Monthly Archives: July, 2023

ಪಡುಬಿದ್ರಿ ಇನ್ನರ್‌ ವೀಲ್‌ನ ಪದಾಧಿಕಾರಿಗಳ ಪದಗ್ರಹಣ

ಮಹಿಳೆಯರು ಯಾವಾಗಲೂ ಪುರುಷರಿಗಿಂತ ಕೆಳಗಿನವರು ಎಂಬ ಭಾವನೆಯನ್ನು ಹೋಗಲಾಡಿಸ ಬೇಕು ಮಾನವ ಹಕ್ಕು ಮತ್ತು ವ್ಯಯಕ್ತಿಕ ಹಕ್ಕುಗಳನ್ನು ಒದಗಿಸಬೇಕು ತಮ್ಮ ಜೀವನವನ್ನು ಸ್ವತಂತ್ರವಾಗಿ ಯಾವುದೇ ಭಯವಿಲ್ಲದೆ ಬದುಕುವಂತಾಗಲಿ ಎಂಬ ಉದ್ದೇಶವಿದೆ. ಜೀವನಕ್ಕೆ ಅವಶ್ಯಕವಾದ...

ಕಾರ್ಕಳ ಪೊಲೀಸ್ ಹೆಡ್‌ ಕಾನ್ಸ್ಟೇಬಲ್ ಆತ್ಮಹತ್ಯೆ

ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿದಿದೆ. ಮೃತರನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೇಬಲ್,...

ಶಾಲೆ ಶಾಲೆಯಲ್ಲಿ ಕನ್ನಡದ ಕಂಪು : ಮಂಜುನಾಥ ಎಸ್. ರೇವಣ್ಕರ್

        ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ  ದ ಕ ಜಿಲ್ಲಾ ಕ ಸಾ ಪ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ ಎಂದು ಕ ಸಾ ಪ ಮಂಗಳೂರು ತಾಲೂಕು ಘಟಕದ...

ಶಿರ್ತಾಡಿ : ಸಂಜೀವಿನಿ ಕಟ್ಟಡಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಶಿರ್ತಾಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಶಿರ್ತಾಡಿಯ ಪೇಟೆ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಂಜೀವಿನಿ ಕಟ್ಟಡಕ್ಕೆ ಶನಿವಾರ ಶಿಲಾನ್ಯಾಸ ನೆರವೇರಿತು. ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಅವರು ಶಿಲಾನ್ಯಾಸಗೈದು ಮಾತನಾಡಿ ಸಂಜೀವಿನಿ ಸ್ವಸಹಾಯ...

ಮಂಜೇಶ್ವರದಲ್ಲಿ ಉದ್ಯೋಗ ಮೇಳ-2023

ಕಾಸರಗೋಡು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಭಾರತ ಉದ್ಯೋಗ ಕೇಂದ್ರ ಆಶ್ರಯದಲ್ಲಿ ಮಂಜೇಶ್ವರ ಗೋವಿಂದ ಪೈ ಮೆಮೋರಿಯಲ್ ಕಾಲೇಜಿನ ಸಹಯೋಗದಲ್ಲಿ ಉದ್ಯೋಗ ಮೇಳ-2023 ನಡೆಯಿತು. ಕೇರಳದ ವಿದ್ಯಾವಂತ ಯುವಕ/ಯುವತಿಯರಿಗೆ ಸೌಕರ್ಯ ವಲಯದಲ್ಲಿ ಉದ್ಯೋಗಾವಕಾಶ...

ಬಂಟ್ವಾಳ : ಎರಡು ಎಕ್ರೆ ಪ್ರದೇಶದಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದು ಯಶಸ್ವಿ – ಹೋಟೆಲ್ ಉದ್ಯಮಿಯೊಬ್ಬರ ಸಾಹಸಗಾಥೆ

ಬಂಟ್ವಾಳ: ಜಿಲ್ಲೆಯ ಹವಾಗುಣಕ್ಕೆ ಬೆಳೆ ಹೊಂದಿಕೆಯಾಗುವುದಿಲ್ಲ, ನೀರಾವರಿ ಸಮಸ್ಯೆ, ಅತಿವೃಷಿ, ಅನಾವೃಷಿಯಿಂದಾಗಿ ಉತ್ತಮ ಇಳುವರಿ ಪಡೆಯಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಸಾಕಷ್ಟು ಜಮೀನಿದ್ದರೂ ಕೂಡ ದೊಡ್ಡ ಮಟ್ಟದಲ್ಲಿ ವಿದೇಶಿ ಹಣ್ಣುಗಳನ್ನು ಬೆಳೆಯಲು ಜಿಲ್ಲೆಯ...

ಕದ್ರಿ : ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ಮಂಗಳೂರಿನ ಕದ್ರಿ ಸಮೀಪದ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಸರ್ಕಿಟ್...

ಹೊಂಡ-ಗುಂಡಿಗಳ ಆಗರವಾಗಿರುವ ಬೈಕಂಪಾಡಿ ರಸ್ತೆ

ಮಳೆಗಾಲ ಆರಂಭವಾಗುತ್ತಿದ್ದಂತೆ ನಗರದ ಬಹತೇಕ ರಸ್ತೆಗಳು ಹೊಂಡ-ಗುಂಡಿಗಳಿಂದ ಆವೃತ್ತವಾಗಿದೆ. ಇದೀಗ ಬೈಕಂಪಾಡಿ ಇಂಡಸ್ಟ್ರೀಯಲ್ ಪ್ರದೇಶಕ್ಕೆ ಹೋಗುವ ರಸ್ತೆಯ ಪರಿಸ್ಥಿತಿ ಕೂಡ ಹಾಗೆಯೇ ಇದೆ. ಹೊಂಡ-ಗುಂಡಿ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ...

ಖಾಸಗಿ ಬಸ್ಸುಗಳ ದರ್ಬಾರನ್ನು ಕೊನೆಗೊಳಿಸಲು ಜಿಲ್ಲೆಯ ಜನರು ಪ್ರತಿ ಗ್ರಾಮಗಳಿಗೆ ಸರಕಾರಿ ಬಸ್ಸಿನ ಬೇಡಿಕೆ ಸಲ್ಲಿಸಬೇಕು : ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್

ಮಂಗಳೂರು : ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಅವಳಿ ಜಿಲ್ಲೆಯ ಬಡ ಮಹಿಳೆಯರಿಗೂ ಸಿಗುವಂತಾಗಲು ಜಿಲ್ಲೆಯ ಮೂಲೆ ಮೂಲೆಗೂ ಸರಕಾರಿ ಬಸ್ಸು ಓಡಬೇಕು. ವಿಪರ್ಯಾಸ ಎಂದರೆ ಜನರ ತೆರಿಗೆಯ ದುಡ್ಡಿನಿಂದ...

ಸುಳ್ಯದಲ್ಲಿ ಕಾಂಗ್ರೇಸ್ ಬಣಗಳ ನಡುವೆ ವಾಕ್ಸಮರ, ಬಡಿದಾಟ

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಅಸಮಾಧಾನ ಸ್ಪೋಟಗೊಂಡು, ಬಡಿದಾಟ ಮಾರಾಮಾರಿ ನಡೆದಿದೆ. ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಪರಾಮರ್ಶೆ ಸಭೆಯು ಕಾಂಗ್ರೇಸ್ ಮುಖಂಡರಾದ ಜಿ.ಕೃಷ್ಣಪ್ಪ...

Most Read