Home 2023 June (Page 9)

ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗದಿನಾಚರಣೆ

ವಿಟ್ಲ: ಜೀವ-ದೇವನ ಸಂಬಂಧ ಯೋಗದಲ್ಲಿದೆ. ಬದುಕನ್ನು ಹೇಗೆ ರೂಪಿಸಬೇಕು ಎನ್ನುವುದನ್ನು ನಾವು ತಿಳಿದುಕೊಳ್ಳುವುದುಅಗತ್ಯವಿದೆ. ಶಿಸ್ತು ಸ್ವಚ್ಛತೆ ಇದ್ದಲ್ಲಿ ಸದಾಚಾರ ಸಂಪನ್ನತೆಯಾಗುತ್ತದೆ. ಮನಸ್ಸಿನ ಸ್ವಾಸ್ಥ್ಯ ಕ್ಕೆ ಯೋಗ ಅಗತ್ಯ. ಬಾಲವಿಕಾಸ ವಿದ್ಯಾಸಂಸ್ಥೆ ವ್ಯಕ್ತಿ ವಿಕಾಸದ ಜೊತೆಗೆ ರಾಷ್ಟ್ರ ವಿಕಾಸಕ್ಕೆ ನಾಂದಿಯಾಗಲಿದೆ. ಸತ್ಪ್ರಜೆ ಎನ್ನುವ ನಾಣ್ಯ ಚಲಾವಣೆ

ಉಪ್ಪಿನಂಗಡಿ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ- ಪಾದಚಾರಿ ಸಾವು.

ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತಿದ್ದ ಬೈಕ್ ಅಪಘಾತಗೊಂಡು ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಜೂ.22 ರಂದು ನಡೆದಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಮ್ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ. ಪುತ್ತೂರಿನ ನೆಹರುನಗರ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಬೆಳ್ತಂಗಡಿಯ ಉಳಿ ಗ್ರಾಮದ ನಿತಿನ್ ಬೆಳಗ್ಗೆ ಕಾಲೇಜು

Bengaluru : ಇಂದಿರಾ ಕ್ಯಾಂಟೀನ್‍ನಲ್ಲಿ `ನಂದಿನಿ’ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ

ಬೆಂಗಳೂರು: ರಾಜ್ಯಾದ್ಯಾಂತ ಇರುವ ಇಂದಿರಾ ಕ್ಯಾಂಟೀನ್‍ಗಳಲ್ಲಿ ನಂದಿನಿ' ಉತ್ಪನ್ನಗಳನ್ನು ಮಾರಾಟ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ನಂದಿನಿ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡಲು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ ಯೋಜನೆ ರೂಪಿಸಿದ್ದು ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್‍ಗಳಲ್ಲಿನಂದಿನಿ’

Kadaba :ಲಂಚ ಪಡೆಯುತ್ತಿದ್ದಾಗಲೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಓ

ಕಡಬ : ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಇಂದು ಲಂಚ ಪಡೆಯುತ್ತಿದ್ದಾಗ ಲೋಕಾಯಯಕ್ತ ಬಲೆಗೆ ಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಓ ಮಹೇಶ್ ಎಂಬಾತ ಅರ್ಜಿದಾರರಿಂದ ಖಾತೆ ಬದಲಾವಣೆಗೆ 20 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು

ಪಶ್ಚಿಮ ಘಟ್ಟ, ಮಾಳ ಪರಿಸರದಲ್ಲಿ ಅಧಿಕ ಮಳೆ – ನೀರಿನ ಹಾಹಾಕಾರಕ್ಕೆ ಸ್ವಲ್ಪ ಮಟ್ಟಿನ ಬ್ರೇಕ್

ಕಾರ್ಕಳ ತಾಲೂಕಿನಲ್ಲಿ ಕಳೆದೆರಡು ದಿನ ಸಂಜೆ ಸುಮಾರು ಒಂದು ತಾಸಿಗೂ ಅಧಿಕ ಹೊತ್ತು ಮಳೆಯಾಗಿದ್ದು ಪಶ್ಚಿಮ ಘಟ್ಟದ ತಪ್ಪಲಿನ ಮಾಳ ಪರಿಸರ ಸಹಿತ ಆಸುಪಾಸಿನಲ್ಲಿ ಅಧಿಕ ಮಳೆಯಾದ ಪರಿಣಾಮ ಮುಂಡ್ಲಿ ಜಲಾಶಯದಲ್ಲಿ ನೀರಿನ ಮಟ್ಟ ಸ್ವಲ್ಪ ಏರಿಕೆ ಕಂಡು ಬಂದಿದೆ. ನೀರಿನ ಒಳಹರಿವು ತುಸು ಹೆಚ್ಚಾಗಿದ್ದು ದೊಡ್ಡ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ನಿರೀಕ್ಷಿತ ನೀರಿನ ಮಟ್ಟ

Karnataka : 65 ವರ್ಷ ಮೇಲ್ಪಟ್ಟ ಹಿರಿಯರಿಗೆ ನೇರ ದೇವರ ದರ್ಶನಕ್ಕೆ ಅವಕಾಶ

ರಾಜ್ಯದ ಎಲ್ಲ ಮುಜರಾಯಿ ಇಲಾಖೆಗೊಳಪಡುವ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಯಾವುದೇ ಸರತಿ ಸಾಲಿನಲ್ಲಿ ನಿಲ್ಲಿಸದೇ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Kadaba: ಚಿನ್ನದಂಗಡಿ ಉದ್ಘಾಟನೆಯ ತಯಾರಿಯಲ್ಲಿದ್ದ ಯುವಕನ ಮೃತದೇಹ ಪತ್ತೆ

ಕಡಬ: ತನ್ನದೇ ಚಿನ್ನದ ಅಂಗಡಿ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಜೂ. 22ರ ಗುರುವಾರ ಕಂಡುಬಂದಿದೆ.ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ. ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಲಿದ್ದು, ಈ

ಬಿಲ್ಲವಾಸ್ ಕತಾರ್ ವತಿಯಿಂದ ಬಿಲ್ಲವೋತ್ಸವ -2023

ಬಿಲ್ಲವಾಸ್ ಕತಾರ್ ವತಿಯಿಂದ ಬಿಲ್ಲವೋತ್ಸವ -2023 ಸಮಾರಂಭವು ಅಧ್ಯಕ್ಷ ರಘುನಾಥ್ ಅಂಚನ್ ಸಾರಥ್ಯದಲ್ಲಿ ಡಿ.ಪಿ. ಎಸ್. ಅಲ್-ವಕ್ರ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಸರ್ವಾಲಂಕೃತ ಭೂಷಿತರಾದ ಮಂಗಳಾಂಗಿಯರಿಂದ ಆರತಿಯನ್ನೆತ್ತಿ ಸ್ವಾಗತ, ಸಮವಸ್ತ್ರಧಾರಿಗಳಾದ ಸದಸ್ಯರು, ಮಂಗಳ ವಾದ್ಯಗಳ ದನಿ, ಚೆಂಡೆ ತಾಳಗಳ ಅಬ್ಬರ, ಕೋಟಿ-ಚೆನ್ನಯ”

ಗುರುಪುರ ಅಪಘಾತದಲ್ಲಿ ಸ್ಥಳದಲ್ಲೇ ವ್ಯಕ್ತಿ ಮೃತ್ಯು

ಕರಿಯಂಗಳ ನಿವಾಸಿ ಸಂತೋಷ್ ಇಂದು ಮುಂಜಾನೆ ವಾಮಂಜೂರು ಕಡೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಗುರುಪುರದ ಬಳಿ ಖಾಸಗಿ ಬಸ್ಸಿನ ಅತೀ ವೇಗದ ಚಾಲನೆಯಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ

ರಂಗಸಂಗಾತಿ ಪ್ರತಿಷ್ಟಾನದ ಹದಿನೈದನೇ ವಾರ್ಷಿಕೋತ್ಸವ ಮತ್ತು ರಂಗಭಾಸ್ಕರ-2023 ಕಾರ್ಯಕ್ರಮ

ಮಂಗಳೂರು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಹದಿನೈದನೇ ವಾರ್ಷಿಕೋತ್ಸವ, ರಂಗಭಾಸ್ಕರ-2023 ಪ್ರಶಸ್ತಿ ಪ್ರದಾನ ಹಾಗೂ ರಂಗ ಗೌರವ ಕಾರ್ಯಕ್ರಮವುಜೂನ್ 29 ಮತ್ತು 30 ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದ ಅಗರಿ ರಘುರಾಮ ವೇದಿಕೆಯಲ್ಲಿ ನಡೆಯಲಿದೆ. ಶ್ರೀ ಗುರುಲೀಲಾ ಮೋಟರ್ಸ್ ಡ್ರೈವಿಂಗ್ ಸ್ಕೂಲ್ ಮಂಗಳೂರು ಮತ್ತು ಶ್ರೀ ಶಾರದಾ ಸೇವಾ ಸಮಿತಿ