ಪೊಲೀಸರಿಗೆ ಬಂದೂಕು ತೋರಿಸಿ ಆಕ್ರಮಣ ಗೈಯಲು ಯತ್ನಿಸಿದ ಹಾಗೂ ಲಾರಿಯೊಂದನ್ನು ಅಪಹರಣಗೈದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಜೇಶ್ವರ ಹಾಗೂ ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಮೀಯಪದವು ನಿವಾಸಿಗಳಾದ ರಹಿಂ ಹಾಗೂ ಲತೀಫ್ ಬಂಧಿತ ಆರೋಪಿಗಳು. ರಹೀಂ...
ನಗರದ ಸಭಾಂಗಣದಲ್ಲಿ ಯುವಕನೊಬ್ಬ ಹೊರಗೆ ಬಿಟ್ಟಿದ್ದ ಚಪ್ಪಲಿ ನಾಪತ್ತೆಯಾಗಿದ್ದು ಇದಕ್ಕಾಗಿ 112 ನಂಬರಿಗೆ ಕರೆ ಮಾಡಿ ಪೊಲೀಸರನ್ನು ಕರೆಸಿಯಿಸಿದ ಘಟನೆ ನಡೆದಿದೆ.
ಶರವು ದೇವಸ್ಥಾನದ ಸಮೀಪದ ಸಭಾಂಗಣಕ್ಕೆ ಆಗಮಿಸಿದ್ದ ಯುವಕ ಚಪ್ಪಲಿಯನ್ನು ಹೊರಗೆ ಬಿಟ್ಟಿದ್ದು...
ಮಂಗಳೂರಿನ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆಯ ಸಂಭ್ರಮಕ್ಕೆ ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ಅದ್ದೂರಿಯಾಗಿ ಚಾಲನೆ ಸಿಕ್ಕಿತ್ತು.
ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿ...
ಪುತ್ತೂರು: ಡ್ರಗ್ಸ್ ಚಟಗಳು ಯುವ ಸಮುದಾಯವನ್ನು ಹೆಚ್ಚಾಗಿ ಕಾಡುತ್ತಿದೆ. ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮ ನಡೆಯಬೇಕು. ಡ್ರಗ್ಸ್ ಕುರಿತ ಜನ ಜಾಗೃತಿಗಾಗಿ ಎಲ್ಲಾ ಇಲಾಖೆಗಳ ಸಹಯೋಗ...
ಬೈಂದೂರು: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಮರವಂತೆ ಬೀಚ್‍ನಲ್ಲಿ ಮಧ್ಯಾಹ್ನದ ವೇಳೆ ಗದಗ ಮೂಲದ ಮೂವರು ಯುವಕರು ಈಜಲು ಹೋಗಿದ್ದು ಈ ಪೈಕಿ ಗದಗ ಜಿಲ್ಲೆಯ ಮುಂಡ್ರಂಗಿ...
ಮಂಗಳೂರು :ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ದಿನಾಂಕ: 15-01-2023 ರಂದು ಸಂಜೆ 18-30 ಗಂಟೆಯಿಂದ...
ಉರ್ವಸ್ಟೋರ್ ಸುಂಕದಕಟ್ಟೆಯ ನಾಗರಿಕರು ಕುಡಿಯುವ ನೀರಿನ ಸಮಸ್ಯೆಯನ್ನು ಧೀರ್ಘ ಕಾಲದಿಂದ ಅನುಭವಿಸುತ್ತಿದ್ದು, ಅದನ್ನು ಪರಿಹರಿಸಬೇಕಾದ ಸ್ಥಳೀಯ ಕಾರ್ಪೊರೇಟರ್ ತನ್ನ ಜವಾಬ್ದಾರಿಯನ್ನು ಮರೆತು ನಾಗರಿಕರ ಮೇಲೆಯೇ ಎಗರಾಡಿ ಅಸಂಬದ್ಧ ಮಾತುಗಳನ್ನಾಡಿದ್ದು,ಅವರ ವಿರುದ್ಧ ಕಠಿಣ ಕ್ರಮ...