ಬಡತನ ಹಾಗೂ ಕಷ್ಟದಲ್ಲಿರುವವರಿಗೆ ನಮ್ಮಿಂದಾಗುವ ಸಹಾಯ ಮಾಡುವ ಮೂಲಕ ಮಾನವ ತತ್ವವನ್ನು ಸಹಕಾರ ಗೊಳಿಸಬೇಕು, ನೊಂದಿರುವ ವ್ಯಕ್ತಿಗೆ ಮಾಡುವ ಸೇವೆಯೇ ದೇವರಿಗೆ ನಿಜವಾಗಿ ಮಾಡುವ ಸೇವೆ, ಕುಲಾಲ ಸಮಾಜದ ಒಗ್ಗಟ್ಟಿನ ಶಕ್ತಿ ಕೇಂದ್ರವಾಗಿ...
ಮಂಜೇಶ್ವರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ಮೂಲನೆಗೆ ಹಸಿರು ಕರ್ಮ ಸೇನೆಯ ಕಾರ್ಯಕರ್ತರು ಮುಂದಾಗಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಶುಲ್ಕವನ್ನು ಪಡೆದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಕೊಂಡೊಯ್ಯುತ್ತಿರುವುದು ಸ್ಥಳೀಯರಲ್ಲಿ ಅಲ್ಪವಾದರೂ ಸಮಾಧಾನವನ್ನು ಹುಟ್ಟಿಸಿದೆ.
ಕೆಲವೊಂದು...
ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ.
ಕೊಡಿಪ್ಪಾಡಿ ನಿವಾಸಿ ವಿಶ್ವನಾಥ...
ಕಡಬ: ಟಿ.ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ಯುವ ಬ್ರಿಗೇಡ್‌ನ ವೇಣುಗೋಪಾಲ್ ಹಾಗೂ ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅವರ ಬರ್ಭರ ಹತ್ಯೆಯನ್ನು ಖಂಡಿಸಿ ಮತ್ತು ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಕಡಬ ಯುವಬ್ರಿಗೇಡ್...
ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ ದನಂಜಯ ದೇವಾಡಿಗ ಅವರ ಪತ್ನಿ ಮಮತ ಅವರು ಕಳೆದ ಕೆಲ ತಿಂಗಳಿಂದ ಮೈಲೋಯ್ಡ್ ಲ್ಯುಕೇಮಿಯಾ ಕಾಯಿಲೆಯಿಂದ ಬಲಳುತ್ತಿದ್ದಾರೆ. ಮುಂಬೈಯಲ್ಲಿ ಬದುಕು ಸಾಗಿಸುತ್ತಿರುವ ಇವರು ಚಿಕಿತ್ಸೆಗಾಗಿ ಹಣವಿಲ್ಲದೆ ಪರದಾಡುವಂತಾಗಿದೆ....
ಉಳ್ಳಾಲ: ಭಾರೀ ಸಿಡಿಲು ಮಳೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ನಷ್ಟ ಸಂಭವಿಸಿರುವ ಘಟನರ ರಾಣಿಪುರದಲ್ಲಿ ಸಂಭವಿಸಿದೆ.ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ...
ಪುತ್ತೂರು: ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದಿಂದ ಖಾಸಗಿ ವಾಹನ ಚಾಲಕ-ಮಾಲಕರಿಗೆ, ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ಕಷ್ಟ-ನಷ್ಟ ಹಾಗೂ ಉಚಿತ ಯೋಜನೆಗಳಿಂದ ಆಹಾರ ವಸ್ತುಗಳಿಗೆ ಮತ್ತು ಇತರ ವಸ್ತುಗಳಿಗೆ ಬೆಲೆ ಏರಿಕೆಯಿಂದ ಜನ...
ಕಡಬ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಕ್ಷೇತ್ರದಲ್ಲಿ ವಾಸ್ತವ್ಯವಿದ್ದ ಆಚಾರ್ಯ ಮುನಿಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಿರುವುದು ಖಂಡನೀಯ. ಈ ಹೇಯ ಕೃತ್ಯ ಮಾಡಿದ ಹಂತಕರಿಗೆ...
: ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ನಡೆದಿದೆ. ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿ ವೃತ್ತಿಯಲ್ಲಿ ಶಿಕ್ಷಕರಾಗಿದ್ದು ನಿನ್ನೆ ಮಧ್ಯಾಹ್ನ ಊಟ ಮುಗಿಸಿ...
ಮೂಡುಬಿದಿರೆ: `ಸಿನಿಮಾವು ಕಲೆ, ತಂತ್ರಜ್ಞಾನದ ಸಮ್ಮಿಲನವಾಗಿದ್ದು, ವಿಜ್ಞಾನ, ಮನೋರಂಜನೆ ಎಲ್ಲವೂ ಇಲ್ಲಿದೆ. ಇದು ಅತ್ಯಂತ ಪ್ರಭಾವ ಬೀರುವ ಮಾಧ್ಯಮ' ಎಂದು ಸಿನಿಮಾ ಬರಹಗಾರ ಮತ್ತು ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ ಹೇಳಿದರು.
ಆಳ್ವಾಸ್ ಕಾಲೇಜಿನ...