Monthly Archives: July, 2023

ಕೆಂಚನಕೆರೆ : ಧರೆಗುರುಳಿದ ಭಾರೀ ಗಾತ್ರದ ಮರ || Kinnigoli

ಕಿನ್ನಿಗೋಳಿ-ಮುಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಬಳಿ ಬಾರಿ ಗಾತ್ರದ ಮರವೊಂದು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಮರವು ಟ್ರಾನ್ಸ್ಫಾರ್ಮರ್ ಮೇಲೆ ಬಿದ್ದು ಬಳಿಕ ರಸ್ತೆಗೆ ಬಿದ್ದಿದೆ. ಈ ಸಂದರ್ಭ ಸ್ಥಳದಲ್ಲಿ...

ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ : ರಮನಾಥ ರೈ

BEST KARNATAKA BUDGET HAS EVER SEEN: RAMANATHA RAI ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ...

ಮಂಗಳೂರು : ಎಚ್ಚರಿಕೆ ಕ್ರಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಬಂಟ್ವಾಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ಪ್ರಾಣಹಾನಿ ಸಂಭವಿಸಿದಂತೆ ಜಿಲ್ಲೆಯಲ್ಲಿ ಇನ್ನು ಮುಂದೆ ಈ ರೀತಿಯ ಯಾವುದೇ ಪ್ರಕರಣಗಳು ಮರುಕಳಿಸಬಾರದು, ಈ ದಿಸೆಯಲ್ಲಿ ಗುಡ್ಡದ ಸಮೀಪದ ಅಪಾಯಕಾರಿ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಕಾಳಜಿ ಕೇಂದ್ರಗಳು...

ಸಂಸದರ ಕಛೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಕಛೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು ಮಾಡಲಾಗಿದೆ. ಮಳೆಯಿಂದ ತೊಂದರೆ ಉಂಟಾದಲ್ಲಿ ವಾರ್ ರೂಂ ನಿಂದ...

ಬಜೆಟ್ ಸುಳ್ಳು ಭರವಸೆಗಳ ಕಂತೆ : ನಳಿನ್‌ಕುಮಾರ್ ಕಟೀಲ್

ಮಂಗಳೂರು : ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ...

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಮೇಗಿನಪೇಟೆ ( 30) ಮೃತರು. ಕೌಟುಂಬಿಕ ಕಿರಿಕಿರಿ ಹಿನ್ನೆಲೆ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ....

ಬೆಳುವಾಯಿ ಕರಿಯನಂಗಡಿ ನಿವಾಸಿ ಗೋಪಾಲ್ ನಾಯ್ಕ್ (30ವ)ಕಾಣೆಯಾಗಿದ್ದಾರೆ

ಬೆಳುವಾಯಿ ಕರಿಯನಂಗಡಿ ನಿವಾಸಿ ಗೋಪಾಲ್ ನಾಯ್ಕ್ (30ವ) ಜು 2 ರಂದು ಕ್ರಿಕೆಟ್ ಆಡಿ ತಾಯಿ ಮನೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಮರಳಿ ಮನೆಗೆ ಬಂದಿಲ್ಲ ಎಂದು ಅವರ ಪತ್ನಿ ದೀಕ್ಷಿತಾ...

ವಿಟ್ಲ : ನೀರಿನ ಟ್ಯಾಂಕ್ ಗೆ ಹಾರಿ ಮಹಿಳೆ ಆತ್ಮಹತ್ಯೆ

ವಿಟ್ಲ: ಮಹಿಳೆಯೊಬ್ಬರು ಆತ್ಯಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶಾಂತಲಾ (41) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಸಹೋದರ ನೀಡಿದ...

ಖಾವಿಧಾರಿಗಳಿಂದ ಜಾತ್ರೆಗಾಗಿ ಕಲೆಕ್ಷನ್ : ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಉಳ್ಳಾಲ: ಜಾತ್ರೆಗೆ ಸಹಾಯಹಸ್ತ ಬೇಕು ಎಂದು ಭಿಕ್ಷಾಟನೆಯಲ್ಲಿ ತೊಡಗಿದ್ದ ಯುವಕನನ್ನು ತೊಕ್ಕೊಟ್ಟುವಿನ ಕ್ಯಾಟರಿಂಗ್ ಸಂಸ್ಥೆ ಮಾಲೀಕ ರಾಜೇಶ್ ಎಂಬವರು ಸಂಶಯದ ಮೇರೆಗೆ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ತೊಕ್ಕೊಟ್ಟು ಕಾಪಿಕಾಡು ರಾಜ್ ಕೇಟರಸ್ ಬಳಿ...

Subramanya : ಭಾರೀ ಮಳೆಗೆ ಮುಳುಗಡೆಯಾದ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಇರುವ ಕುಮಾರ ಧಾರ ನದಿ ಉಕ್ಕಿ ಹರಿಯುತ್ತಿದೆ. ನದಿಯಲ್ಲಿ ರಭಸದಿಂದ ನೀರು ಹರಿಯುತ್ತಿರುವುರಿಂದ ಪವಿತ್ರ ಸ್ನಾನ ಘಟ್ಟ ಮುಳುಗಡೆಯಾಗಿದೆ.ಹೀಗಾಗಿ ಭಕ್ತಾದಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ...

Most Read