Monthly Archives: July, 2023

ವಿಟ್ಲ : ಕಾಲು ಸಂಕಕ್ಕೆ ಬಿದ್ದು ವ್ಯಕ್ತಿ ಮೃತ

ವಿಟ್ಲ: ವ್ಯಕ್ತಿಯೊಬ್ಬರು ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.‌ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿಕೇಶವ ನಾಯ್ಕ ಎಂ (51)...

ಎಬಿವಿಪಿ 75ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್

ಉಡುಪಿ : 1949 ಜುಲೈ 9 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಷ್ಟ್ರದಪುನರ್ ರ್ನಿರ್ಮಾಣದ ಧ್ಯೇಯದೊಂದಿಗೆ ಅಧಿಕೃತವಾಗಿ ನೊಂದಾಯಿಸಲ್ಪಟ್ಟು ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ಪ್ರತೀ ವರ್ಷ ಎಬಿವಿಪಿ ಈ ದಿನವನ್ನು ರಾಷ್ಟ್ರೀಯ...

ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ. ಜಿಲ್ಲೆಯ ಯಾತ್ರಾರ್ಥಿಗಳು ಸುರಕ್ಷಿತ

ಬಂಟ್ವಾಳ: ಜಮ್ಮು ಕಾಶ್ಮೀರದ ಪವಿತ್ರ ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ.ಜಿಲ್ಲೆಯ ವಿವಿಧ ತಾಲೂಕಿನ ಒಟ್ಟು ೨೦ ಮಂದಿ ಯಾತ್ರಾರ್ಥಿಗಳು ಸುರಕ್ಷಿತವಾಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್‌ನಲ್ಲಿ ಇರುವುದಾಗಿ ತಿಳಿದು ಬಂದಿದೆ. ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ...

ಮಂಗಳೂರು: ಮನಪಾ ಮಾಜಿ ಮೇಯರ್ ರಜನಿ ದುಗ್ಗಣ್ಣ ನಿಧನ

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಬಿಜೆಪಿ ನಾಯಕಿ ರಜನಿ ದುಗ್ಗಣ್ಣ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಮಂಗಳೂರು ಪಾಲಿಕೆಯ 8ನೇ ಹೊಸಬೆಟ್ಟು ವಾರ್ಡ್ ಹಾಗೂ...

ಪಡುಬಿದ್ರಿ : ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.  ಅವರು ಪಡುಬಿದ್ರಿಯ ನಡಿಪಟ್ಣದಲ್ಲಿ ಸಮುದ್ರ ಕೊರೆತ...

ಉಳ್ಳಾಲ ಕ್ಷೇತ್ರದ ಮಳೆ ಹಾನಿ ಪ್ರದೇಶಗಳಿಗೆ ಸ್ಪೀಕರ್ ಖಾದರ್ ಭೇಟಿ, ಪರಿಶೀಲನೆ

ಕರ್ನಾಟಕ ವಿಧಾನಸಭೆ ಅಧಿವೇಶನದ ವಾರಾಂತ್ಯದ ಬಿಡುವಿನ ದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ ಯು.ಟಿ. ಖಾದರ್ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕರ್ನಾಟಕ ಹದಿನಾರನೇಯ ವಿಧಾನಸಭೆಯ ಅಧಿವೇಶನವು ಜುಲೈ ಮೂರರಂದು ಪ್ರಾರಂಭವಾಗಿದ್ದು, ಯು.ಟಿ ಖಾದರ್...

ಯುವ ವಾಹಿನಿ ಪುತ್ತೂರು ಘಟಕದಿಂದ ಬಿಲ್ಲವ ವಧು-ವರಾನ್ವೇಷಣೆ-2023

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ (ರಿ) ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬಿಲ್ಲವ ವಧು ವರಾನ್ವೇಷಣೆ-೨೦೨೩  ಪುತ್ತೂರಿನ ಬಪ್ಪಳಿಗೆಯ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ...

ಉಳ್ಳಾಲ: ಜಾನುವಾರುಗಳ ಮೇಲೆ ಹರಿದ ಕಾರು: ಮೂರು ಜಾನುವಾರು ಮೃತ್ಯು, ಓರ್ವನಿಗೆ ಗಾಯ

ಉಳ್ಳಾಲ: ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ನಿನ್ನೆ ತಡರಾತ್ರಿ ವೇಳೆ...

ಜೈನ ಮುನಿಯ ಹತ್ಯೆ ಪ್ರಕರಣ: ಹತ್ಯೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಅಭಯಚಂದ್ರ ಜೈನ್ ಆಗ್ರಹ

ಚಿಕ್ಕೋಡಿ ದಿಗಂಬರ ಜೈನ ಮುನಿಯ ಹತ್ಯೆಯನ್ನು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಖಂಡಿಸಿ, ಹತ್ಯೆ ಮಾಡಿರುವವರ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ. ಜೈನ ಮುನಿಗಳು ತ್ಯಾಗಮಯಿಗಳು. ಸರ್ವಸ್ವವನ್ನು ತ್ಯಾಗ ಮಾಡಿ...

ಸಿಎಎಸ್‍ಕೆ ಶತಮಾನೋತ್ಸವ ಟ್ರಸ್ಟ್ ಮತ್ತು ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ: 2023ನೇ ಸಾಲಿನ ಸ್ಕಾಲರ್‍ಶಿಪ್ ವಿತರಣಾ ಕಾರ್ಯಕ್ರಮ

1914ರಲ್ಲಿ ಸ್ಥಾಪನೆಯಾದ ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಹಿಂದಿನ ದಕ್ಷಿಣ ಕನ್ನಡದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಮೋಘ ಸೇವೆಯನ್ನು ನೀಡಿದೆ. ಸಿಎಎಸ್‍ಕೆ ಅನೇಕ ಪರಿಣಾಮಕಾರಿ ದತ್ತಿ ಮತ್ತು ಸಮುದಾಯ ಸೇವಾ...

Most Read