Monthly Archives: July, 2023

ಉಳ್ಳಾಲ : ಸಿಟಿ ಬಸ್ ಚಾಲಕನ ಬೇಜವಾಬ್ದಾರಿ ವರ್ತನೆ ವಿರುದ್ಧ ಆಕ್ರೋಶ

ಉಳ್ಳಾಲ : ಸ್ಟೇಟ್ ಬ್ಯಾಂಕ್ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ...

ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರು ಪಾಲು

ಯುವಕನೊಬ್ಬ ಜಲಪಾತದ ನೀರಿಗೆ ಕಾಲುಜಾರಿ ಬಿದ್ದು ನೀರುಪಾಲಾದ ಘಟನೆ ,ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈ ಯುವಕ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ...

ಬಂಟ್ವಾಳ ತಾಲೂಕಿನ ವಿವಿಧೆಡೆ ಪ್ರವಾಹ ಭೀತಿ: ನದಿ ತೀರದ ತಗ್ಗು ಪ್ರದೇಶಗಳು ಜಲಾವೃತ

ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರದಲ್ಲಿ ಮನೆಗೆ ನೀರು ನುಗ್ಗಿದ್ದು ಮನೆ ಮಂದಿ ಹಾಗೂ ಸೊತ್ತುಗಳನ್ನು ಸುರಕ್ಷಿತ ಸ್ಥಳಗಳಿಗೆ...

ಮಣಿಪುರ ಹಿಂಸಾಚಾರ ಖಂಡಿಸಿ ಆಲಂಗಾರಿನಲ್ಲಿ ಪ್ರತಿಭಟನೆ 

ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಅಲಂಗಾರು ಚಚ್ ೯ ಬಳಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಅಲಂಗಾರು ಚರ್ಚಿನ ಧರ್ಮಗುರು ರೇ.ಫಾ. ವಾಲ್ಟಾರ್ ಡಿಸೋಜಾ...

ಮಣಿಪುರ ಹಿಂಸಾಚಾರ: ಕೆಥೋಲಿಕ್ ಸಭಾದಿಂದ ಮೌನ ಪ್ರತಿಭಟನೆ

ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮಂಗಳೂರು ಧರ್ಮಕ್ಷೇತ್ರ ವತಿಯಿಂದ ಮಣಿಪುರ ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರ ಖಂಡಿಸಿ ಕೆಥೋಲಿಕ್ ಸಭಾ ಖಂಡನೆ ವ್ಯಕ್ತಪಡಿಸಿದರು.   124 ಚರ್ಚ್ ಗಳಲ್ಲಿಯೂ ಮೌನ ಪ್ರತಿಭಟನೆ...

ಕೊಣಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ದೇವಪ್ಪ ಗಟ್ಟಿ ನಿಧನ

ಉಳ್ಳಾಲ: ಕೊಣಾಜೆ ಗ್ರಾಮ ಪಂಚಾಯತ್‍ನ ಮಾಜಿ ಅಧ್ಯಕ್ಷ ಬೆಳ್ಮ ಕಟ್ಟಪುಣಿ ನಿವಾಸಿ ದೇವಪ್ಪ ಗಟ್ಟಿ (90) ಅಲ್ಪಕಾಲದ ಅಸೌಖ್ಯದಿಂದ ಜು.22ರಂದು ಶನಿವಾರ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಮೂವರು...

ಉಳ್ಳಾಲ : ಮಟ್ಕಾ ಅಡ್ಡೆಗೆ ದಾಳಿ: ಐವರ ಬಂಧನ 

ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಓಳಪೇಟೆ ಬಳಿ ಖಾಸಗಿ ಜಾಗದಲ್ಲಿ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಲ್ಯಾನ್ಸಿ ವೇಗಸ್, ನವಾಝ್...

ಯಕ್ಷಸಂಭ್ರಮ: ರೆಂಜಾಳ ರಾಮಕೃಷ್ಣ ರಾವ್, ಪೆರುವಾಯಿ ನಾರಾಯಣ ಶೆಟ್ಟಿಗೆ ‘ಯಕ್ಷದೇವ’ ಪ್ರಶಸ್ತಿ  

ಮೂಡುಬಿದಿರೆ: ಬೆಳುವಾಯಿ ಶ್ರೀ ಯಕ್ಷದೇವ ಮಿತ್ರಕಲಾ ಮಂಡಳಿ ವತಿಯಿಂದ 26ನೇ ವರ್ಷದ ಯಕ್ಷಸಂಭ್ರಮ-2023ರ ಕಾಯಕ್ರಮ ಜುಲೈ 30 ರಂದು ಕನ್ನಡ ಭವನದಲ್ಲಿ ದಿನಪೂರ್ತಿ ನಡೆಯಲಿದೆ ಎಂದು ಯಕ್ಷದೇವ ಮಿತ್ರಕಲಾ ಮಂಡಳಿಯ ಸ್ಥಾಪಕ...

ಕರಾವಳಿಯಲ್ಲಿ ಭಾರೀ ಮಳೆ- ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ನೀರು ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ಅಡಚನೆ ಉಂಟಾಯಿತು.      ಕುಮಾರಧಾರ...

ಉರ್ವಾ ಜಿಲ್ಲಾ ಡಾ. ಅಂಬೇಡ್ಕರ್ ಭವನದಲ್ಲಿ ಬ್ಯಾಂಕ್ ಆಫ್ ಬರೋಡಾದ 116ನೇ ಸಂಸ್ಥಾಪನಾ ದಿನಾಚರಣೆ

ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾದ 116ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವು ಮಂಗಳೂರಿನ ಉರ್ವಾ ಜಿಲ್ಲಾ ಡಾ. ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ...

Most Read