Monthly Archives: July, 2023

ಉಡುಪಿಯಲ್ಲಿ ಮುಂಗಾರು ಬಿರುಸು : ಬೈಂದೂರಿನಲ್ಲಿ ಹೆಚ್ಚು ಸುರಿದ ಮಳೆ

ಉಡುಪಿ : ಉಡುಪಿಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉಡುಪಿ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಿಂದ ಸುರಿದ ಮುಂಗಾರು ಮಳೆ ವರದಿಯ ಪ್ರಕಾರ...

Bynduru : ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ

ಬೈಂದೂರಿನ ವಂಡ್ಸೆ ಗ್ರಾಮ ಪಂಚಾಯತ್ ಹಳೆ ಎಸ್‍ಎಲ್‍ಆರ್‍ಎಂ ಘಟಕದಲ್ಲಿರುವ ಕಸ ವಿಲೇವಾರಿ ಮಾಡದೆ ಇರುವುದರಿಂದ ಗಬ್ಬು ನಾರುತ್ತಿದೆ. ಪರಿಸರದಲ್ಲಿರುವ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದು, ಕಸವನ್ನು ವಿಲೇವಾರಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಂಡ್ಸೆ ಅಂಗನವಾಡಿ...

ಕುಸಿದುಬಿದ್ದು ವ್ಯಕ್ತಿಯೋರ್ವನಿಗೆ ಗಂಭೀರ ಗಾಯ

ಉಡುಪಿ : ಕುಸಿದುಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಡಿಸೋಜ ಕಡೇಕಾರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸಮೀಪದ ದಾತ್ರಿ ಮೆಡಿಕಲ್ ಸಿಬ್ಬಂದಿಯೋರ್ವರು...

ಬೈಂದೂರಿನ ಸೋಮೇಶ್ವರ ಬೀಚ್‍ಗೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹ

ಬೈಂದೂರು ಕ್ಷೇತ್ರದ ಪಡುವರಿ ಗ್ರಾಮದ ಸೋಮೇಶ್ವರ ಬೀಚ್‍ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಬೀಚ್‍ಗೆ ಮೂಲ ಸೌಕರ್ಯ ಒದಗಿಸುವಂತೆ ಜನತೆ ಆಗ್ರಹಿಸುತ್ತಿದ್ದಾರೆ. ಸರಿಸುಮಾರು 2ಕಿಮೀ ಅಂತರದಲ್ಲಿ ಅಗಾಧ ಸೌಂದರ್ಯವಿದೆ. ಬೀಚ್ ಸೌಂದರ್ಯ...

ಸುಳ್ಯದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ – ದೈವಗಳ ಮೊರೆ ಹೋದ ಕಾಂಗ್ರೆಸ್ ಮುಖಂಡರು

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿದ ಆರೋಪದಲ್ಲಿ ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಇದೀಗ ದೈವದ ಮೊರೆ ಹೋಗಿದ್ದಾರೆ. ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು...

ಉಡುಪಿ-ಮಣಿಪಾಲ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ

ಉಡುಪಿ : ಉಡುಪಿ ಜಿಲ್ಲೆಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯೆಲ್ಲೆಡೆ ವ್ಯಾಪಕ ಮಳೆಯಾಗುತ್ತಿದೆ. ನಿನ್ನೆಯಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆ ಬದಿಯಲ್ಲಿ ಗುಡ್ಡ ಜರಿತ ಉಂಟಾಗಿದೆ....

ಪಡುಬಿದ್ರಿಯ ಕಾಡಿಪಟ್ಣ ಪ್ರದೇಶದಲ್ಲಿ ತೀವೃಗೊಂಡ ಕಡಲ್ಕೊರೆತ

ಬೀಸಿದ ಭಾರೀ ಗಾಳಿ ಮಳೆಗೆ ಪಡುಬಿದ್ರಿ ಬೀಚ್ ಪಕ್ಕದ ಕಾಡಿಪಟ್ಣ ಶಂಕರ ಎಮ್.ಅಮೀನ್ ಮನೆ ಬಳಿ ಸುಮಾರು 50 ಮೀ. ಭಾಗದಲ್ಲಿ ಕಡಲ್ಕೊರೆತವುಂಟಾಗಿದ್ದು, ಸೊತ್ತು ಇನ್ನಷ್ಟು ಕಡಲು ಪಾಲಾಗುವ ಸಾಧ್ಯತೆ ಇದೆ. ಕಡಲಿ ತಡಿಗೆ...

ಕಾಪು : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ

ಪುರಸಭಾ ವ್ಯಾಪ್ತಿಯ ತೆಂಕಪೇಟೆಯಲ್ಲಿ ಮನೆಯೊಂದು ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಕಾಪು ತೆಂಕಪೇಟೆ ನಿವಾಸಿ ವಿಜಯಲಕ್ಷ್ಮಿ ಕಾಮತ್ ಅವರಿಗೆ ಸೇರಿದ ಹಳೆ ಹೆಂಚಿನಮನೆ ಭಾರೀ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ....

ಉಡುಪಿ : ಕಾಲು ಜಾರಿ ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು

ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೀಡಿನಗುಡ್ಡೆಯ ನಾಗಬನದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ 38...

ದ.ಕ ಜಿಲ್ಲೆ : ಮಳೆ ಹಿನ್ನಲೆ ಶಾಲಾ ಕಾಲೇಜುಗಳಿಗೆ ರಜೆ

ಜು.04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು...

Most Read