Monthly Archives: July, 2023

ಗುರುಪುರ : ಗ್ರಾಮ ಸಭೆ ನಡೆಸದಂತೆ ಗ್ರಾಮಸ್ಥರಿಂದ ಪ್ರತಿಭಟನೆ

ಕಳೆದು ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಮನೆ ಕಳೆದುಕೊಂಡಿದ್ದ ಗ್ರಾಮಸ್ಥರು ಇಂದು ಗುರುಪುರ ಗ್ರಾಮಸಭೆ ನಡೆಸದಂತೆ ಪ್ರತಿಭಟನೆ ನಡೆಸಿದ್ದಾರೆ. ಗುಡ್ಡ ಕುಸಿತದಿಂದ 11 ಕುಟುಂಬಗಳು ಮನೆ ಕಳೆದುಕೊಂಡಿದ್ದಾರೆ. ಪರಿಹಾರ...

ಪೂಜ್ಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯು ಜುಲೈ 5ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ...

ಜು.6: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣವು ಜು.6ರಂದು ಉಜಿರೆ ಎಸ್.ಡಿ.ಎಂ....

Mangaluru : ಹಿರಿಯ ನಾಗರಿಕರಿಗೆ ಬಸ್ಸಿನಲ್ಲಿ ಸೀಟು ಕೊಡಲ್ಲ ದೂರಿನ ಹಿನ್ನಲೆ ; ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿದ ಎಎಸ್‍ಐ

ಹಿರಿಯ ನಾಗರಿಕರಿಗೆ ಬಸ್‍ನಲ್ಲಿ ಸೀಟ್ ವ್ಯವಸ್ಥೆಯಿಲ್ಲ ಎಂದು ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು ಕೇಳಿ ಬಂದ ಬೆನ್ನಲ್ಲೇ ಎಎಸ್‍ಐ ಒಬ್ಬರು ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿ ಪೊಲೀಸ್...

ತುಂಬಿ ಹರಿಯುತ್ತಿದೆ ಉಡುಪಿಯ ಜೀವನಾಡಿ ‘ಸ್ವರ್ಣ ನದಿ’

ಉಡುಪಿ: ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆಯ ಹಿನ್ನಲೆಯಲ್ಲಿ ಉಡುಪಿ ನಗರದ ಜೀವನಾಡಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ಇದರಿಂದ ಸ್ವರ್ಣ ನದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಅಡ್ಡಗಟ್ಟಿರುವ...

ಮಳೆಯ ಅಬ್ಬರಕ್ಕೆ ನಿಜಾಮುದ್ದೀನ್- ತಿರುವನಂತಪುರ ಎಕ್ಸ್ ಪ್ರೆಸ್ ಉಡುಪಿಯಲ್ಲಿ ಸ್ಥಗಿತ

ಉಡುಪಿ: ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೆನ್ನೆ ತಡರಾತ್ರಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಟಪಾಡಿ ಗ್ರಾಮದಲ್ಲಿ ರೈಲ್ವೆ ಟ್ರ್ಯಾಕ್ ನ ವಿದ್ಯುತ್ ಕಂಬದ ಮೇಲೆ ಮರ ಕುಸಿದು ಬಿದ್ದಿತ್ತು. ದೆಹಲಿ - ಕೇರಳ...

ಉಳ್ಳಾಲ : ಕಾಲು ಸಂಕಕ್ಕೆ ಬಿದ್ದು ವ್ಯಕ್ತಿ ಸಾವು

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ಮನೆ ಸಂಪರ್ಕದ ಮೋರಿ‌ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಬಿದ್ದು ಮಳೆ ನೀರಿಗೆ...

ವ್ಯಾಪಕ ಮಳೆ: ಜುಲೈ5ರಂದು ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ...

ಮೂಡುಬಿದಿರೆ: ಯುವಕ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಸುವರ್ಣನಗರ ನಿವಾಸಿ ಯುವಕನೊಬ್ಬ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಬಳಿಯ ಸುವರ್ಣನಗರ ನಿವಾಸಿ ಸುರೇಶ್ ಎಂಬವರ ಪುತ್ರ ಸುಮಂತ್ (21ವ) ಆತ್ಮಹತ್ಯೆ ಮಾಡಿಕೊಂಡ...

ಕರಾವಳಿ : ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರ ಮಳೆ – ರೆಡ್ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್...

Most Read