ಮಂಜೇಶ್ವರದಲ್ಲಿ 16 ವರ್ಷ ಹಳೆಯದಾಗಿರುವ ತಿಮಿಂಗಿಲ ಮೀನಿನ ಅಸ್ತಿಪಂಜರವನ್ನು ಕಾಸರಗೋಡು ಡಿ ಎಫ್ ಒ ಪತ್ತೆ ಹಚ್ಚಿದೆ.
ಕುಂಜತ್ತೂರು ಸಮೀಪದ ಕಣ್ಣತೀರ್ಥ ಕಡಪ್ಪುರದಲ್ಲಿ ಕರ್ನಾಟಕ ನಿವಾಸಿಯ ಮಾಲಕತ್ವದಲ್ಲಿರುವ ಸುಮಾರು ಹದಿನೈದು ಎಕ್ರೆಯ ಸ್ಥಳದಲ್ಲಿರುವ ಶೆಡ್ಡೊಂದರಲ್ಲಿ...
ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗೃಹ ಸಚಿವರ ಕೌಟುಂಬಿಕ ವಿಚಾರಗಳ ಬಗ್ಗೆ ನೀಡಿರುವ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ...
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷ ಮತ್ತು ಒಂದು ನಿರ್ದಿಷ್ಟ ಪಂಗಡದ ಮಹಿಳೆಯರ ಮೇಲಿನ ಅಮಾನವೀಯ ಲೈಂಗಿಕ ದೌರ್ಜನ್ಯ ವಿಶ್ವದ ಎದುರು ದೇಶ ತಲೆ ತಗ್ಗಿಸುವಂತೆ ಮಾಡಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ...
ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ರಹ್ಮಾವರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅವರು, ಕೇಂದ್ರದ ಬಿಜೆಪಿ ಸರಕಾರ...
ಮೂಡುಬಿದಿರೆ: 1964ರಲ್ಲಿ ಆರಂಭಗೊಂಡಿರುವ ಇಲ್ಲಿನ ಶ್ರೀ ಸಾರ್ವಜನಿಕ ಗಣೇಶೋತ್ಸವವು 60ನೇ ವರ್ಷದ ಸಂಭ್ರಮದಲ್ಲಿದ್ದು ಅದಕ್ಕಾಗಿ ಈ ವರ್ಷ ಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಶನಿವಾರ ಲೋಗೋವನ್ನು ಅನಾವರಣಗೊಳಿಸಲಾಯಿತು.
ಆಳ್ವಾಸ್ ಶಿಕ್ಷಣ...
ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಹಿಂಸಾಚಾರ ಖಂಡಿಸಿ ಆಗಸ್ಟ್ 2ರಂದು ಉಡುಪಿಯ ಸಮಾನ ಮನಸ್ಕರ ವೇದಿಕೆ ವತಿಯಿಂದ ಕಾಲ್ನಡಿಗೆ ಜಾಥ ನಡೆಯಲಿದೆ. ಈ ಬಗ್ಗೆ ಮಾಹಿತಿನೀಡಿದ ಪ್ರಶಾಂತ್ ಜತ್ತನ್ ಮಣಿಪುರದಲ್ಲಿ ಹಿಂಸಚಾರ ಶುರುವಾಗಿ...
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ.ಕೆ ಹರಿಪ್ರಸಾದ್ ಅವರಿಗೆ ಶೀಘ್ರದಲ್ಲೇ ಸೂಕ್ತ ಸಚಿವ ಸ್ಥಾನ ನೀಡಬೇಕೆಂದು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ದ.ಕ. ಜಿಲ್ಲಾ ಸಮಿತಿ ಆಗ್ರಹಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ...
ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ಪಾರ್ಲಿಮೆಂಟ್‍ಲ್ಲಿ ಅಸಹಕಾರ, ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜುಲೈ 31ರಂದು ನಗರದ ಲಾಲ್‍ಬಾಗ್‍ನ ಗಾಂಧಿಪ್ರತಿಮೆ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ್ದೇವೆ ಎಂದು ಜಿಲ್ಲಾ...
ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ.
ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ...
ಉಡುಪಿಯಲ್ಲಿ ಶೌಚಾಲಯ ವಿಡಿಯೋ ನಡೆದಿದೆ ಎಂಬ ಪ್ರಕರಣಕ್ಕೆ ಉತ್ತರ ನೀಡ ಬೇಕಾದವರು ಕಾಲೇಜು ಆಡಳಿತ. ಆದರೆ ಆ ಘಟನೆಯನ್ನು ಹಿಜಾಬಿಗೆ ಹೋಲಿಕೆ ಮಾಡಿಕೊಂಡು ಉಡುಪಿ ಶಾಸಕರೇ ಸೇರಿ ಡೊಂಬರಾಟ ನಡೆಸುತ್ತಿದ್ದಾರೆ ಎಂಬುದಾಗಿ ಮಾಜಿ...