Monthly Archives: July, 2023

ಗೃಹಲಕ್ಷ್ಮಿ ಯೋಜನೆಗೆ ಕಾರ್ಕಳದಲ್ಲಿ ಚಾಲನೆ

ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ರಾಜ್ಯದಲ್ಲಿ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಕಾರ್ಕಳದ ಪುರಸಭೆಯ ಮುಖ್ಯ ಅಧಿಕಾರಿಯಾದ ರೂಪಶೆಟ್ಟಿಯವರು ಕಾರ್ಕಳದಲ್ಲಿ ಈ ಯೋಜನೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾರ್ಕಳ ಪುರಸಭಾ...

ಮಂಜೇಶ್ವರ : ಸ್ಟಾರ್ಸ್ ಯೋಜನೆಯ ಭಾಗವಾಗಿ ಕಥೋತ್ಸವ 2023

ಬಹುಭಾಷಾ ಸಂಗಮ ಭೂಮಿಯಾದ ಮಂಜೇಶ್ವರ ದ ಸರಕಾರಿ ಕ್ಷೇಮಾಭಿವೃದ್ಧಿ ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರ ದಲ್ಲಿ ಸಮಗ್ರ ಶಿಕ್ಷಾ ಕಾಸರಗೋಡು ಬಿ ಅರ್ ಸಿ ಮಂಜೇಶ್ವರದ ಸಹಭಾಗಿತ್ವದಲ್ಲಿ ಸ್ಟಾರ್ಸ್ ಯೋಜನೆಯ ಭಾಗವಾಗಿ ಕಥೋತ್ಸವ...

ಸರ್ವರ್ ಗೆ ಕಾದು ಕುಳಿತ ಗೃಹಲಕ್ಷ್ಮೀಯರು

ರಾಜ್ಯ ಸರಕಾರದ ಮಹಾತ್ವಾಕಾಂಶಿ ಯೋಜನೆ ಮಹಿಳಾ ಸಬಲೀಕರಣಕ್ಕೆ ಶಕ್ತಿತುಂಬುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು ರೂ 2000 ಸಾವಿರ ರೂ ನೀಡುವ ಯೋಜನೆಗೆ ರಾಜ್ಯದಾದ್ಯಂತ ಚಾಲನೆ ದೊರೆತಿದೆ . ಪ್ರತೀ ಗ್ರಾಮ ಪಂಚಾಯತಿಯ...

ಪುತ್ತೂರಿನಲ್ಲಿ ಡಿ.ಕೆ. ಶಿವಕುಮಾರ್ ಆಪ್ತನ ಮೇಲೆ ಅಟ್ಯಾಕ್

ಪುತ್ತೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು...

ಸುರತ್ಕಲ್ :- ದೇಶವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ ಡಾ. ಭರತ್ ಶೆಟ್ಟಿ ವೈ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ . ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ...

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ

ಕಾರ್ಕಳ: ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾಾರೆ. , ಕೋಶಾಧಿಕಾರಿ ಸ್ಥಾನಕ್ಕೆ ಕೆ.ಎಂ ಖಲೀಲ್ ಆಯ್ಕೆ...

ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ವಿಳಂಬ ; ಕೂಡಲೇ ಬಿಡುಗಡೆಗೊಳಿಸಲು DHS ಒತ್ತಾಯ

ದೇರೆಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯ ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ತೀರಾ ವಿಳಂಬವಾಗಿದ್ದು ,ಅದನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ದಲಿತ ಹಕ್ಕುಗಳ ಸಮಿತಿ( DHS ) ಯ ಮಂಗಳೂರು ನಗರ ಸಮಿತಿಯು...

ಸುರತ್ಕಲ್ ನಿಂದ ಬಿ.ಸಿ ರೋಡ್ ವರೆಗಿನ ಹೆದ್ದಾರಿ ಗುಂಡಿಗಳನ್ನು ಮುಚ್ಚಲು ಡಿವೈಎಫ್ಐ ಮನವಿ

ಸುರತ್ಕಲ್ ನಿಂದ ಬಿ.ಸಿ ರೋಡ್ ವರೆಗಿನ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಇಂದು (19-7-2023) ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿಯೋಗವು ಮನವಿಯನ್ನು ಸಲ್ಲಿಸಿದೆ. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್...

ವಿಧಾನಸಭೆಯಿಂದ ಅಮಾನತುಗೊಂಡ ಬಿಜೆಪಿ ಶಾಸಕರು ಅಮಾನತು

ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪ ಸಭಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ತೂರಿದ ಘಟನೆಗೆ ಸಂಬಂಧಿಸಿ 10 ಮಂದಿ ಬಿಜೆಪಿ...

ಬೆಳ್ಮಣ್: ರಸ್ತೆಗೆ ಬಂದ ಕಾಡುಕೋಣ ವಾಹನ ಸವಾರರು ಆತಂಕ

ಬೆಳ್ಮಣ್: ಪಿಲಾರುಖಾನ ಕಾಡು ಪ್ರದೇಶದಲ್ಲಿ ಕಾಡುಕೋಣವೊಂದು ರಸ್ತೆಗೆ ಬಂದು ವಾಹನ ಸವಾರರು ಆತಂಕಗೊಳಿಸಿದ ಘಟನೆ ನಡೆದಿದೆ. ಪಿಲಾರುಖಾನ ಅರಣ್ಯ ಪ್ರದೇಶದ ಸುತ್ತ ತಂತಿ ಬೇಲಿಯನ್ನು ಅಳವಡಿಸಿದ್ದು ಇದರಿಂದ ಒಂದು ಬದಿಯ ತಂತಿ ಬೇಲಿಯನ್ನು...

Most Read