Monthly Archives: July, 2023

ಪುರಸಭೆಯ ನಿರ್ಲಕ್ಷ್ಯ ಕೃಷಿ ಚಟುವಟಿಕೆಗಳಿಗೆ ಅಡ್ಡಿ: ಮಾಹಿತಿ ನೀಡಿದರೂ ಮೌನವಾದ ಅಧಿಕಾರಿಗಳು

ಕೃಷಿ ಚಟುವಟಿಕೆ ನಡೆಸಲು ಉತ್ತೇಜನ ನೀಡಬೇಕಾಗಿದ್ದ ಕಾಪು ಪುರಸಭೆಯಿಂದಲೇ ಕೃಷಿ ಚಟುವಟಿಕೆಗೆ ಅಡ್ಡಿಯಾಗುತ್ತಿದ್ದು, ಈ ಬಗ್ಗೆ ಪುರಸಭೆಯ ಅಧಿಕಾರಿಗಳ ಗಮನಕ್ಕೆ ತಂದರ, ಅವರು ಮೌನಕ್ಕೆ ಶರಣಾಗಿದ್ದಾರೆ ಎಂಬುದಾಗಿ ಕಾಪುವಿನ ರೈತರು ಆಕ್ರೋಶ ವ್ಯಕ್ತ...

ಬಂಟ್ವಾಳದ ನಂದಾವರ ಎಂಬಲ್ಲಿ ಗುಡ್ಡ ಕುಸಿತ : ಮಹಿಳೆ ಮೃತ್ಯು

ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿತವಾಗಿದ್ದು, ಅದು ಮನೆಯೊಂದರ ಮೇಲೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಮಹಮ್ಮದ್ ಎಂಬವರ ಮನೆಯ ಮೇಲೆ ಇಂದು ಬೆಳಿಗ್ಗೆ ಗುಡ್ಡ ಕುಸಿದು ಬಿದ್ದಿದೆ. ಝರೀನಾ ಮತ್ತು...

ಹೊಸಂಗಡಿ-ವರ್ಕಾಡಿ-ಆನೆಕಲ್ಲು ರಸ್ತೆ ಬದಿ ಅಪಾಯಕಾರಿ ಮರಗಳು

ಮಂಜೇಶ್ವರ: ಹೊಸಂಗಡಿ - ವರ್ಕಾಡಿ - ಆನೆಕಲ್ಲು ರಸ್ತೆಯ ವಿವಿಧ ಕಡೆ ರಸ್ತೆ ಬದಿ ಬೃಹತ್ ಮರಗಳು ಅಪಾಯಕಾರಿ ಸ್ಥಿತಿಯಲ್ಲಿ ಇದ್ದು, ಇನ್ನು ಕೆಲವು ಕೊಂಬೆಗಳು ಮುರಿದು ಬೀಳುವ ಹಂತದಲ್ಲಿವೆ. ಮಳೆಗಾಲ ಆರಂಭಗೊಂಡ...

ಬೆಳ್ಮಣ್ : ಬೈಕ್ ಮೇಲೆ ಉರುಳಿದ ಬೃಹತ್ ಗಾತ್ರದ ಮರ

ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ. ಪಿಲಾರು ನಿವಾಸಿ ಪ್ರವೀಣ್ ಮೃತ ದುರ್ದೈವಿ. ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳೀಯರು...

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ : ಕುಸಿತದ ಭೀತಿಯಲ್ಲಿ ಸಾಣೂರಿನ ಪಶು ಚಿಕಿತ್ಸಾಲಯ

ಕಾರ್ಕಳ-ಮೂಡಬಿದಿರೆ, ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸುವಾಗ ಇಲಾಖಾ ಹಾಗೂ ಪ್ರಾಧಿಕಾರವು ಯಾವುದೇ ಮುನ್ನೆಚ್ಚರಿಕೆ ವಹಿಸದೆ ನಿರ್ಲಕ್ಷ ತೋರಿದ ಪರಿಣಾಮವಾಗಿ ಸಾಣೂರು ಗ್ರಾಮದ ಏಕೈಕ ಪಶು ಚಿಕಿತ್ಸಾಲಯ ಸದ್ಯದಲ್ಲೇ ನೆಲಕ್ಕೆ ಉರುಳುವ...

ಪುತ್ತೂರು : ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿದ ಬಾವಿ

ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪುತ್ತೂರಿನಲ್ಲಿ ಭಾರೀ ಭೂಕುಸಿತ ಉಂಟಾದ ಘಟನೆ ನಡೆದಿದೆ. ಮನೆ ಮಂದಿ ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಬಾವಿ ಕುಸಿದಿದ್ದು, ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ಘಟನೆ ನಡೆದಿದೆ. ಬಾವಿ ಕುಸಿದ...

ಇರುವೈಲು ಗ್ರಾ.ಪಂ.ನ ಪುದ್ದರಕೋಡಿಯಲ್ಲಿ ಅಪಾಯಕಾರಿ ಕಾಲು ಸಂಕ

ಮೂಡುಬಿದಿರೆ : ಅಡಿಕೆ ಮರವನ್ನು ಬಳಸಿ ನಿರ್ಮಿಸಿರುವ ಅಪಾಯಕಾರಿ ಕಾಲು ಸಂಕದಲ್ಲಿ ಅಂಗನವಾಡಿ, ಪ್ರಾಥಮಿಕ ಶಾಲೆಗೆ ಹೋಗುವ ಮಕ್ಕಳು ಸಹಿತ ಸಾರ್ವಜನಿಕರು ಜೀವ ಭಯದಿಂದ ಸಂಚರಿಸಬೇಕಾದ ಪರಿಸ್ಥಿತಿ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾ.ಪಂ...

ಪುತ್ತಿಗೆ ಕಾಯರ್ ಪುಂಡ್‍ನಲ್ಲಿ ಜಲಾವೃತ : ಸಾರ್ವಜನಿಕರ ದೂರಿಗೆ ಎಚ್ಚೆತ್ತುಕೊಂಡ ಪಂಚಾಯತ್

ಮೂಡುಬಿದಿರೆ : ನಿರಂತರ ಸುರಿದ ಮನೆಯಿಂದಾಗಿ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯರ್ ಪುಂಡ್ ನಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ತೋಟಕ್ಕೆ ನುಗ್ಗಿದೆ. ಕಾಯರ್ ಪುಂಡ್ ಕಾಲನಿಯಲ್ಲಿ ಮಳೆಯ ನೀರು ಹರಿದು...

ಮಳೆನೀರಿಗೆ ಬಿದ್ದ ಮೃತರ ಮನೆಗೆ ಸಹಾಯಕ ಆಯುಕ್ತ ಭೇಟಿ

ಉಳ್ಳಾಲ: ಪ್ರಾಕೃತಿಕ ವಿಕೋಪದಡಿ ಜು. 04 ರಂದು ಮೃತಪಟ್ಟ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ನಿವಾಸಿ ಸುರೇಶ್ ಗಟ್ಟಿ ಮನೆಗೆ ಸಹಾಯಕ ಆಯುಕ್ತರಾದ ರಾಜು.ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಮೃತರ ಪತ್ನಿಗೆ...

ಕ.ಸಾ.ಪ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿಯ ಸಭೆ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ಡಾ.ಮಂಜುನಾಥ್ ಎಸ್. ರೇವಣಕರರವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ರತ್ನಾವತಿ...

Most Read