೈತ - ವಿಜ್ಞಾನಿ ಸಂವಾದ ಕಾರ್ಯಕ್ರಮವು ಶ್ಯಾಮಿಲಿ ಎನ್ಕ್ಲೈವ್...

‘ಸಾಧನೆಗೆ ಕಲಿಕೆಯ ಜೊತೆಗೆ ಕೌಶಲ್ಯವು ಮುಖ್ಯ’

ಉಜಿರೆ: ವಿದ್ಯಾರ್ಥಿಗಳಿಗೆ ಸಾಧನೆಯ ಹಾದಿಯಲ್ಲಿ, ಕಲಿಕೆಯ ಜೊತೆ ಕೌಶಲ್ಯವೂ ಮುಖ್ಯವಾಗಿರುತ್ತದೆ, ಯಶಸ್ಸಿಗೆ ಓದು ಮಾತ್ರವಲ್ಲದೆ, ಬೇರೆ ಚಟುವಟಿಕೆಗಳೂ ಅಗತ್ಯ. ವಿವಿಧ ಸ್ಪರ್ಧೆಗಳಲ್ಲಿ ಭಾಗವಿಸುವುಕೆಯಿಂದಾಗಿ ಕೌಶಲ್ಯ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ...

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ಸಂಸದ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟ...

ಬ್ರಹ್ಮಾವರ : ಸರ್ವರ್ ಸಮಸ್ಯೆಯಿಂದ ಪಡಿತರಕ್ಕೆ ಕಾದುಕುಳಿತ ಜನತೆ

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಪಡಿತರ ವಿತರಣಾ ಕೇಂದ್ರದಲ್ಲಿ ಸರ್ವರ್ ಸಮಸ್ಯೆಯಿಂದ ಪಡಿತರ ವಿತರಿಸಲಾಗುತ್ತಿಲ್ಲ. ಕಳೆದ 4 ದಿನದಿಂದ ಪಡಿತರದಾರರು ಕಾದು ಕಾದು ಸುಸ್ತಾಗಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ...

ಪುತ್ತೂರು : ಕಟ್ಟಡ ಕಾಮಗಾರಿ ಮುಗಿದರೂ ಕಾಲೇಜು ಪ್ರಾರಂಭ ಕನಸು ಇನ್ನೂ ದೂರ

ಪುತ್ತೂರು ತಾಲೂಕಿನ ಕೊಯಿಲದಲ್ಲಿ ನಿರ್ಮಾಣವಾದ ಪಶು ವೈದ್ಯಕೀಯ ಕಾಲೇಜಿಗೆ 2012-13ನೇ ಸಾಲಿನಲ್ಲಿ ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಬಜೆಟ್ ನಲ್ಲಿ ಪಶು ವೈದ್ಯಕೀಯ ಕಾಲೇಜು ಘೋಷಿಸಿ 145 ಕೋಟಿ ರೂ. ಮೀಸಲಿಟ್ಟಿದ್ದರು....

ಫ್ಲ್ಯಾಟ್‌ ಮಾರಾಟ ಮಾಡುವುದಾಗಿ ಕೋಟ್ಯಂತರ ರೂಪಾಯಿ ವಂಚನೆ : ತಲೆಮರೆಸಿಕೊಂಡ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ

ಉಡುಪಿ: ಫ್ಲ್ಯಾಟ್‌ ಮಾರಾಟ ಮಾಡುವುದಾಗಿ ಒಪ್ಪಂದ ಮಾಡಿಕೊಂಡು ಬಳಿಕ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ವಿರುದ್ಧ ನಗರ ಠಾಣೆಯಲ್ಲಿ...

ತಲಪಾಡಿ: ಲಾರಿಗಳ ನಡುವೆ ಸಿಲುಕಿ ಚಾಲಕ ಮೃತ್ಯು

ಉಳ್ಳಾಲ: ಎರಡು ಕಂಟೈನರ್ ಲಾರಿಗಳ ನಡುವೆ ಸಿಲುಕಿ ಲಾರಿ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ,.ಹೆ.66ರ ತಲಪಾಡಿ ಟೋಲ್ ಗೇಟ್ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಹರ್ಯಾಣ ಮೂಲದ ಶಮೀಮ್ (38)...

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : ಜೂನ್ 26 ರಂದು ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ

ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಇಲಾಖೆಗಳ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ...

ಕಡಬ : ಅನಾರೋಗ್ಯದಿಂದ ಯುವಕ ನಿಧನ

ಕಡಬ: ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಜೂ.22ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಂತ್ ಅವರು ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೆಲ ದಿನಗಳಿಂದ...

Most Read