ಬೈಂದೂರು: ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಶರತ್ ಕುಮಾರ್ ಮೃತದೇಹ ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ...
ವಿಟ್ಲ : ಆಟಿಯ ವೈವಿಧ್ಯಮಯ ತಿನಿಸುಗಳನ್ನು ಒಂದೇ ಬಾರಿ ತಿನ್ನುವ ಕ್ರಮ ಆಟಿಯ ಆಚರಣೆ ಅಲ್ಲ. ಆಟಿ ಒಂದು ದಿನದ ಆಚರಣೆಯೂ ಅಲ್ಲ ಅದು ಒಂದು ತಿಂಗಳ ಆಚರಣೆ. ತುಳುನಾಡಿನ ಔಷಧಿಗಳ ಮಹತ್ವವನ್ನು...
ಜಾಗತಿಕ ಮಟ್ಟದಲ್ಲಿ ಪರಿಸರ ಸಮಸ್ಯೆ ತೀರಾ ಉಲ್ಬಣಗೊಂಡಿದೆ.ಪರಿಸರ ನಾಶಕ್ಕೆ ಬಂಡವಾಳಶಾಹಿ ವ್ಯವಸ್ಥೆ ದೊಡ್ಡ ಕೊಡುಗೆ ನೀಡಿದೆ.ಜಗತ್ತಿಗೆ ದೊಡ್ಡಣ್ಣನೆಂದು ಕರೆಸಿಕೊಳ್ಳುವ ಅಮೆರಿಕ ಯುದ್ದ ಇಲ್ಲದೆ ಒಂದು ಕ್ಷಣವೂ ಬದುಕುವುದಿಲ್ಲ. ಅಮೆರಿಕದ ಮಿಲಿಟರಿ ವರ್ಷಕ್ಕೆ 2.5...
ಬಜರಂಗದಳ ಸುರತ್ಕಲ್ ಪ್ರಖಂಡದ ಕಾರ್ಯಕರ್ತ ಕಳವಾರು ನಿವಾಸಿ ಮೇಘರಾಜ್ ಅವರು ಅಪಘಾತದಿಂದ ತ್ರೀವ ಗಾಯಗೊಂಡು ಎ.ಜೆ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಮೇಘರಾಜ್ ರವರ ಚಿಕಿತ್ಸೆಗೆ ಬಿಜೆಪಿ ಯುವಮೋರ್ಚ ಮಂಗಳೂರು ಉತ್ತರ ಮಂಡಲದಿಂದ...
ಮೂಡುಬಿದಿರೆ: ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮಿಜಾರು ಇಲ್ಲಿನ ತುಳು ಸಂಘವು ಸಾಂಪ್ರಾದಾಯಿಕ ಬತ್ತದ ನಾಟಿ ಕುರಿತು ಒಂದು ದಿನದ...
ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸೆಯನ್ನು ಖಂಡಿಸಿ ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಚರ್ಚ್ ಹಾಗೂ ಸೌಹಾರ್ದ ಫ್ರೆಂಡ್ಸ್ ಶಿರ್ತಾಡಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ಶಿರ್ತಾಡಿ ಬಸ್ ಸ್ಟ್ಯಾಂಡ್...
ಉಳ್ಳಾಲ: ನೇತ್ರಾವತಿ ನದಿತಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಹಾಸನ ಬೇಳೂರು ನಿವಾಸಿ ಮೊಹಮ್ಮದ್ ಝಾಕಿರ್ (50) ಎಂದು ಉಳ್ಳಾಲ ಠಾಣೆಗೆ ಆಗಮಿಸಿದ ಮನೆಮಂದಿ ತಿಳಿಸಿದ್ದಾರೆ. ಕೆಲ ತಿಂಗಳುಗಳಿಂದ ಅಸೌಖ್ಯಕ್ಕೀಡಾಗಿದ್ದ...
ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.
ಜುಲೈ 23ರಂದು ಕೊಲ್ಲೂರು ಸಮೀಪದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 1ರಂದು ಬೆಳಿಗ್ಗೆ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ...
ಆಟೋ ರಿಕ್ಷಾವೊಂದಕ್ಕೆ ಹಿಂದಿನಿಂದ ಬಂದ ಕಾರು ಢಿಕ್ಕಿಯಾದ ಘಟನೆ ವಿಟ್ಲದ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದೆ. ಆಟೋಲ ಚಾಲಕ ಸೂರಿಕುಮೇರ್ ನಿವಾಸಿ ಹನೀಪ್ ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಟೋ ರಿಕ್ಷಾ...