ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ನೀಡಿದೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್...
ಸಣ್ಣ ನೀರಾವರಿ ಇಲಾಖೆಯ 33ಲಕ್ಷ ರೂಪಾಯಿ ವೆಚ್ಚದ ಹೊಳೆದಂಡೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾದ ಫಲವಾಗಿ ಕುಸಿದಿದ್ದು, ಜನರ ತೆರಿಗೆಯ ಹಣ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ನೀರು ಪಾಲಾಗಿದೆ.
ಪಡುಬಿದ್ರಿ ಗ್ರಾ.ಪಂ. ವ್ಯಾಪ್ತಿಯ ಪಾದೆಬೆಟ್ಟು ವಿಷ್ಣುಮೂರ್ತಿ ದೇವಳದ...
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನೀರು ಹರಿದು ಹೋಗುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಪಡುಬಿದ್ರಿಯ ಕೆಳಗಿನ ಪೇಟೆ ರಸ್ತೆ ಕೆರೆಯ ರೂಪತಾಳಿದೆ. ಪಡುಬಿದ್ರಿಯ ಮಹಾಲಿಂಗೇಶ್ವರ ಮಹಾಗಣಪತಿ ಗ್ರಾಮ ದೇಗುಲದ ಅಂಗಣದ ಒಳಗೂ...
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇವರ ಆಶ್ರಯದಲ್ಲಿ ಬಿಲ್ಲವ ವಧು-ವರಾನ್ವೇಷಣೆ ಕಾರ್ಯಕ್ರಮವು ಜುಲೈ 9ರಂದು ಪುತ್ತೂರು ಬಪ್ಪಳಿಗೆಯ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜುಲೈ 9ರ...
ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ...
ಬಿಲ್ ವಿಚಾರದಲ್ಲಿ ಹೆಜಮಾಡಿ ಟೋಲ್ ಬಳಿಯ ಹೈವೇ ಕ್ಯಾಂಟೀನ್‍ನಲ್ಲಿ ಕಾರ್ಮಿಕರೊರ್ವರಿಗೆ ಹಿಗ್ಗಾಮುಗ್ಗ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಥಳಿಸಿದ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.
ಕಳೆದ ಮೂರು ವರ್ಷಗಳಿಂದ ಇದೇ ಕ್ಯಾಂಟೀನ್ ನಲ್ಲಿ ದುಡಿಯುತ್ತಿದ್ದ...
*ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಸುರತ್ಕಲ್ ಹೋಬಳಿ ಕುಳಾಯಿ ಗ್ರಾಮದ ಸಂತೋಷ್ (34 ವರ್ಷ) ಜು.5ರ ಬುಧವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿರುವ ಸೋಲಾರ್ ಕಂಪೆನಿಗೆ ಮನೆಯಿಂದ ಕೆಲಸಕ್ಕೆ ತೆರಳುವಾಗ ಮರ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.6ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ...
ಸೋಲು- ಗೆಲುವು ಎಲ್ಲಾ ರಂಗಗಳಲ್ಲಿಯೂ ಸಹಜ, ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮೂಲಕ, ಸೋಲಿನ ಪರಾಮರ್ಶೆ ನಡೆಸಿ ಎಲ್ಲಿ ಎಡವಿದ್ದೇವೆಯೋ ಅಲ್ಲಿ ಎಚ್ಚೆತ್ತು ಕ್ರೀಡಾಸ್ಪೂರ್ತಿಯೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಸಂಘಟನಾತ್ಮಕ...