Monthly Archives: July, 2023

ಹೆಜಮಾಡಿ : ಕ್ರಿಕೆಟ್ ಬೆಟ್ಟಿಂಗ್ ವಿಚಾರದಲ್ಲಿ ಹೊಡೆದಾಟ ಹಲವರಿಗೆ ಗಾಯ

ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಹಲವು ಮಂದಿ ಗಾಯಗೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಕ್ರಿಕೆಟ್ ಬೆಟ್ಟಿಂಗ್ ವಿಚಾರವಾಗಿ ಎರಡು ತಂಡಗಳ ಮಧ್ಯೆ ಮಾರಕಾಯುಧಗಳಿಂದ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಸಂದೇಶ್...

ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ಸರ್ಕಸ್ ತುಳು ಸಿನಿಮಾ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ

ಯಶಸ್ವೀ ಪ್ರದರ್ಶನಗಳನ್ನು ಕಾಣುತ್ತಿರುವ ಸರ್ಕಸ್ ಸಿನಿಮಾ ಇದೀಗ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ವಿವಿಧ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಎಲ್ಲಾ ಮಕ್ಕಳು ಉತ್ಸಾಹದಿಂದಲೇ...

ಇಸ್ರೋ ಚಂದ್ರಯಾನ-3 ನೌಕೆ ಉಡಾವಣೆ ಯಶಸ್ವಿ

ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ವಿಶೇಷತೆಗಳನ್ನು ನೋಡುವುದಾದರೆ, ಲ್ಯಾಂಡರ್​, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್​​-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ. ಚಂದ್ರಯಾನ-3...

ತಿಮಿಂಗಲದ ಅಂಬರ್‌ಗ್ರೀಸ್ ಎಂದು ಹೇಳಿ ಮಾರಾಟಕ್ಕೆ ಯತ್ನ : ಮೂವರು ಆರೋಪಿಗಳ ಬಂಧನ

ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್‌ಗ್ರಿಸ್ ಎಂದು ಹೇಳಿ 10 ಲಕ್ಷ ರೂ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ ಘಟನೆ ಬೈಂದೂರು...

ಮೂಡುಬಿದರೆ : ಜೈನ ಮುನಿಯ ಹತ್ಯೆ ಪ್ರಕರಣ, ಜೈನ ಸಮುದಾಯದಿಂದ ಪ್ರತಿಭಟನೆ

ಬೆಳಗಾಂ ಜಿಲ್ಲೆಯ ಚಿಕ್ಕೋಡಿ ಹಿರೇಕೊಡಿಯ ಪರಮಪೂಜ್ಯ ಆಚಾರ್ಯ 108 ಶ್ರೀ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆಯನ್ನು ಖಂಡಿಸಿ ಕಾನೂನು ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಜೈನ ಸಮಾಜದ ಮುನಿ ಸಂತರಿಗೆ ಸೂಕ್ತ ರಕ್ಷಣೆ...

ವಿಟ್ಲ : ಮನೆಯ ಮೇಲೆ ಬಿದ್ದ ಪಿಕಪ್ ವಾಹನ, ಮನೆಯೊಳಗೆ ಸಿಲುಕಿಕೊಂಡ ಮಹಿಳೆ

ವಿಟ್ಲ: ಪರಿಯಲ್ತಡ್ಕ - ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಚಾಲಕ...

ಬ್ರಹ್ಮಾವರದಲ್ಲಿ ಭಾರೀ ಮಳೆಗೆ ಮನೆ ಕುಸಿತ

ಬ್ರಹ್ಮಾವರದಲ್ಲಿ ಕಳೆದ ಕೆಲವು ದಿನದಿಂದ ಸುರಿಯುತ್ತಿರುವ ಭಾರೀ ಮಳೆಗೆ ಬ್ರಹ್ಮಾವರ ರಥ ಬೀದಿಯಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದ ಬಳಿ ಇರುವ ಮನೆಯೊಂದು ಕುಸಿದು ಬಿದ್ದಿದೆ. ಗೋಪಾಲ ಪೂಜಾರಿ ಎನ್ನುವವರ ಮನೆಯು ಮಳೆಗೆ ಕುಸಿದು ಬಿದ್ದು...

ಜೈನ ಮುನಿಯ ಹತ್ಯೆ ಪ್ರಕರಣ : ಕಡಬದಲ್ಲಿ ಜೈನ ಸಮುದಾಯದವರಿಂದ ಪ್ರತಿಭಟನೆ

ಹಿರೇಕೋಡಿ ನಂದಿ ಪರ್ವತ ಆಶ್ರಮದ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮುನಿಶ್ರೀ ಮಹಾರಾಜರ ಹತ್ಯೆಯನ್ನು ಖಂಡಿಸಿ, ಘಟನೆಯ ಸಮಗ್ರ ತನಿಖೆಗಾಗಿ ಮತ್ತು ಮುಂದಿನ ದಿನಗಳಲ್ಲಿ ಜೈನ ಮುನಿಗಳಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಂತೆ...

ಹಲಸು-ವಿಧ್ಯಮಯ ಹಣ್ಣುಗಳ ಮಹಾಮೇಳ “ಸಮೃದ್ಧಿ”ಗೆ ವಿದ್ಯಾಗಿರಿ ಸಜ್ಜು

ಮೂಡುಬಿದಿರೆ: ಕೃಷಿ ಋಷಿ ಡಾ.ಎಲ್.ಸಿ.ಸೋನ್ಸ್ ಸ್ಮರಣಾರ್ಥ ನಾಳೆಯಿಂದ ಮೂರು ದಿನಗಳ ಕಾಲ ನಡೆಯುವ ಹಲಸು-ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳ "ಸಮೃದ್ಧಿ"ಗೆ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ...

ಜುಲೈ 16ರಂದು “ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್” ಭಕ್ತಿ ಗೀತೆ ಬಿಡುಗಡೆ

ಹಚ್ಚ ಹಸಿರಿನಲ್ಲಿ ಕಂಗೊಳಿಸುತ್ತಿರುವ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ಜುಲೈ ೧೬ರಂದು "ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್" ಎಂಬ ಭಕ್ತಿ ಗೀತೆಯು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳ್ಳಲಿದೆ. ಈ ಬಿಡುಗಡೆಯ...

Most Read