ಮಂಗಳೂರು: "ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ....
ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ ಟ್ರಸ್ಟ್ , ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಉಪ್ಪಳ, ಜುಲೇಖಾ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಒಂಕಾಲಜಿ, ಸಮುದಾಯ ದಂತ ವಿಭಾಗ ಯೆನೆಪೋಯ ದಂತ ಕಾಲೇಜು...
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಸಂಪ್ಯ ಅಕ್ಷಯ ಕಾಲೇಜು ಬಳಿ ಹೊಸ ಮೋರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ನಿರ್ಮಾಣದ ವೇಳೆ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ ನಿರ್ಮಾಣವಾಗಿದೆ. ಹೊಂಡ ಮುಚ್ಚುವಂತೆ...
ಹೋಟೆಲ್ ಡಿಂಕಿ ಡೈನ್‍ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನದ ವತಿಯಿಂದ ಆಟಿದ ಅಮಾವಾಸ್ಯೆಯ ಪ್ರಯುಕ್ತ ಉಚಿತ ಹಾಲೆ ಮರದ ಕೆತ್ತೆಯ ಕಷಾಯ ಮತ್ತು ಮೆಂತೆ ಗಂಜಿಯ ವಿತರಣಾ ಕಾರ್ಯಕ್ರಮ ಜುಲೈ 17ರಂದು ಹಮ್ಮಿಕೊಳ್ಳಲಾಗಿದೆ....
ಮೂಡುಬಿದಿರೆ ಆಡಳಿತ ಸೌಧದಲ್ಲಿ ಬುಧವಾರ ಕರ್ನಾಟಕ ಲೋಕಾಯುಕ್ತದಿಂದ ಜನ ಸಂಪರ್ಕ ಸಭೆ ನಡೆಯಿತು. ಎಸ್‍ಪಿ ಸೈಮನ್ ಸಿ.ಎ ಹಾಗೂ ಅಧಿಕಾರಗಳ ತಂಡವು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 10 ಅಹವಾಲುಗಳನ್ನು ಸ್ವೀಕರಿಸಿದರು.
ಸರ್ವೆ(2), ಕಂದಾಯ...
ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿಕೊಂಡು ಅವುಗಳಲ್ಲಿ ಸಮಸ್ಯೆಗಳು ಉದ್ಬವವಾಗದಂತೆ ಮುನ್ನೆಚ್ಚರಿಕೆವಹಿಸುವ ಕಾರ್ಯ ಗ್ರಾಮ ಮಟ್ಟದಿಂದಲೇ ಆಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದರು.
ಅವರು ಕಡಬ ತಾಲೂಕು ಸೌಧದಲ್ಲಿ ಪ್ರಕೃತಿವಿಕೋಪ ಮುನ್ನೆಚ್ಚರಿಕೆ ಕ್ರಮವಹಿಸುವ ಕುರಿತು...
ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೆ ಇಲ್ಲಿನ ಎನ್‍ಐಟಿಕೆ ಬಳಿಯ ಟೋಲ್ ಗೇಟ್ ಅನ್ನು ಮುಚ್ಚಲಾಯ್ತು. ಸುಂಕ ಕೊಡೋ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು, ಆದರೆ...
ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.ವಿದ್ಯಾಕುಮಾರಿ...
ಉಳ್ಳಾಲದ ಕೈರಂಗಳ ಪುಣ್ಯಕೋಟಿನಗರದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ತೆರವು ಆಗುವವರೆಗೂ ಪ್ರಜಾಪ್ರಭುತ್ವ ರೀತಿಯಲ್ಲಿ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ...
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ...