ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಸ್ಮೃತಿ ದಿನ ಹಾಗೂ ರಕ್ತದಾನ ಶಿಬಿರ ನಡೆಯಿತು.
ರಕ್ತದಾನ...
ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಗ್ರಾ ಪಂ ವಾರ್ಡ್‍ಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಒಂದು ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಆರ್ಯಾಪು ಕ್ಷೇತ್ರದಲ್ಲಿ ಪುತ್ತಿಲ ಪರಿವಾರದಿಂದ ಕಣಕ್ಕಿಳಿದಿದ್ದ...
ಚಾರ್ಮಾಡಿ ಘಾಟಿ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಹಗಲಲ್ಲೂ ದಟ್ಟ ಮಂಜಿನ ವಾತಾವರಣ ಕಂಡುಬರುತ್ತಿದ್ದು, ವಾಹನ ಸವಾರರು ಪರದಾಟ ನಡೆಸುತ್ತಾ ಚಾಲನೆ ಮಾಡಬೇಕಾದ ಪರಿಸ್ಥಿತಿ ಇದೆ. ಕಳೆದ ಕೆಲವು ದಿನಗಳಿಂದ ನಿರಂತರ ಮಳೆ...
ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55...
ಪ್ರತಿಯೊಬ್ಬರ ಬದುಕಿನಲ್ಲಿ ಅಪದ್ಭಾಂಧವರಾಗಿ ಬರುವ ಆಟೋರಿಕ್ಷಾ ಚಾಲಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಜನರ ಸೇವೆಗಾಗಿ ಮೀಸಲಿಟ್ಟು, ಅಂತಿಮವಾಗಿ ಹಿಂತಿರುಗಿ ನೋಡಿದಾಗ ಅವರ ಶ್ರಮಕ್ಕೆ ಯಾವುದೇ ಪ್ರತಿಫಲವಿಲ್ಲವಾಗಿದೆ.ವರ್ಷಕ್ಕೆ ಸುಮಾರು 3000 ಕೋಟಿಯಷ್ಟು ಹಣ...
ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ . ಕಾಂಗ್ರೆಸ್ ಸರ್ಕಾರ ಹಿಂದೂ...
ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ಮೂಡುಬಿದಿರೆಯಲ್ಲಿ ಫೊಟೊಗ್ರಾಫರ್ ಆಗಿ ಖ್ಯಾತರಾಗಿದ್ದ ಸುಬ್ಬು (55) ಅವರು ಇಂದು ಮುಂಜಾನೆ ನಿಧನರಾದರು.ಮೂಡುಬಿದಿರೆಯಲ್ಲಿ ಸುಷ್ಮಾ ಸ್ಟುಡಿಯೋ ಮೂಲಕ ಖ್ಯಾತರಾಗಿದ್ದ ಅವರು ಕೆಲ ಪತ್ರಿಕೆಗಳ ಛಾಯಾಗ್ರಾಹಕ ರಾಗಿಯೂ ಗಮನಸೆಳೆದಿದ್ದರು....
ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ಎನ್.ಭವಾನಿಶಂಕರ್ ಅವರಿಗೆ ವರ್ಗಾವಣೆಗೊಂಡಿದ್ದಾರೆ. ಎಂಟು ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿಶಂಕರ್ ಅವರು 4 ವರ್ಷಗಳ ಕಾಲ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಮತ್ತು...
ಉಜಿರೆ, ಜು.17: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ಮುಂಡಾಜೆ ಅವರು ಪದೋನ್ನತಿ ಹೊಂದಿದ್ದಾರೆ. ಯುವರಾಜ್ ಪೂವಣಿ ಅವರು ಹುದ್ದೆಯಿಂದ ಸೇವಾನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ.
ಪಟವರ್ಧನ್ ಅವರು ಕಳೆದ 20 ವರ್ಷಗಳಿಂದ ಕಾಲೇಜಿನಲ್ಲಿ ಸೀನಿಯರ್ ಅಕೌಂಟ್ ಅಸಿಸ್ಟೆಂಟ್ ಆಗಿ ಕರ್ತವ್ಯ...
ಉಜಿರೆ: ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ 'ಇಂಪ್ರೆಶನ್ - 2023' ರಾಜ್ಯ ಮಟ್ಟದ ಮಾಧ್ಯಮ ಸ್ಪರ್ಧೆಯ ಕಿರುಚಿತ್ರ ವಿಭಾಗದಲ್ಲಿ ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ...