Monthly Archives: July, 2023

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ...

ಉಡುಪಿ : ಎಡೆಬಿಡದ ಮಳೆಗೆ ಮತ್ತೊಂದು ಸಾವು

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ ಮತ್ತೊಂದು ಸಾವು ಸಂಭವಿಸಿದೆ. ತಡರಾತ್ರಿ ಉಡುಪಿ ಜಿಲ್ಲೆಯ ಬೆಳ್ಮಣ್ ಪೇಟೆ ಬಳಿಯಲ್ಲಿ, ಬೈಕ್ ಸವಾರನ‌ ಮೇಲೆ ಭಾರೀ ಗಾತ್ರದ ಮರ ಉರುಳಿ ಬಿದ್ದು ಬೈಕ್ ಸವಾರ...

ಜುಲೈ 7ರಂದು ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು ಕೆಲವೆಡೆ ಹಾನಿ ಸಂಭವಿಸಿದೆ. ಜುಲೈ 7 ರಂದು ಮಳೆ ಮುಂದುವರೆಯುವ ಮುನ್ಸೂಚನೆಯಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ...

ಜುಲೈ 7ರಂದು ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ...

ಪಜೀರು: ಫ್ಯಾನಿಗೆ ನೇಣು ಬಿಗಿದು ಯುವತಿ ಆತ್ಮಹತ್ಯೆ

ಉಳ್ಳಾಲ: ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಪ್ರೀತಿಕಾ ಪೂಜಾರಿ(21)ಆತ್ಮ ಹತ್ಯೆಗೈದ ಯುವತಿ. ಪ್ರೀತಿಕ ತನ್ನ ತಾಯಿ...

ದೈವಾರಾಧನೆ ಪ್ರದರ್ಶನದ ವಸ್ತುವಲ್ಲ : ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನಿಲ್ ಕುಮಾರ್ ಗರಂ

ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವ ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಗರಂ ಆಗಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದ ಶಾಸಕರು, ಶಿಕ್ಷಣ ಇಲಾಖೆಯು...

ಉಳ್ಳಾಲ: ಭಾರೀ ಮಳೆಗೆ ತಲಪಾಡಿಯ ಖಾಸಗಿ ಕಾಲೇಜಿನ ಬೃಹತ್ ಮೇಲ್ಛಾವಣಿ ಕುಸಿತ

ಉಳ್ಳಾಲ: ಭಾರೀ ಮಳೆಗೆ ತಲಪಾಡಿ ಖಾಸಗಿ ಶಿಕ್ಷಣ ಸಂಸ್ಥೆಯ ಬೃಹತ್ ಮೇಲ್ಛಾವಣಿ ಕುಸಿದುಬಿದ್ದು, ಹಲವು ವಾಹನಗಳು ಜಖಂ ಆಗಿವೆ. ರಜೆಯಿದ್ದ ಹಿನ್ನೆಲೆ ವಿದ್ಯಾರ್ಥಿಗಳಿಲ್ಲದೆ ಯಾವುದೇ ದುರಂತ ಸಂಭವಿಸಿಲ್ಲ. ದೇವಿನಗರದ ಖಾಸಗಿ ಕ್ಯಾಂಪಸ್ ಒಳಗಿನ ಆರು...

ಮಣಿಪುರ ಗಲಭೆ ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲ : ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿಕೆ

ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಗಲಭೆ ನಡೆಯುತ್ತಿದ್ದು, 100 ಕ್ಕೂ ಮಿಕ್ಕಿದ ಜನ ಸಾವನ್ನಪ್ಪಿದ್ದು, ಗಲಭೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್...

ಪುತ್ತೂರಿನ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆ : ಸಂಚಾರ ನಿಷೇಧ

ಪುತ್ತೂರು: ಕರಾವಳಿಯಾದ್ಯಂತ ಭಾರೀ ಮಳೆಯಾಗಿದ್ದು, ಪುತ್ತೂರಿನಲ್ಲಿ ಸುರಿದ ಮಳೆಗೆ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಪುತ್ತೂರು- ಪಾಣಾಜೆ- ಪೆರ್ಲ ಸಂಪರ್ಕಿಸುವ ರಸ್ತೆ ಚೆಳ್ಯಡ್ಕ ಎಂಬಲ್ಲಿ ಈ ಸೇತುವೆಯಿದ್ದು, ಮಳೆಗಾಲ ಸಂದರ್ಭದಲ್ಲಿ ಹೆಚ್ಚಿನ ಸಮಯ...

ರಕ್ಷಣೆಗೆ ಎಲ್ಲಾ ತಂಡಗಳು ಸನ್ನದ್ಧವಾಗಿವೆ : ಉಡುಪಿ ಡಿಸಿ ಎಂ. ಕೂರ್ಮ ರಾವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಅರೆಂಜ್ ಅಲೆರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ಸ್ಥಳಾಂತರ ನಡೆಸಲು ಅಗ್ನಿಶಾಮಕ ದಳ ಸಿದ್ದವಾಗಿದೆ. ಉಡುಪಿಯ 9 ಪ್ರದೇಶಗಳಿಗೆ ಈಗಾಗಲೇ ಬೋಟ್ ವ್ಯವಸ್ಥೆ ಮಾಡಲಾಗಿದೆ. ಉಡುಪಿ ನಗರದ ತಗ್ಗು...

Most Read