ಮಂಗಳೂರು : ಕನ್ನಡ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರದ ನೆನಪಿನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಈ ಪತ್ರಿಕೆ ಹಾಗೂ ಅದರ ಸಂಪಾದಕ ಡಾ.ಹೆರ್ಮನ್ ಮ್ಯೋಗ್ಲಿಂಗ್ ಅವರ ಚರಿತ್ರೆಯನ್ನು ಜನತೆಯ ಮುಂದಿಡುವ ಕೆಲಸ...
ಉಜಿರೆ,ಜುಲೈ 1: ಶಿಸ್ತು, ಸಂಯಮ ಮತ್ತು ಜ್ಞಾನವನ್ನು ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಜಗತ್ತಿನ ಉಳಿದ ದೇಶಗಳಿಗಿಂತ ಭಾರತದ ವಿದ್ಯಾರ್ಥಿಗಳು ಅಗ್ರಮಾನ್ಯತೆಯನ್ನು ಪಡೆದವರು. ಇಂಥ ವಿಶೇಷ ಶೈಕ್ಷಣ ಕ ಪರಂಪರೆಯ ಅರ್ಥವಂತಿಕೆ ಹೆಚ್ಚಿಸುವ ರೀತಿಯಲ್ಲಿ ವಿದ್ಯಾರ್ಥಿಗಳು...
ಮಂಗಳೂರು ವಿಶ್ವವಿದ್ಯಾನಿಲಯದಿಂದ ಅಂಗೀಕೃತವಾದ ದೇಶದ ಮೊತ್ತ ಮೊದಲ ಕೇಶ ವಿನ್ಯಾಸ ಕಾಲೇಜು ಆಗಸ್ಟ್ ನಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿ ಶಿವಾ'ಸ್ ಕಾಲೇಜು ಹೆಸರಲ್ಲಿ ಕಾರ್ಯಾರಂಭಗೊಳ್ಳಲಿದೆ. ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಒಂದು...
ಆದಿ ಉಡುಪಿ ಸಂತೆ ಮಾರ್ಕೆಟಿನ ಬಳಿ ಗೋವುಗಳ್ಳರಿಂದ ರಕ್ಷಿಸಲ್ಪಟ್ಟ ಮೂರು ಕರುಗಳನ್ನು ಕೊಡವೂರಿನ ನಂದಗೋಕುಲ ಗೋಶಾಲೆಗೆ ಸೇರಿಸಿದ್ದಾರೆ.
ಗುರುರಾಜ್ ಅಮಿನ್ ಅವರು ಗೋವುಗಳ್ಳರಿಂದ ಮತ್ತು ಬೀದಿ ನಾಯಿಗಳಿಂದ ಕರುಗಳನ್ನು ರಕ್ಷಿಸಿ, ಮೇವು ನೀಡಿ ಸುರಕ್ಷಿತವಾಗಿಟ್ಟಿದ್ದರು....
ಬೃಹತ್ ಗಾತ್ರದ ಕಾಡುಕೋಣದ ಮೃತದೇಹವು ಕಡಬ ಸಮೀಪದ ಕೋಡಿಂಬಾಳದ ಪುಳಿಕುಕ್ಕು ಎಂಬಲ್ಲಿ ಶನಿವಾರದಂದು ಕಂಡುಬಂದಿದೆ. ಪುಳಿಕುಕ್ಕು ಸೇತುವೆಯ ಬಳಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಾಡುಕೋಣದ ಮೃತದೇಹವು ಕಂಡುಬಂದಿದ್ದು, ಸ್ಥಳೀಯರು ವೀಡಿಯೋ ಮಾಡಿದ್ದಾರೆ. ಇದೀಗ...
ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು...
ಶುಭಾ ಶೆಟ್ಟಿ ಪ್ರೋಡಕ್ಷನ್ಸ್ ಬ್ಯಾನರ್‍ನಲ್ಲಿ ತಯಾರಾದ ಉಮೇಶ್ ಶೆಟ್ಟಿ ಮತ್ತು ಧನರಾಜ್ ಶೆಟ್ಟಿ ನಿರ್ಮಾಣದ "ಪಿಸುಮಾತು" ಕನ್ನಡ ಮ್ಯೂಸಿಕ್ ವಿಡಿಯೋದ ಬಿಡುಗಡೆ ಕಾರ್ಯಕ್ರಮವು ಪಡುಬಿದ್ರಿಯ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ನಡೆಯಿತು.
ಈ ವಿನೂತನ ಕಥಾ...
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಚತುರ್ಮುಖ ಬಸದಿ ಬಳಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸ್ರು ಬಂಧಿಸಿದ್ದಾರೆ.
ಕಸಬಾ ಗ್ರಾಮದ ಸಾಲ್ಮರ ಜರಿಗುಡ್ಡೆ ನಿವಾಸಿ ಮೊಹಮ್ಮದ್ ಅಶ್ಫಾನ್(20) ಹಾಗೂ ನಲ್ಲೂರು ಪೇರಲ್ಕೆ...