ಉಳ್ಳಾಲ: ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ಖಜಾನೆ 2...
ಮಾಜಿ ಸಚಿವರು ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಸನ್ಮಾನ್ಯ ವಿನಯ್ ಕುಮಾರ್ ಸೊರಕೆ ಯವರು, ಇಂದು ಕಡಲ್ಕೊರೆತದಿಂದ ತೀವ್ರ ಹಾನಿಗೊಳಗಾಗಿ, ಅಪಾಯದ ಅಂಚಿಗೆ ತಲುಪಿರುವ ಕಾಡಿಪಟ್ನ - ಪಡುಬಿದ್ರಿ ಬೀಚ್ ಗೆ ಭೇಟಿ ನೀಡಿ...
ಉಜಿರೆ, ಜುಲೈ 1: ಪದವಿ ಮತ್ತು ಸ್ನಾತಕೊತ್ತರ ಶಿಕ್ಷಣ ಪಡೆಯುವ ಹಂತಗಳಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಂಡು ಉನ್ನತ ಹುದ್ದೆಗಳನ್ನು ಪಡೆಯುವ ಮಹತ್ವಾಕಾಂಕ್ಷೆಯೊಂದಿಗೆ ವಿದ್ಯಾರ್ಥಿಗಳು ಮುನ್ನಡೆಯಬೇಕುಎಂದು ಬೆಂಗಳೂರಿನ ವಾಣ ಜ್ಯತೆರಿಗೆಇಲಾಖೆಯ ಸಹಾಯಕಆಯಕ್ತರಾದ ಸೌಮ್ಯ ಬಾಪಟ್‍ಅಭಿಪ್ರಾಯಪಟ್ಟರು.
ಉಜಿರೆಯ...
ಉಜಿರೆ: ದೂರದೃಷ್ಟಿಯೊಂದಿಗಿನ ವಿಶಾಲ ಮನಸ್ಥಿತಿ ಮಹತ್ತರ ಕಾರ್ಯಗಳಿಗೆ ಪ್ರೇರಣೆಯಾಗುತ್ತದೆ ಎಂದು ಮೂಡಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ್ ಹೇಳಿದರು.
ಎಸ್.ಡಿ.ಎಂ. ಪದವಿ ಕಾಲೇಜಿನ ಸಮ್ಯಕ್‍ದರ್ಶನ ಸಭಾಂಗಣದಲ್ಲಿ...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕಳೆದ 24 ಗಂಟೆಯಲ್ಲಿ 121 ಮಿಲಿಮೀಟರ್ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಸರಾಸರಿ ಮಳೆಯ ವಿವರದ ಪ್ರಕಾರ ಉಡುಪಿ ನಗರದಲ್ಲಿ 131 ಮಿ.ಮೀ.,...
ಉಡುಪಿ: ಎರಡು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಉಡುಪಿಯ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಉಡುಪಿ ನಗರದ ಮೂಡನಿಡುಂಬೂರು ಬ್ರಹ್ಮ ಬೈದರ್ಕಳ ಗರಡಿ ಮತ್ತು ಬನ್ನಂಜೆ ಶಿರಿಬೀಡು ವಾರ್ಡ್‌ನಲ್ಲಿವ...
ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ...
ಉಳ್ಳಾಲ: ಕರ್ತವ್ಯವಾದರೂ ನಿಭಾಯಿಸಲು ಛಲ ಬೇಕು. ಮಳೆಗಾಲದ ಸಂದರ್ಭ ಮೆಸ್ಕಾಂ ಪವರ್ಮೆನ್‍ಗಳು ಜನರ ಬಾಯಿಂದ ಕೇಳುವುದೇ ಜಾಸ್ತಿ. ಆದರೆ ಮೆಸ್ಕಾಂನ ಉಳ್ಳಾಲ-2 ಘಟಕದ ಪವರ್ಮೆನ್ ವಸಂತ್ ಹಾಗೂ ಸುರೇಶ್ ಗದ್ದೆಯೊಂದರಲ್ಲಿ ಕೃತಕ ನೆರೆಯಾಗಿದ್ದರೂ...
ಮಂಗಳೂರಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕೆಲವೆಡೆ ಮಳೆಯಿಂದಾಗಿ ಹಾನಿ ಸಂಭವಿಸುತ್ತಿದೆ. ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 12ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿರುವ ಘಟನೆ ನಡೆದಿದೆ.
ಬಿಕರ್ನಕಟ್ಟೆಯಲ್ಲಿನ ಕಟ್ಟಡದಲ್ಲಿದ್ದ ಜಾಹೀರಾತು ಹೋರ್ಡಿಂಗ್...
ಉಳ್ಳಾಲ ಹಾಗೂ ಉಚ್ಚಿಲ ಭಾಗದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಉಳ್ಳಾಲ ಬೀಚ್ ಬಳಿ ಹಾಕಲಾಗಿದ್ದ ಚರ್ಮುರಿ ಅಂಗಡಿಗಳು ಸಮುದ್ರಪಾಲಾಗಿದೆ. ಉಚ್ಚಿಲ ಭಾಗದಲ್ಲಿ ಸಮುದ್ರ ತೀರದ ಮನೆಗಳಿಗೆ ಅಪ್ಪಳಿಸಿ, ಹಲವು ಮರಗಳು ಸಮುದ್ರಪಾಲಾಗಿವೆ. ಸಮುದ್ರತೀರದಲ್ಲಿ 80...