ಕುಂದಾಪುರ: ಕೊರಗರಿಗೆ ಕೃಷಿ ಭೂಮಿ ಇಲ್ಲದಿರುವುದರಿಂದ ಅವರು ಕೃಷಿಕರಾಗದೇ ಇಂದಿಗೂ ದಯನೀಯ ಸ್ಥಿತಿಯಲ್ಲಿ ಇದ್ದಾರೆ. ಹಲವು ಸರ್ಕಾರಗಳು ನಾನಾ ಯೋಜನೆಗಳನ್ನು ತಂದರೂ ಕೊರಗರಿಗೆ ಕೃಷಿ ಮಾಡಿಕೊಳ್ಳಲು ತುಂಡು ಭೂಮಿಯನ್ನೂ ಕೊಟ್ಟಿಲ್ಲ. ಕೊರಗ ಸಮುದಾಯದ...
‘ಭಿನ್ನ ಯೋಚನೆ ಸೃಜನಶೀಲತೆಗೆ ಆಧಾರ'
ಉಜಿರೆ: ವಿಭಿನ್ನವಾಗಿ ಆಲೋಚಿಸುವ ಸಾಮರ್ಥ್ಯ ಮತ್ತು ಕೌಶಲ್ಯಪೂರ್ಣ ಅಭಿವ್ಯಕ್ತಿಯ ಮಾದರಿಗಳೊಂದಿಗೆ ಗುರುತಿಸಿಕೊಂಡಾಗ ಮಾತ್ರ ಮಾಧ್ಯಮರಂಗ ನಿರೀಕ್ಷಿಸುವ ಸೃಜನಶೀಲತೆಯನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ಆಕಾಶವಾಣ ಯ ಹಿರಿಯ ಉದ್ಘೋಷಕಿ,...
ಬೈಂದೂರು ತಾಲ್ಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23)...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ....
ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು...
ಬಂಟ್ವಾಳ: ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ, ಆಡಳಿತರೂಢ ಸರಕಾರದ ವೈಫಲ್ಯ ಹಾಗೂ ಮಣಿಪುರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ, ಕೇಂದ್ರ ಸರಕಾರದ ವಿರುದ್ಧ ಮಾಜಿ ಸಚಿವ ಬಿ. ರಮಾನಾಥ ರೈಯವರ...
ಕಡಬ: ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕದ ಬಳಿಯ ಗುಂಡಡ್ಕ ಸೇತುವೆ ಮುಳುಗಡೆ ಹಾಗೂ ರಸ್ತೆಗೆ ಬಂಡೆ ಬಿದ್ದು, ಬರೆ ಜರಿದು ರಸ್ತೆ ಸಂಚಾರವು ಸ್ಥಗಿತಗೊಂಡಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಡಬ...
ಮೂಡುಬಿದಿರೆ : ದಕ್ಷಿಣ ಕೊರಿಯಾದ ಜಿಯೋಲ್ಲಾದಲ್ಲಿ ಆಗಸ್ಟ್ 2 ರಿಂದ 12ರ ವರೆಗೆ ನಢೆಯುವ 25ನೇ ಅಂತರರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.ಆಳ್ವಾಸ್‌ನ 8...
ಕುಂದಾಪುರ: ಅರಶಿನಗುಂಡಿ ಜಲಪಾತ ವೀಕ್ಷಿಸುತ್ತಿದ್ದ ವೇಳೆ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾದ ಬೆನ್ನಲ್ಲೇ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ವಿಶ್ವಪ್ರಸಿದ್ದ ತ್ರಾಸಿ-ಮರವಂತೆ ಬೀಚ್ ಗೆ ಪ್ರವಾಸಿಗರು ಇಳಿಯದಂತೆ ಮುಂಜಾಗ್ರತ...
ಸರ್ಕಾರದ ಯೋಜನೆಗಳು ಉತ್ತಮವಾಗಿದ್ದರೂ ಅದು ಕಾರ್ಯಗತವಾಗಲು ನೂರೆಂಟು ಅಡ್ಡಿ ಆತಂಕಗಳು.ಗೃಹಜ್ಯೋತಿ ಬಹಳಷ್ಟು ಕುಟುಂಬಗಳ ಮನೆಮನ ಬೆಳಗಿದೆ, ಕಾರಣ ಅದರ ಅನುಷ್ಠಾನಕ್ಕೆ ಯಾವುದೇ ಸರ್ವರ್ ಡೌನ್ ಎಂಬ ಸೈಬರ್ ಗಳ ಸ್ಲೋ ಗನ್ ಅಡ್ಡಿ...