ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‍ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು...
ಕರುನಾಡ ರತ್ನ ಪ್ರಶಸ್ತಿಗೆ ಕೆ.ಎಂ.ಖಲೀಲ್ ಆಯ್ಕೆ ಕಾರ್ಕಳ: ಸುಮಾರು 40 ವರ್ಷಗಳಿಂದ ಛಾಯಾಗ್ರಾಹಕ ಹಾಗೂ ವಿಡಿಯೋ ಗ್ರಾಫರ್ ಆಗಿ ದುಡಿಯುತ್ತಿರುವ ಅದರ ಜೊತೆಗೆ 17 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ v4 ಸುದ್ದಿವಾಹಿನಿಯಕಾರ್ಕಳ ತಾಲೂಕಿನ...
ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡ್ರಗ್ಸ್ ಲೇಪಿತ...
ಪುತ್ತೂರು ತಾಲೂಕಿನ ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪಾಲ್ತಾಡು ಶಾಖಾ ವ್ಯವಸ್ಥಾಪಕರಾದ ಜಯರಾಮ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನುಡಿನಮನ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಸಮಾಜಕ್ಕೆ ಸ್ಫೂರ್ತಿಯ ಚಿಲುಮೆಯಾಗಿದ್ದಂತಹ...
ನಿಟ್ಟೆ ಲೆಮಿನಾ ಫೌಂಡ್ರಿ ಸಂಸ್ಥೆಯ ಕಾರ್ಮಿಕರೂ,CITU ಸದಸ್ಯರಾದ ಉಮೇಶ್ ಪೂಜಾರಿಯವರು ತಾ.17-07-2023ರಂದು ರಾತ್ರಿ ಪಾಳಯದಲ್ಲಿ ಕಂಪೆನಿಯಲ್ಲಿ ದುಡಿಯುತ್ತಿದ್ದಾಗ,ಅವಘಡ ಸಂಭವಿಸಿದ್ದು,ಕೂಡಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಯಿತು.
ಬಳಿಕ ಮನೆಗೆ ತೆರಳಿದ ಉಮೇಶ್ ರವರು ಮಂಗಳವಾರ ದಿನವಿಡೀ...
ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ...
ಮಂಗಳೂರು: ವಿಭಿನ್ನ ಕಥೆ, ಹೊಸ ಕಲಾವಿದರನ್ನೊಳಗೊಂಡ "ನಿಮ್ಮೆಲ್ಲರ ಆಶೀರ್ವಾದ" ಕನ್ನಡ ಚಿತ್ರದ ಪ್ರೀಮಿಯರ್ ಶೋ ಗುರುವಾರ ಸಂಜೆ ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದ...
ಪವರ್ ಲಿಫ್ಟಿಂಗ್‍ನಲ್ಲಿ 3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಹೆಗ್ಗಳಿಕೆ ಪಾತ್ರವಾಗಿರುವ ಅಂತರಾಷ್ಟ್ರೀಯ ಕ್ರೀಡಾಪಟು ಕುಂದಾಪುರ ಸತೀಶ್ ಖಾರ್ವಿ ನೂತನ ದಾಖಲೆ ಮಾಡಿರುವುದನ್ನು ಗುರುತಿಸಿ ಅವರಿಗೆ ಅದ್ದೂರಿ ಸ್ವಾಗತದ ಮೂಲಕ ಬೆಂಗಳೂರಿನಲ್ಲಿ...
ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ "ನಿಮ್ಮೆಲ್ಲರ ಆಶೀರ್ವಾದ" ಸಿನಿಮಾ ಇದೇ ಶುಕ್ರವಾರ ತೆರೆ ಕಾಣಲಿದೆ ಎಂದು ನಾಯಕ ನಟ ಪ್ರತೀಕ್ ಶೆಟ್ಟಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ಹೊಸಬರ...
ಕೊರೊನಾ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ಹಾಕುವುದನ್ನು ಆರಂಭಿಸಿದ ಮಂಗಳೂರು ಕೆಪಿಟಿ ಪೆಟ್ರೊಲು ಪಂಪ್‍ನ ಉದ್ಯೋಗಿ ಗಣೇಶ್ ಪೂಜಾರಿ ಅವರು ನಂತರ ಅದನ್ನು ನಿತ್ಯದ ಅಭ್ಯಾಸವನ್ನಾಗಿಸಿಕೊಂಡಿದ್ದು ಇದೀಗ ಪ್ರತಿನಿತ್ಯ ನೂರಾರು ಪಾರಿವಾಳಗಳಿಗೆ ಆಹಾರದಾತರಾಗಿದ್ದಾರೆ. ಪ್ರತಿನಿತ್ಯ...